Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯಶಿಕ್ಷಣ

ವಾರ ಭವಿಷ್ಯ : ಭಾನುವಾರ, 24ಮಾರ್ಚ್ 2024

by admin March 24, 2024
written by admin March 24, 2024 0 comments 2 minutes read
1FacebookTwitterPinterestEmail
354
24  ಮಾರ್ಚ್ ಭಾನುವಾರದಿಂದ 30 ಮಾರ್ಚ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಗೃಹ ಅಲಂಕಾರಕ್ಕಾಗಿ ಅಧಿಕ ಹಣ ಖರ್ಚು ಮಾಡುವಿರಿ. ಉದ್ಯೋಗ ಹಾಗೂ ವ್ಯಾಪಾರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ. ಆಸ್ತಿ ವಿವಾದಗಳು ಬಗೆಹರಿಯಲಿವೆ. ವೈದ್ಯಕೀಯ ಕ್ಷೇತ್ರದವರಿಗೆ ಆದಾಯ ಹೆಚ್ಚಾಗಲಿದೆ. ಆರೋಗ್ಯದ ಕಡೆಗೆ ಗಮನವಿರಲಿ. ಕಲಾವಿದರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ವೃಷಭ : ತಾಂತ್ರಿಕ ಕ್ಷೇತ್ರದವರಿಗೆ ಉದ್ಯೋಗಾವಕಾಶಗಳು ಹೆಚ್ಚು ದೊರೆಯಲಿವೆ. ಸಣ್ಣ ವಿಚಾರವನ್ನು ಕಡೆಗಣಿಸದೇ ಎಚ್ಚರಿಕೆ ವಹಿಸಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ. ಸಂತೋಷ ಕೂಟಗಳಿಗೆ ಹಣ ವ್ಯಯ ಮಾಡಲಿದ್ದೀರಿ. ಉಳಿತಾಯ ಯೋಜನೆಗಳನ್ನು ರೂಪಿಸಿಕೊಳ್ಳಲಿದ್ದೀರಿ. ಆದಾಯ ಮತ್ತು ವೆಚ್ಚ ಸಮವಾಗಿರಲಿದೆ. ನಕಾರಾತ್ಮ ಧೋರಣೆಯವರಿಂದ ದೂರವಿರುವುದು ಲೇಸು. ಆಹಾರ ಸೇವನೆ ಬಗ್ಗೆ ಎಚ್ಚರವಿರಲಿ.

ಮಿಥುನ :  ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನರಂಜನೆಯಲ್ಲಿ ಸಮಯ ಕಳೆಯುವಿರಿ. ಧಾರ್ಮಿಕ ವಕ್ತಿಗಳ ಭೇಟಿಯಾಗುವ ಸಾಧ್ಯತೆಯುಂಟು. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗುವುದು. ನಿಮ್ಮನ್ನು ಕಡೆಗಣಿಸುವವರಿಂದ ದೂರ ಉಳಿಯುವಿರಿ. ಶೀತ ಸಂಬಂಧಿ ರೋಗಗಳು ಕಾಣಿಸಿಕೊಳ್ಳಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಮಸ್ಯೆಗಳನ್ನು ಸಮಚಿತ್ತದಿಂದ ಬಗೆಹರಿಸಿ.

ಕಟಕ : ಕುಟುಂಬದೊಂದಿಗೆ ಸಮಯ ಕಳೆಯುವಿರಿ. ನಿಮ್ಮ ನಿರೀಕ್ಷೆಗೆ ತಕ್ಕ ಫಲಿತಾಂಶ ದೊರೆಯಲಿದೆ. ವ್ಯಾಪಾರದಲ್ಲಿ ಲಾಭಾಂಶ ದೊರೆಯಲಿದೆ. ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಲಿದ್ದೀರಿ. ಆಸ್ತಿ ಖರೀದಿಯ ಯೋಗವುಂಟು. ಅತಿಯಾದ ಉತ್ಸಾಹ ಒಳ್ಳೆಯದಲ್ಲ. ನೆರೆಹೊರೆಯವರೊಂದಿಗಿನ ಸಂಘರ್ಷ ತಪ್ಪಿಸಿ. ಶಿಸ್ತುಬದ್ಧವಾದ ಜೀವನ ರೂಢಿಸಿಕೊಳ್ಳಿ.

ಸಿಂಹ : ಕಷ್ಟದಲ್ಲಿರುವವರಿಗೆ ಉತ್ತಮ ಸಲಹೆ ನೀಡಲಿದ್ದೀರಿ. ಷೇರು ಮಾರುಕಟ್ಟೆ ವ್ಯವಹಾರದಿಂದ ಲಾಭ ಕಂಡುಬರಲಿದೆ. ಪ್ರೇಮಿಗಳು ವಿವಾಹವಾಗುವ ಸಾಧ್ಯತೆಯುಂಟು. ಸಾರ್ವಜನಿಕ ಸಂಪರ್ಕ ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರಿಗೆ ಉತ್ತಮ ವಾರವಾಗಿರಲಿದೆ. ಕೆಲಸದ ಹೊರೆ ಕಡಿಮೆಯಾಗುವುದು. ಸ್ನೇಹಿತರೊಂದಿಗೆ ವಾದ ಮಾಡಬೇಡಿ. ಮಲಬದ್ಧತೆ ಸಮಸ್ಯೆ ಕಾಡಬಹುದು.

ಕನ್ಯಾ : ಸಂಬಂಧಿಕರ ವಿಷಯಗಳಲ್ಲಿ ನೀವು ಅದೃಷ್ಟಶಾಲಿಯಾಗುತ್ತೀರಿ. ಹೆಣ್ಣು ಮಕ್ಕಳಿಗೆ ವಿವಾಹ ಯೋಗ ಕಂಡುಬರುವುದು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸುವರು. ದೂರ ಪ್ರಯಾಣದ ಸಾಧ್ಯೆ ಇದೆ. ಆನ್ ಲೈನ್ ಶಾಫಿಂಗ್ ನಿಂದ ಮೋಸ ಹೋಗುವ ಸಾಧ್ಯತೆ ಹೆಚ್ಚು. ಚರ್ಮದ ಅಲರ್ಜಿ ಕಂಡುಬರಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಕಂಡುಬರಲಿವೆ.

ವರುಣ ಮುದ್ರೆಯಿಂದ ಮಂಡಿ ನೋವಿಗೆ ಪರಿಹಾರ!

ತುಲಾ : ವ್ಯಾಪಾರದಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಲಿದ್ದೀರಿ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ಸಂಗಾತಿಯಿಂದ ಉಡುಗೊರೆ ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಅಜಾಗರೂಕತೆಯಿಂದ ನಷ್ಟ ಅನುಭವಿಸಲಿದ್ದೀರಿ. ಅನಗತ್ಯ ಖರ್ಚುಗಳಿಗೆ ಕಡಿವಾಣವಿರಲಿ. ಕೆಟ್ಟ ಚಟುವಟಿಕೆಗಳಿಂದ ದೂರವಿರಿ. ಕೋಪವನ್ನು ನಿಯಂತ್ರಿಸಿ.

ವೃಶ್ಚಿಕ : ಐಷಾರಾಮಿ ಜೀವನ ಕಳೆಯಲಿದ್ದೀರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು. ನೆಚ್ಚಿನ ತಾಣಗಳಿಗೆ ಭೇಟಿ ನೀಡುವಿರಿ. ಮನೆಗೆ ಅತಿಥಿಗಳ ಆಗಮನವಾಗಬಹುದು. ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ವಾಹನ ದುರಸ್ಥಿಯಾಗುವ ಸಾಧ್ಯತೆ ಉಂಟು. ತಾಳ್ಮೆಯಿಂದ ವರ್ತಿಸಿ.

ಧನಸ್ಸು : ಉದ್ಯೋಗದಲ್ಲಿ ವೇತನ ಹೆಚ್ಚಾಗಬಹುದು. ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗಲಿದೆ. ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಷೇರು ಮಾರುಕಟ್ಟೆ ಮತ್ತು ಕಮಿಷನ್ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಅನಗತ್ಯ ಪ್ರವಾಸದಿಂದ ದೂರವಿರಿ. ರಾಜಕೀಯ ವ್ಯಕ್ತಿಗಳು ವಿವಾದಕ್ಕೆ ಒಳಗಾಗಬಹುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ.

ಮಕರ : ರಿಯಲ್ ಎಸ್ಟೇಟ್ ಉದ್ಯಮಿಗಳು ಲಾಭ ಗಳಿಸುವರು. ಸಕಾರಾತ್ಮಕ ಮನೋಭಾವನೆಯಿಂದ ಕೂಡಿರುತ್ತೀರಿ. ಹಣಕಾಸಿನ ವಿಚಾರದಲ್ಲಿ ಲಾಭ ಅಧಿಕವಾಗಲಿದೆ. ಕೌಟುಂಬಿಕ ಸಮಸ್ಯೆಗಳು ದೂರವಾಗಲಿವೆ. ಸಂಗಾತಿಗಾಗಿ ದುಬಾರಿ ಉಡುಗೊರೆ ಖರೀದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಆರ್ಥಿಕ ಮುಗ್ಗಟ್ಟು ಎದುರಾಗಲಿದೆ. ಹಿತಶತ್ರುಗಳ ಕಾಟ ಅಧಿಕವಾಗಲಿದೆ. ರಾಸಾಯನಿಕ ವಸ್ತುಗಳ ಬಳಕೆಯಿಂದ ಅಲರ್ಜಿ ಉಂಟಾಗಬಹುದು.

ಕೋಲಾರ, ಹಾಸನ, ಮಂಡ್ಯ ಜೆಡಿಎಸ್‌ಗೆ
ಕುಂಭ : ಅವಿವಾಹಿತರಿಗೆ  ವಿವಾಹ ಯೋಗವಿದೆ. ಕೌಟುಂಬಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ರುಚಿಕರ ಆಹಾರ ಸೇವಿಸುವಿರಿ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿರಿ. ದೂರ ಪ್ರಯಾಣದ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ವಾರವಾಗಲಿದೆ. ಉದ್ಯೋಗದಲ್ಲಿ ಅಧಿಕ ಒತ್ತಡ ಕಂಡುಬರಲಿದೆ. ಸಾಕಷ್ಟು ಮೌನದಿಂದ ವರ್ತಿಸಿ. ನಿದ್ರಾ ಸಮಸ್ಯೆ ಕಾಡಬಹುದು.

ಮೀನ : ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಲಿದ್ದೀರಿ. ಮನೆಯ ಅಲಂಕಾರಕ್ಕಾಗಿ ಹಣ ವ್ಯಯವಾಗಲಿದೆ. ಮ್ಯೂಚುವಲ್ ಫಂಡ್ ಗಳ ಮೂಲಕ ಆದಾಯ ಕಂಡುಬರಲಿದೆ. ಏಕಾಗ್ರತೆಯ ಸಮಸ್ಯೆ ಕಾಡಲಿದೆ. ಸ್ನೇಹಿತರೊಂದಿಗೆ ಸುತ್ತಾಡುವ ಮೂಲಕ ಸಮಯ ವ್ಯರ್ಥ ಮಾಡಲಿದ್ದೀರಿ. ಪ್ರಮುಖ ಕೆಲಸಗಳಿಗಾಗಿ ಸಾಲ ಮಾಡಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ನಷ್ಟ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ನಿರಾಸಕ್ತಿ ಕಂಡುಬರಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
1 FacebookTwitterPinterestEmail
admin

previous post
ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ
next post
ದಿನ ಭವಿಷ್ಯ : ಭಾನುವಾರ, 24 ಮಾರ್ಚ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ