Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 9 ಮಾರ್ಚ್ 2024

by admin March 9, 2024
written by admin March 9, 2024 0 comments 1 minutes read
Share 0FacebookTwitterPinterestEmail
121

ಯಾರಿಗೆ ಶುಭ-ಇನ್ಯಾ ರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : 12 : 06 – 12 : 54

ಶನಿವಾರ, 9 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಚತುರ್ದಶಿ

ನಕ್ಷತ್ರ : ಧನಿಷ್ಠ

ಯೋಗ :  ಸಿದ್ಧಿ

ಕರಣ : ವಿಷ್ಠಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 31

ಸೂರ್ಯಾಸ್ತ : ಸಂಜೆ 06 : 30

ರಾಹುಕಾಲ : 09 : 30 – 11 : 00

ಯಮಗಂಡ ಕಾಲ :  02 : 00 – 03 : 30

ಗುಳಿಕಕಾಲ :  06 : 31 – 08 : 01

ರಾಶಿ ಫಲ

ಮೇಷ : ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ಕಲಾವಿದರಿಗೆ ಉತ್ತಮ ದಿನ. ವಸ್ತ್ರ ಖರೀದಿಸುವ ಯೋಗವಿದೆ.

ವೃಷಭ : ಅನಗತ್ಯ ಮಾತುಗಳನ್ನಾಡಬೇಡಿ. ದೂರ ಪ್ರಯಾಣದ ಸಾಧ್ಯತೆಗಳಿವೆ. ನಿದ್ರಾಹೀನತೆ ಕಾಡಬಹುದು.

ಮಿಥುನ : ನಿರೀಕ್ಷೆಗೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಾಧಿಕಾರಿಗಳೊಂದಿಗಿನ ವಾದ ನಿಲ್ಲಿಸಿ. ಪ್ರೀತಿಯಲ್ಲಿ ಬಿರುಕು ಮೂಡಬಹುದು.

ಕಟಕ : ಉದ್ಯೋಗದಲ್ಲಿ ನಿರಾಸಕ್ತಿ ತಲೆದೋರಬಹುದು. ಅಪರಿಚಿತರನ್ನು ನಂಬುವುದು ಒಳ್ಳೆಯದಲ್ಲ. ಗುರು-ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ.

ಸಿಂಹ : ಸಂಗಾತಿಯ ಬಗ್ಗೆ ಅನುಮಾನ ಮೂಡುವುದು. ಆರ್ಥಿಕ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ.

ಕನ್ಯಾ : ಪ್ರಯಾಣ ಸಂದರ್ಭದಲ್ಲಿ ಜಾಗರೂಕರಾಗಿರಿ. ನಿಗೂಢ ವಿಚಾರಗಳನ್ನು ತಿಳಿದುಕೊಳ್ಳಲು ಆಸಕ್ತರಾಗಿರುವಿರಿ. ಆಲಸ್ಯ ಮನೋಭಾವ ತಲೆದೋರಲಿದೆ.

ತುಲಾ : ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಷೇರು ಮಾರುಕಟ್ಟೆಯಿಂದ ಲಾಭ ದೊರೆಯಲಿದೆ. ಮಕ್ಕಳ ಹಠಮಾರಿತನದಿಂದ ತೊಂದರೆಗೆ ಸಿಲುಕುವ ಸಾಧ್ಯತೆ.

ವೃಶ್ಚಿಕ : ಅಧಿಕ ಖರ್ಚು. ಜನರು ನಿಮ್ಮನ್ನು ಅನುಮಾನದಿಂದ ನೋಡುವರು.  ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.

ಧನಸ್ಸು : ಉಳಿತಾಯಕ್ಕೆ ಹೆಚ್ಚಿನ ಗಮನಹರಿಸುವಿರಿ. ಸ್ನೇಹಿತರಿಂದ ಸಲಹೆ, ಸಹಕಾರ ಸಿಗಲಿದೆ. ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವಿರಿ.

ಮಕರ : ಕಠಿಣ ಮಾತುಗಳನ್ನಾಡದಿರವುದು ಒಳ್ಳೆಯದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶತ್ರುಗಳು ಅಪಜಯರಾಗುತ್ತಾರೆ.

ಕುಂಭ : ದಿನಚರಿ ಶಿಸ್ತುಬದ್ಧವಾಗಿರುತ್ತದೆ. ಹೊಸ ಸ್ನೇಹಿತರು ಸಿಗುವರು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಶುಭ ಸುದ್ದಿ ಕೇಳಬಹುದು.

ಮೀನ : ದೂರ ಪ್ರಯಾಣ ಶುಭವಲ್ಲ. ಖರ್ಚಿನ ಮೇಲೆ ಹಿಡಿತವಿರಲಿ. ಆತುರದ ನಿರ್ಧಾರ ತೆಗೆದುಕೊಳ್ಳದಿರಿ.

Share this:

  • WhatsApp
  • Post
  • Tweet
  • Print
  • Email
Astrologyday predictionhoroscopes
Share 0 FacebookTwitterPinterestEmail
admin

previous post
ರಾಜ್ಯಸಭೆ ಸದಸ್ಯರಾಗಿ ಸುಧಾಮೂರ್ತಿ ನಾಮನಿರ್ದೇಶನ
next post
ಪ್ರಧಾನಿ ಮೋದಿಯಿಂದ ಭ್ರಷ್ಟಾಚಾರರಹಿತ ಆಡಳಿತ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ