Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಕರ್ನಾಟಕದಲ್ಲಿ 27,067  ಉದ್ಯೋಗಗಳ ಸೃಷ್ಟಿ

by admin March 8, 2024
written by admin March 8, 2024 0 comments 2 minutes read
0FacebookTwitterPinterestEmail
224

17835.9 ಕೋಟಿ ರೂ.ಮೊತ್ತದ ಯೋಜನೆಗಳಿಗೆ  ಅನುಮೋದನೆ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067  ಉದ್ಯೋಗಗಳನ್ನು ಸೃಷ್ಟಿಸುವ   17835.9 ಕೋಟಿ ರೂ.ಮೊತ್ತದ ಯೋಜನೆಗಳಿಗೆ  ಅನುಮೋದನೆ  ದೊರೆತಿದೆ.

 ಇದರಲ್ಲಿ  8220.05  ಕೋಟಿ ರೂ. ಮೊತ್ತದ 6 ಹೊಸ ಯೋಜನೆಗಳು ಮತ್ತು 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ  10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ

ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಕೋಲಾರ ಜಿಲ್ಲೆಯ ನರಸಾಪುರ  ಕೈಗಾರಿಕಾ ಪ್ರದೇಶದಲ್ಲಿ 2095 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿಗಮ- ಮಂಡಳಿಗಳ ಪರೀಕ್ಷೆ ಫಲಿತಾಂಶ ಪ್ರಕಟ

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್  ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು 8220.05 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆಯ  8 ಪ್ರಸ್ತಾವನೆಗಳಿಗೂ ಒಪ್ಪಿಗೆ

ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ  ಸಾಮರ್ಥ್ಯ  ವಿಸ್ತರಣೆ ಉದ್ದೇಶದ  ಹೆಚ್ಚುವರಿ ಹೂಡಿಕೆಯ  8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್,  ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್, ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು 9,615.85 ರೂ.ಕೋಟಿಗಳಷ್ಟಿದೆ.

ಸಿಇಟಿ ಅರ್ಜಿ ಸಲ್ಲಿಸಲು ಕೊನೆ ಅವಕಾಶ

ಅಭಿವೃದ್ಧಿ ಆಯುಕ್ತೆ  ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ  ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
067 jobs278 proposalsadditional investmentapprovedChief MinisterCreationkarnatakaprojectsRs 17835.9 croreSiddaramaiahState High Level Concurrence Committee
0 FacebookTwitterPinterestEmail
admin

previous post
ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು
next post
ಎಐಸಿಸಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ