Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 17ಮಾರ್ಚ್ 2024

by admin March 17, 2024
written by admin March 17, 2024 0 comments 2 minutes read
Share 3FacebookTwitterPinterestEmail
199
17 ಮಾರ್ಚ್ ಭಾನುವಾರದಿಂದ 23 ಮಾರ್ಚ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಆಧುನಿಕ ವಿಚಾರಗಳಿಂದ ಉದ್ಯೋಗದಲ್ಲಿ ಯಶಸ್ಸು ಪಡೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶಸ್ಸು ಸಿಗಲಿದೆ. ಮನೆಯಲ್ಲಿ ಸಣ್ಣ-ಪುಟ್ಟ ವಿಚಾರಗಳಿಗೆ ಕಲಹ ಉಂಟಾಗಬಹುದು. ಯಾರನ್ನು ಸುಲಭವಾಗಿ ನಂಬದಿರಿ. ದಾಂಪತ್ಯದಲ್ಲಿ ವಿರಸ ಉಂಟಾಗುವುದು. ಅನ್ಯರಿಗೆ ಸಲಹೆ ನೀಡುವುದು ಸೂಕ್ತವಲ್ಲ. ಸ್ನಾಯು ಸಮಸ್ಯೆಗಳು ಕಾಡಬಹುದು. ಅನ್ಯ ವಿಚಾರಗಳಿಂದ ದೂರವಿರುವುದು ಲೇಸು.

ವೃಷಭ : ಸ್ವಾದಿಷ್ಟ ಭೋಜನ ಸವಿಯುವಿರಿ. ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರಲಿದೆ. ಆನ್ ಲೈನ್ ವ್ಯಾಪಾರದಿಂದ ಲಾಭಾಂಶ ಕಂಡುಬರಲಿದೆ. ಸಣ್ಣ ವಿಷಯಗಳಿಗೆ ಕೋಪಗೊಳ್ಳಬೇಡಿ. ಅನ್ಯರಿಗೆ ಉಡುಗೊರೆ ನೀಡಲಿದ್ದೀರಿ. ಆಹಾರ ಸೇವನೆ ಬಗ್ಗೆ ಎಚ್ಚರವಿರಲಿ. ಕುಟುಂಬದವರ ಬೆಂಬಲ ದೊರೆಯಲಿದೆ. ಮಾತಿನ ಮೇಲೆ ಹಿಡಿತವಿರಲಿ.

ಮಿಥುನ :  ಸಂಗಾತಿಯೊಂದಿಗೆ ವಿಶ್ವಾಸ ಹೆಚ್ಚಾಗುವುದು. ಮಕ್ಕಳ ವಿವಾಹದ ಬಗ್ಗೆ ಯೋಚಿಸುವಿರಿ. ಆಸ್ತಿ ಖರೀದಿಸುವ ಅವಕಾಶವಿದೆ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆಯುಂಟು. ಕೆಲಸದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಕೆಲಸದ ವಿಧಾನ ಮತ್ತು ಸ್ವಭಾವದಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಯುವಕರಿಗೆ ಭವಿಷ್ಯದ ಬಗ್ಗೆ ಚಿಂತೆ ಕಾಡುವುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಆಹಾರ ಪದ್ಧತಿ ಬಗ್ಗೆ ಗಮನವಿರಲಿ.

ಕಟಕ : ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುವುದು. ಹಿತೈಷಿಗಳಿಂದ ಪ್ರಶಂಸೆ ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವುದು. ಪ್ರವಾಸ ಹೊರಡಲಿದ್ದೀರಿ. ದಿಢೀರ್ ಧನಾಗಮನ ಸಾಧ್ಯತೆಯುಂಟು. ತೀರ್ಥಯಾತ್ರೆ ಕೈಗೊಳ್ಳಬಹುದು. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳಬಹುದು. ವಿಲಾಸಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಹೆಚ್ಚು. ಕಣ್ಣುಗಳ ಬಾಧೆ ಕಾಣಿಸಿಕೊಳ್ಳಬಹುದು. ತಂದೆಯೊಂದಿಗೆ ಭಿನ್ನಾಭಿಪ್ರಾಯ ಎದುರಾಗಲಿದೆ.

ಸಿಂಹ : ಸ್ಥಗಿತಗೊಂಡಿದ್ದ ಕೆಲಸಗಳು ಪುನರಾರಂಭವಾಗಲಿವೆ. ಶಾಫಿಂಗ್ ಹೆಚ್ಚು ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಉನ್ನತ ವಿದ್ಯಾಭ್ಯಾಸದ ವಿದ್ಯಾರ್ಥಿಗಳಿಗೆ ಯಶಸ್ಸು ದೊರೆಯಲಿದೆ. ಷೇರು ಮಾರುಕಟ್ಟೆಯಿಂದ ಲಾಭ ಗಳಿಸುವಿರಿ. ಮಕ್ಕಳ ವಿಚಾರದಿಂದ ಸಂತೋಷಗೊಳ್ಳುವಿರಿ. ಕೆಲಸ ಬದಲಾವಣೆ ಒಳ್ಳೆಯದಲ್ಲ. ಹವಾಮಾನ ಬದಲಾವಣೆಯಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಲಿದೆ.

ಕನ್ಯಾ : ಕುಟುಂಬಕ್ಕೆ ಸಾಕಷ್ಟು ಸಮಯ ನೀಡಲಿದ್ದೀರಿ. ಕಲಾವಿದರಿಗೆ ಆದಾಯ ಅಧಿಕಗೊಳ್ಳಲಿದೆ. ರಿಯಲ್ ಎಸ್ಟೇಟ್ ಸಂಬಂಧಿತ ವ್ಯವಹಾರಗಳಲ್ಲಿ ನಷ್ಟ ಸಂಭವ. ಬೇಡದ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ವಿಶ್ರಾಂತಿಯ ಅಗತ್ಯವಿದೆ. ವ್ಯಾಪಾರದಲ್ಲಿ ಸಂಯಮದಿಂದ ವರ್ತಿಸಿ. ಮನೆದೇವರ ಆರಾಧನೆ ಸೂಕ್ತ. ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ. ರಾಜಕೀಯ ವ್ಯಕ್ತಿಗಳ ಪರಿಚಯವಾಗಲಿದೆ.

ತುಲಾ : ಹಠಾತ್ ಆರ್ಥಿಕ ಲಾಭ ಉಂಟಾಗಲಿದೆ. ಉತ್ತಮ ಮಾತುಗಾರರಾಗಿರುತ್ತೀರಿ. ವ್ಯವಹಾರದಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುವುದು. ಹವ್ಯಾಸಗಳಿಗೆ ಅನುಗುಣವಾಗಿ ಕೆಲಸ ಮಾಡಿ. ಮೇಲಾಧಿಕಾರಿಯ ಕೋಪಕ್ಕೆ ತುತ್ತಾಗಬಹುದು. ಧಾರ್ಮಿಕ ಚಟುವಟಿಕೆಗಳಲ್ಲಿ ನಿರಾಸಕ್ತಿ ಉಂಟಾಗಲಿದೆ. ದೀರ್ಘ ಕಾಲದ ಪ್ರಯಾಣ ಒಳ್ಳೆಯದಲ್ಲ. ತಂದೆಯ ಆರೋಗ್ಯದ ಕಡೆ ಗಮನ ಹರಿಸಿ.

ವೃಶ್ಚಿಕ : ಪ್ರೇಮಿಗಳು ದೂರ ಪ್ರಯಾಣ ಹೊರಡಬಹುದು. ಬಹುದಿನದ ಕನಸುಗಳು ನನಸಾಗಬಹುದು. ಕೆಲಸದಲ್ಲಿ ರಜೆ ಪಡೆಯುವ ಸಾಧ್ಯತೆ. ತಾಯಿಯ ಆರೋಗ್ಯದ ಕಡೆ ಗಮನವಿರಲಿ. ಸ್ನೇಹಿತರ ವರ್ತನೆಯಿಂದ ದುಃಖಿತರಾಗುವಿರಿ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಾಮರಸ್ಯ ಕಾಯ್ದುಕೊಳ್ಳಿ.

ಕರ್ನಾಟಕದಲ್ಲಿ ಏಪ್ರಿಲ್ 26 – ಮೇ 7ರಂದು ಮತದಾನ

ಧನಸ್ಸು : ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ. ಹಣದ ಸಮಸ್ಯೆ ದೂರವಾಗಲಿದೆ.  ನಿಮ್ಮ ನಾಯಕತ್ವದ ಮೂಲಕ ದೊಡ್ಡ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವಿರುದ್ಧ ಲಿಂಗದ ಕಡೆ ಆಕರ್ಷಣೆ ಹೆಚ್ಚು. ಉದ್ಯೋಗದಲ್ಲಿ ವರ್ಗಾವಣೆ ಸಾಧ್ಯತೆ. ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಲಿದೆ.  ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಇರಬೇಕು. ಮನೆಯ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ.b

ಒತ್ತಡ ನಿವಾರಣೆಗೆ ಆದಿ ಮುದ್ರೆ ಸಹಕಾರಿ
ಮಕರ : ಖಾಸಗಿ ಉದ್ಯೋಗಿಗಳು ಉನ್ನತ ಸ್ಥಾನಕ್ಕೇರಲಿದ್ದಾರೆ. ನಿಮ್ಮ ಸಾಮರ್ಥ್ಯದಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ದಾಂಪತ್ಯದಲ್ಲಿ ಕಲಹವಾಗಬಹುದು. ಕೆಲಸದ ಸ್ಥಳದಲ್ಲಿ ಒತ್ತಡ ಅಧಿಕ. ನಿರ್ಲಕ್ಷ್ಯದಿಂದ ಅನಾರೋಗ್ಯಕ್ಕೆ ತುತ್ತಾಗಬಹುದು. ನಿಯಮಿತವಾಗಿ ಯೋಗವನ್ನು ಅಭ್ಯಾಸ ಮಾಡಿ. ಕೆಲಸದ ಒತ್ತಡದಿಂದ ದಿನಚರಿ ಅಸಮತೋಲನಗೊಳ್ಳಬಹುದು. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.fruit

ಕುಂಭ : ಉನ್ನತ ಶಿಕ್ಷಣದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಪ್ರೀತಿ ಪಾತ್ರರ ನಡುವೆ ಭಿನ್ನಾಭಿಪ್ರಾಯ ಉಂಟಾಗುವುದು. ಕೆಲಸದ ಸ್ಥಳದಲ್ಲಿ ಪ್ರಶಂಸೆ, ಟೀಕೆ ಎರಡನ್ನೂ ಪಡೆಯುವಿರಿ. ಆದಾಯ ಹೆಚ್ಚಲಿದೆ. ಮೋಸದ ವ್ಯವಹಾರಗಳಿಂದ ದೂರವಿರಿ. ಯೋಚಿಸಿ ನಿರ್ಧಾರಗಳನ್ನು ಕೈಗೊಳ್ಳಿ. ಆರೋಗ್ಯಕ್ಕಾಗಿ ಸಾಕಷ್ಟು ನೀರು ಕುಡಿಯಿರಿ. ಸಂಗಾತಿಯೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆ.

ಶೇ.27.5ರಷ್ಟು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಶಿಫಾರಸು

ಮೀನ : ತಂತ್ರಜ್ಞಾನ ಬಳಕೆ ಬಗ್ಗೆ ಕಲಿಯುವಿರಿ. ಉದ್ಯೋಗದ ಸ್ಥಳದಲ್ಲಿ ಹೊಸ ಸ್ನೇಹಿತರು ಪರಿಚಯವಾಗುವರು. ಶತ್ರುಗಳನ್ನು ಜಯಿಸಲಿದ್ದೀರಿ. ಉದ್ಯೋಗದ ಬದಲಾವಣೆ ಲಾಭ ತರಲಿದೆ. ಕೆಟ್ಟ ಜನರ ಸಹವಾಸದಿಂದ ದೂರವಿರಿ. ಬೆನ್ನಹಿಂದೆ ಮಾತನಾಡುವ ಜನರಿಂದ ದೂರವಿರಿ. ಹಿತಶತ್ರುಗಳ ಬಗ್ಗೆ ಜಾಗೃತಿ ಇರಲಿ. ಕೆಲವರೊಂದಿಗೆ ರಾಜೀ ಮಾಡಿಕೊಳ್ಳುವ ಮೂಲಕ ನಿಮ್ಮ ಪ್ರಾಮುಖ್ಯತೆಗೆ ಧಕ್ಕೆಯಾಗಬಹುದು.

Share this:

  • WhatsApp
  • Post
  • Tweet
  • Print
  • Email
Astrologyhoroscopesweekly prediction
Share 3 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 17 ಮಾರ್ಚ್ 2024
next post
ಒತ್ತಡ ನಿವಾರಣೆಗೆ ಆದಿ ಮುದ್ರೆ ಸಹಕಾರಿ

You may also like

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025

ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

February 17, 2025

ಅಮಿತ್ ಷಾ ಆಟ ಬಲ್ಲವರಾರು?

February 3, 2025

ಬಿಜೆಪಿ ಭಿನ್ನರಿಗೆ ಚುನಾವಣೆಯ ಕನಸು?

January 27, 2025

ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ

January 20, 2025

ಕೊತ ಕೊತ ಕುದಿಯುತ್ತಿದ್ದಾರೆ ಜಾರ್ಕಿಹೊಳಿ

January 6, 2025

ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ

December 23, 2024

ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ

December 10, 2024

ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?

December 9, 2024

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ