Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ

by admin March 14, 2024
written by admin March 14, 2024 0 comments 1 minutes read
0FacebookTwitterPinterestEmail
299

ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವರೂ ಹಿಂದೇಟು


ಬೆಂಗಳೂರು:ಸೋಲುವ ಭೀತಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವರೂ ಹಿಂದೇಟು ಹಾಕುತ್ತಿದ್ದು, ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಬಿಜೆಪಿಯಲ್ಲಿ ಟಿಕೆಟ್ ಸಿಗದ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಹಳೇ ಚಾಳಿಯಾಗಿದೆ, ಆ ಪಕ್ಷಕ್ಕೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದರು.

ಯಡಿಯೂರಪ್ಪ ಆಶೀರ್ವಾದ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರು ನಿನ್ನೆ ತಮ್ಮ ಹೆಸರನ್ನು ಪ್ರಕಟಿಸಿದ್ದಾರೆ, ತಮಗೆ ಸದಾ ರಾಜಕೀಯ ಆಶೀರ್ವಾದ ಮಾಡಿ ಹರಸಿದ ಯಡಿಯೂರಪ್ಪ ಅವರು ತಮ್ಮ ಪರ ಪ್ರಚಾರಕ್ಕೂ ಬರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಸಿ.ಎನ್.ಮಂಜುನಾಥ್, ಲಕ್ಷಾಂತರ ಜನರ ಆರೋಗ್ಯ ಕಾಪಾಡಿದ್ದಾರೆ. ಉತ್ತಮ ಕೆಲಸ ಮಾಡುವವರನ್ನು ಪಕ್ಷ ಪುರಸ್ಕರಿಸುತ್ತದೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ, ರಾಜವಂಶಸ್ತ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕಕ್ಕೆ ಒಳ್ಳೆ ಸಂದೇಶ ನೀಡಿದಂತಾಗಿದೆ. ದಕ್ಷಿಣ ಭಾರತದಲ್ಲಿನ ಅಭಿವೃದ್ಧಿಗೆ ಒಡೆಯರ್ ರಾಜಮನೆತನ ಕಾರಣ, ಅವರು ಹಿಂದುಳಿದ ವರ್ಗದವರ ಅಭಿವೃದ್ಧಿ ಮಾಡಿದ್ದಾರೆ ಎಂದರು.

ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavaraja bommaicongres candidates afraid of contesting in loka sabha electionmeets b.s.yadiyurappa
0 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 14 ಮಾರ್ಚ್ 2024
next post
ಚುನಾವಣೆ ಗೆಲ್ಲಲು ಸಚಿವರೂ ಕಣ್ಕಕಿಳಿಯಿರಿ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ