Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 26 ಮಾರ್ಚ್ 2024

by admin March 26, 2024
written by admin March 26, 2024 0 comments 1 minutes read
3FacebookTwitterPinterestEmail
184

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 12 : 01 – 12 : 50

ಅಮೃತ ಘಳಿಗೆ : ಬೆಳಿಗ್ಗೆ 06 : 50 – 08 : 37

ಮಂಗಳವಾರ, 26 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣಪಕ್ಷ

ನಕ್ಷತ್ರ : ಹಸ್ತಾ

ಯೋಗ :  ದೃವ

ಕರಣ : ಕೌಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 20

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 03 : 28 – 04 : 59

ಯಮಗಂಡ ಕಾಲ :  09 : 22 – 10 : 54

ಗುಳಿಕಕಾಲ :  12 : 25 – 01 : 57

ರಾಶಿ ಫಲ

ಮೇಷ : ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸಲಿದ್ದೀರಿ. ನಿಮ್ಮ ಪ್ರಗತಿ ಕಂಡು ಹಲವರು ಅಸೂಯೆ ಪಡಲಿದ್ದಾರೆ. ಭವಿಷ್ಯದ ಯೋಜನೆಗಳನ್ನು ರೂಪಿಸಲಿದ್ದೀರಿ.

ವೃಷಭ : ಶೀತ ಸಂಬಂಧಿ ಸಮಸ್ಯೆಗಳು ಕಾಡಲಿವೆ. ಶಿಕ್ಷಕರಿಗೆ ಶುಭ ದಿನ. ಅನಗತ್ಯ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡದಿರಿ.

ಮಿಥುನ : ಕೆಲಸದಲ್ಲಿ ಅಧಿಕ ಒತ್ತಡ. ಸೊಂಟ ನೋವಿನ ಸಮಸ್ಯೆ ಕಾಡಬಹುದು. ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ.

ಕಟಕ : ಉದ್ಯೋಗದಲ್ಲಿ ದೊಡ್ಡ ಜವಾಬ್ದಾರಿ ಸಿಗಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ದೂರ ಪ್ರಯಾಣದ ಸಾಧ್ಯತೆಗಳಿವೆ.

ಸಿಂಹ : ಆಸ್ತಿ ಖರೀದಿಸಲಿದ್ದೀರಿ. ಉದ್ಯೋಗದಲ್ಲಿಏರುಪೇರುಗಳು ಆಗುವ ಸಂಭವ. ಸಾಲ ನೀಡುವುದನ್ನು ತಪ್ಪಿಸಿ.

ಕನ್ಯಾ : ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಪೋಷಕರು ನಿಮ್ಮೊಂದಿಗೆ ಸಮಯ ಕಳೆಯಲಿದ್ದಾರೆ. ವೃತ್ತಿ ಜೀವನ ಬದಲಾಯಿಸದಿರಿ.

ತುಲಾ : ಆತುರದ ನಿರ್ಧಾರ ಒಳ್ಳೆಯದಲ್ಲ. ನಿಮ್ಮ ತಪ್ಪುಗಳಿಗೆ ಅನ್ಯರನ್ನು ದೂಷಿಸದಿರಿ. ಶತ್ರುಗಳ ಕಾಟ  ಅಧಿಕ.

ವೃಶ್ಚಿಕ : ಮಕ್ಕಳ ವಿಚಾರದಲ್ಲಿ ಸಂತೋಷಗೊಳ್ಳುವಿರಿ.  ಹೊಸ ಯೋಜನೆಗಳನ್ನು ರೂಪಿಸಲಿದ್ದೀರಿ. ಸಮಯ ನಿರ್ವಹಣೆಯಿಂದ ಕಾರ್ಯ ಸುಲಭಗೊಳ್ಳಲಿದೆ.

ಧನಸ್ಸು : ಇತರರ ಭಾವನೆಗಳಿಗೆ ಗೌರವ ಕೊಡಿ. ಸಾಹಿತ್ಯದ ಕಡೆ ಆಕರ್ಷಣೆ ಹೆಚ್ಚಾಗಲಿದೆ. ಕೆಲಸದಲ್ಲಿ ವಿಶೇಷ ಗುರುತನ್ನು ಉಳಿಸಲಿದ್ದೀರಿ.

ಮಕರ : ವಿಶ್ರಾಂತಿ ಪಡೆಯಿರಿ. ಸಮಯ ವ್ಯರ್ಥ  ಮಾಡುವ ಜನರಿಂದ ದೂರವಿರಿ. ಸಂಗಾತಿಯನ್ನು ಗೌರವದಿಂದ ನಡೆಸಿಕೊಳ್ಳಲಿದ್ದೀರಿ.

ಕುಂಭ : ಆತ್ಮ ವಿಶ್ವಾಸದ ಕೊರತೆ ಕಂಡುಬರಲಿದೆ. ದಿಡೀರ್ ಧನಾಗಮನ ಸಾಧ್ಯತೆ. ಸಂಗಾತಿಯನ್ನು ತಪ್ಪಾಗಿ ತಿಳಿದುಕೊಳ್ಳಲಿದ್ದೀರಿ.

ಮೀನ : ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
3 FacebookTwitterPinterestEmail
admin

previous post
ಬಿಜೆಪಿಯಿಂದ ಕುಮಾರಸ್ವಾಮಿಗೆ ಭಾರೀ ಬೇಡಿಕೆ
next post
ಕಾಂಗ್ರೆಸ್ ಕಪಾಳಕ್ಕೆ ಜನ ಹೊಡೆಯುತ್ತಾರೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ