Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತ ವ್ಯಕ್ತಿಗಾಗಿ ತೀವ್ರ ಶೋಧ

by admin March 12, 2024
written by admin March 12, 2024 0 comments 1 minutes read
0FacebookTwitterPinterestEmail
159

ಬೆಂಗಳೂರು:ನಗರದ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ಒಂದರಂದು ಬಾಂಬ್ ಸ್ಫೋಟ ನಡೆಸಿದ ಶಂಕಿತ ವ್ಯಕ್ತಿ ಕರ್ನಾಟಕ ಮೂಲದವನು ಎಂಬುದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ನಡೆಸಿದ ತನಿಖೆಯಿಂದ ಪತ್ತೆಯಾಗಿದೆ.

ಆರೋಪಿಗೆ ಬೆಂಗಳೂರಿನ ಪರಿಚಯ ಚೆನ್ನಾಗಿತ್ತು, ಆತ ಯಾವ ಸಂಘಟನೆಗೆ ಸೇರಿದವನು ಎಂಬುದೂ ಎನ್‌ಐಎ ಅಧಿಕಾರಿಗಳಿಗೆ ಗೊತ್ತಾಗಿದೆ.

ಎನ್‌ಐಎಗೆ ರಹಸ್ಯ ಮಾಹಿತಿ

ಶಂಕಿತ ಈ ಹಿಂದೆ ಶಿವನಸಮುದ್ರ ಹಾಗೂ ಗುಂಡ್ಲುಪೇಟೆ, ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ನಡೆಸಿದ ತರಬೇತಿ, ಟ್ರಯಲ್ ಬಾಂಬ್ ಸ್ಫೋಟ ಮತ್ತು ಸರ್ವೈವಲ್ ಕ್ಯಾಂಪ್ ನಡೆಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಾಹಿತಿ ದೊರೆತಿದ್ದು ಆರೋಪಿಗಳ ಬಂಧನ ಕಾರ್ಯಾಚರಣೆ ತೀವ್ರಗೊಂಡಿದೆ.

ಸ್ಫೋಟದ ದಿನವೇ ಶಂಕಿತ ವ್ಯಕ್ತಿ ಚೆನ್ನೈಯಿಂದ ತಿರುಪತಿಗೆ ರೈಲಿನಲ್ಲಿ ತೆರಳಿ ಅಲ್ಲಿಂದ ಬಸ್ ಮೂಲಕ ಬಂದಿದ್ದಾನೆ. ಕೆ.ಆರ್.ಪುರ ಬಸ್ ನಿಲ್ದಾಣದಲ್ಲಿ ಇಳಿದು ನಂತರ ಆತ ಮಹದೇವಪುರದ ಗ್ರಫೇಡ್ ಇಂಡಿಯಾ ಸರ್ಕಲ್ (ಬಸ್‌ನಿಲ್ದಾಣ)ಗೆ ಬಂದು ಬಸ್ ಬದಲಾಯಿಸಿ, ಬ್ರೂಕ್ ಫೀಲ್ಡ್ ಕಡೆಗಿನ ಬಸ್‌ನಲ್ಲಿ ಕುಳಿತು ರಾಮೇಶ್ವರಂ ಕೆಫೆಗೆ ಆಗಮಿಸಿದ್ದಾನೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ.

ಸಿಲ್ವರ್ ಪೇಪರ್ ಮತ್ತು ಬ್ಯಾಗ್ ಬಳಸಿ ಅತ್ಯಾಧುನಿಕ ತಂತ್ರಜ್ಞಾನದಿಂದ ಬಾಂಬ್ ಸಿದ್ಧಪಡಿಸಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಸ್ಪರ್ಧೆ : ಕುಮಾರಸ್ವಾಮಿ
ವಿವಿಧೆಡೆ ಶಂಕಿತನಿಗಾಗಿ ಹುಡುಕಾಟ

ಬಾಂಬ್ ಸ್ಫೋಟ ಸ್ಥಳಕ್ಕೆ ತಲುಪಲು ನೇರ ಮಾರ್ಗ ಬಳಸದೇ ನೂರಾರು ಕಿಲೋಮೀಟರ್ ಸುತ್ತಾಡಿ ಬಂದಿರುವುದಲ್ಲದೆ, ಘಟನೆ ನಂತರ ಮತ್ತೆ ಸುತ್ತಾಡಿಕೊಂಡು ರಹಸ್ಯ ತಾಣ ಸೇರಿರುವ ಸಾಧ್ಯತೆ ಇದೆ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನ ವಿವಿಧೆಡೆ ಶಂಕಿತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಶಂಕಿತ ವ್ಯಕ್ತಿಯ ಸುಳಿವಿನ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಾಂಬ್ ಸ್ಫೋಟ ನಡೆಸಿದ ವ್ಯಕ್ತಿ ಕರ್ನಾಟಕದವ, ಮಲೆನಾಡಿನವ ಎಂಬೆಲ್ಲ ಊಹಾಪೋಹ ಸುದ್ದಿಗಳು ಹರಿದಾಡುತ್ತಿವೆ, ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
nia on hunt for bomberrameshwaram cafe bambsearch in other states
0 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 12 ಮಾರ್ಚ್ 2024
next post
ಸರ್ಕಾರಿ ನೌಕರರಿಗೆ ಶೇ.3.75 ತುಟ್ಟಿಭತ್ಯೆ ಕೊಡುಗೆ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ