ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟದ ಚುನಾವಣಾ ರಣತಂತ್ರ ಕುರಿತು ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದಿಲ್ಲಿ ಚರ್ಚೆ ನಡೆಸಿದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪ್ರಚಾರತಂತ್ರ ಕುರಿತು ಉಭಯ ಪಕ್ಷಗಳ ನಾಯಕರು ಚರ್ಚಿಸಿದರು.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಜೆಡಿಎಸ್ ನಾಯಕ ಹಾಗೂ ಶಾಸಕ ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
1 comment
[…] ರಾಜಕೀಯ […]