Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 19 ಮಾರ್ಚ್ 2024

by admin March 19, 2024
written by admin March 19, 2024 0 comments 1 minutes read
1FacebookTwitterPinterestEmail
169

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಅಪರಾಹ್ನ 12 : 03 – 12 : 52

ಅಮೃತ ಘಳಿಗೆ : ಸಂಜೆ 05 : 34 – 07 : 18

ಮಂಗಳವಾರ, 19 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಶುಕ್ಲಪಕ್ಷ

ತಿಥಿ : ದಶಮಿ

ನಕ್ಷತ್ರ : ಪುನರ್ವಸು

ಯೋಗ :  ಶೋಭನಾ

ಕರಣ : ತೈತಲೆ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 24

ಸೂರ್ಯಾಸ್ತ : ಸಂಜೆ 06 : 30

ರಾಹುಕಾಲ : 03 : 29 – 05 : 00

ಯಮಗಂಡ ಕಾಲ :  09 : 26 – 10 : 57

ಗುಳಿಕಕಾಲ :  12 : 27 – 01 : 57

ರಾಶಿ ಫಲ

ಮೇಷ : ಹಿರಿಯರನ್ನು ಗೌರವದಿಂದ ನೋಡಿಕೊಳ್ಳಿ. ಆರ್ಥಿಕ ಲಾಭವಾಗುವುದು. ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿರಿ.

ವೃಷಭ : ಕುಟುಂಬದ ಸದಸ್ಯರ ಆರೋಗ್ಯದ ಕಡೆಗೆ ಗಮನಹರಿಸಿ. ನಿಮ್ಮ ನಿರಂತರ ಪ್ರಯತ್ನದಿಂದ ಆದಾಯ ವೃದ್ಧಿಯಾಗಲಿದೆ. ಮನೆಯ ಸದಸ್ಯರೊಂದಿಗೆ ಉತ್ತಮವಾಗಿ ವರ್ತಿಸಿ.

ಮಿಥುನ : ಮನೆಯಿಂದ ದೂರ ಉಳಿಯಲು ಆಲೋಚಿಸುವಿರಿ. ದಂಪತಿಗಳಿಗೆ ಮಗುವಾಗುವ ಸಾಧ್ಯತೆ. ವೃತ್ತಿ ಜೀವನದಲ್ಲಿ ಹೊಸ ಸಮಸ್ಯೆಗಳು ಎದುರಾಗಲಿವೆ.

ಕಟಕ : ಮಧುಮೇಹದ ಸಮಸ್ಯೆ ಅಧಿಕವಾಗಲಿದೆ. ಹಣದ ನಷ್ಟದ ಸಾಧ್ಯತೆ. ದೂರದ ಪ್ರಯಾಣ ಹೊರಡುವ ಸಾಧ್ಯತೆಯುಂಟು.

ಸಿಂಹ : ಹೊರಗಿನ ಆಹಾರ ಸೇವಿಸದಿರುವುದು ಉತ್ತಮ. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಆಸ್ತಿ ಖರೀದಿಯ ಯೋಗವಿದೆ.

ಕನ್ಯಾ : ಖರ್ಚು ಅಧಿಕವಾಗುವುದು. ಕುಟುಂಬದಲ್ಲಿ ಸಮಸ್ಯೆಗಳು ತಲೆದೋರಲಿವೆ. ಸಂಭ್ರಮದ ವಾತಾವರಣವಿರಲಿದೆ.

ತುಲಾ : ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧೈರ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಲಿದೆ. ಬೇರೆಯವರ ಇಷ್ಟಗಳಿಗಾಗಿ ಹಣ ವ್ಯಯ ಮಾಡಬೇಡಿ.

ವೃಶ್ಚಿಕ : ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು. ಹೊಸ ಯೋಜನೆಗಳನ್ನು ಪ್ರಾರಂಭಿಸಲಿದ್ದೀರಿ. ಪಾಲುದಾರಿಕೆ ವ್ಯವಹಾರದಿಂದ ನಷ್ಟ ಸಂಭವಿಸಬಹುದು.

ಧನಸ್ಸು : ಕೀಲು ನೋವಿನ ಸಮಸ್ಯೆ ಕಾಡಬಹುದು. ನಿರುದ್ಯೋಗದ ಸಮಸ್ಯೆ ತಲೆದೋರಬಹುದು. ಜೀವನದಲ್ಲಿ ನೆಮ್ಮದಿ ಕಂಡುಬರುವುದು.

ಮಕರ : ವಾಹನ ಚಲಿಸುವಾಗ ಜಾಗರೂಕರಾಗಿರಿ. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ಉದ್ಯೋಗದಲ್ಲಿ ಯಶಸ್ಸು ದೊರೆಯಲಿದೆ.

ಕುಂಭ : ಆರೋಗ್ಯಕ್ಕಾಗಿ ಯೋಗ ಮಾಡಿ.  ಆತ್ಮ ವಿಶ್ವಾಸದಿಂದ ದಿನ ಕಳೆಯುವಿರಿ. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರಿಕೆ ಇರಲಿ.

ಮೀನ : ಆಸ್ತಿ ಖರೀದಿಯ ಯೋಗವಿದೆ. ಕ್ಷುಲ್ಲಕ ಕಾರಣಗಳಿಂದ ಖಿನ್ನತೆಗೆ ಒಳಗಾಗುವಿರಿ. ಸಂಗಾತಿಯಿಂದ ಸಹಾಯ ದೊರೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಕರ್ನಾಟಕ ಕಾಂಗ್ರೆಸ್‌ನ ಹಣ ಲೂಟಿಯ ಎಟಿಎಂ!
next post
ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ