Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶುಕ್ರವಾರ, 22 ಮಾರ್ಚ್ 2024

by admin March 22, 2024
written by admin March 22, 2024 0 comments 1 minutes read
0FacebookTwitterPinterestEmail
121

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 12 : 02 – 12 : 51

ದಿನ ವಿಶೇಷ : ಪ್ರದೋಷ

ಶುಕ್ರವಾರ, 22 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಶುಕ್ಲಪಕ್ಷ

ತಿಥಿ : ತ್ರಯೋದಶಿ

ನಕ್ಷತ್ರ : ಮಖಾ

ಯೋಗ :  ಧೃತಿ

ಕರಣ : ಕೌಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 22

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 10  : 55 – 12 : 25

ಯಮಗಂಡ ಕಾಲ :  03 : 28 – 05: 00

ಗುಳಿಕಕಾಲ :  07 : 53 – 09 : 24

ರಾಶಿ ಫಲ

ಮೇಷ : ಒಡಹುಟ್ಟಿದವರ ಜೊತೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ಆದಾಯದ ಪರ್ಯಾಯ ಮೂಲಗಳು ಸೃಷ್ಟಿಯಾಗಲಿವೆ.  ಉದ್ಯೋಗದಲ್ಲಿ ಕೆಲಸದ ಒತ್ತಡ ಕಡಿಮೆಯಾಗಲಿದೆ.

ವೃಷಭ : ಹಳೆಯ ಸ್ನೇಹಿತರ ಸಮಾಗಮವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಿರಿ.

ಮಿಥುನ : ಅಗತ್ಯ ವಸ್ತುಗಳ ಖರೀದಿಗೆ ಹೆಚ್ಚು ಆಸಕ್ತಿ. ಸಂಗಾತಿಯಿಂದ ಉಡುಗೊರೆ ದೊರೆಯಲಿದೆ. ಕಟ್ಟು ಕತೆಗಳನ್ನು ನಂಬದಿರಿ.

ಕಟಕ : ಮೋಜು, ಮಸ್ತಿಯಲ್ಲಿ ದಿನ ಕಳೆಯುವಿರಿ. ಸಾಕಷ್ಟು ಹಣದ ಅವಶ್ಯಕತೆ ಕಂಡುಬರುವುದು. ಪ್ರೇಮಿಗಳ ನಡುವೆ ವಿರಸ ಉಂಟಾಗುವ ಸಾಧ್ಯತೆ ಹೆಚ್ಚು.

ಸಿಂಹ : ಹಣವನ್ನು ಸಾಲವಾಗಿ ನೀಡುವಿರಿ. ಮನೆಯ ವಿನ್ಯಾಸ ಬದಲಾವಣೆ ಬಗ್ಗೆ ಚಿಂತಿಸುವಿರಿ. ಸಂಗಾತಿಯಿಂದ ಪ್ರಶಂಸೆಗೆ ಒಳಗಾಗುವಿರಿ.

ಕನ್ಯಾ : ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವಿರಿ. ಮನಸ್ಸಿಗೆ ನೆಮ್ಮದಿಯುಂಟಾಗುವುದು. ಸಂಗಾತಿಯೊಂದಿಗಿನ ಬಾಂಧವ್ಯ ವೃದ್ಧಿಸಲಿದೆ.

ತುಲಾ : ದೂರ ಪ್ರಯಾಣ ಸುಖಕರವಲ್ಲ. ಹಾಸ್ಯ ಪ್ರವೃತ್ತಿಯಿಂದ ಜನರನ್ನು ಆಕರ್ಷಿಸಲಿದ್ದೀರಿ. ಹಣದ ಪ್ರಾಮುಖ್ಯತೆ ತಿಳಿಯಲಿದೆ.

ವೃಶ್ಚಿಕ :  ಪ್ರೇಮಿಗಳಿಗೆ ಉತ್ತಮ ದಿನ. ಕೋಪವನ್ನು ನಿಯಂತ್ರಿಸಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಧನಸ್ಸು : ಧೈರ್ಯದಿಂದ ಕಾರ್ಯ ಸಾಧಿಸಲಿದ್ದೀರಿ. ಗೊಂದಲದಿಂದ ಕೆಲವು ಜನರ ವೈರತ್ವ ಕಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ.

ಮಕರ : ನಿರಂತರ ಪ್ರಯತ್ನದಿಂದ ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಯೋಜನೆಗಳನ್ನು ಪ್ರಾರಂಭಿಸುವ ಮುನ್ನ ಹಲವು ಬಾರಿ ಯೋಚಿಸಿ. ಸಂಗಾತಿಯೊಂದಿಗೆ ಬಹುದಿನದ ನಂತರ ಸಮಯ ಕಳೆಯುವಿರಿ.

ಕುಂಭ : ಅಮೂಲ್ಯ ವಸ್ತುಗಳ ಕಳ್ಳತನವಾಗುವುದು. ಸಕಾರಾತ್ಮಕ ಆಲೋಚನೆಯಿಂದ ಕೂಡಿರುತ್ತೀರಿ. ಪ್ರಕೃತಿಯ ಸೌಂದರ್ಯಕ್ಕೆ ಮಾರು ಹೋಗುವಿರಿ.

ಮೀನ : ಕನಸಿನ ಗೋಪುರ ಕಟ್ಟುವುದರಲ್ಲೇ ಸಮಯ ವ್ಯರ್ಥ ಮಾಡಬೇಡಿ. ಅನಿರೀಕ್ಷಿತ ಧನಾಗಮನವಾಗಲಿದೆ. ಮಕ್ಕಳ ವಿಚಾರದಲ್ಲಿ ಸಂತಸಗೊಳ್ಳುವಿರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಚುನಾವಣೆ ಪಾಠ
next post
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ