Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇವೇಗೌಡರ ಕುಟುಂಬದ ವಿರುದ್ಧಅನೇಕ ಚುನಾವಣೆ ಮಾಡಿದ್ದೇವೆ

by admin March 28, 2024
written by admin March 28, 2024 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
1FacebookTwitterPinterestEmail
198

ಚುನಾವಣಾ ಹೋರಾಟ ನಮಗೆ ಹೊಸತಲ್ಲ

ಬೆಂಗಳೂರು:ಚುನಾವಣಾ ಹೋರಾಟ ನಮಗೆ ಹೊಸತಲ್ಲ ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ವಿರುದ್ಧ ಒಬ್ಬ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ, ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ, 2013ರ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಡಿ.ಕೆ.ಸುರೇಶ್ 1.30 ಲಕ್ಷ ಮತಗಳಿಂದ ಗೆದ್ದಿದ್ದರು, ಆಗ ನಾನು ಸಚಿವನಾಗಿರಲಿಲ್ಲ, ಚುನಾವಣೆ ದೊಡ್ಡ ಸವಾಲಾಗಿತ್ತು, ಕ್ಷೇತ್ರದ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬರುತ್ತಿದ್ದಾರೆ ಎಂದರು.

ಕೋವಿಡ್ ಸಮಯದಲ್ಲಿ ಸುರೇಶ್ ಸೇವೆ

ಸುರೇಶ್ ಚುನಾವಣೆ ಗೆದ್ದ ಮೊದಲ ದಿನದಿಂದ ಕೆಲಸ ಮಾಡಿಕೊಂಡು ಬಂದಿದ್ದಾರೆ, ಕೋವಿಡ್ ಸಮಯದಲ್ಲಿ ರೈತರಿಂದ ಹಣ್ಣು-ತರಕಾರಿ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ್ದಾರೆ, ಮೆಡಿಕಲ್ ಕಿಟ್ ನೀಡಿದ್ದರು, ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಮನೆಯವರು ಬಾರದಿದ್ದಾಗ, ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದ್ದರು.

ಜನ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿಯುತ್ತಿದ್ದಾಗ ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ತೆರಳಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು, ಕಷ್ಟ ಕಾಲದಲ್ಲಿ ಪ್ರಾಣವನ್ನೂ ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ, ಪ್ರತಿ ಹಳ್ಳಿ ಸುತ್ತಾಡಿ ಪಂಚಾಯತ್ ಸದಸ್ಯನಂತೆ ಕೆಲಸ ಮಾಡಿದ್ದಾರೆ ಎಂದರು.

ಮೊಳಗಿದ ಚುನಾವಣಾ ರಣಕಹಳೆ!
ವೈಯಕ್ತಿಕ ಪ್ರತಿಷ್ಠೆಗೆ ಅವಕಾಶ ಇಲ್ಲ

ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ, ಕೋಲಾರ ಟಿಕೆಟ್ ವಿಚಾರವಾಗಿ ಯಾರೂ ರಾಜೀನಾಮೆ ನೀಡಲ್ಲ, ಒತ್ತಡ ಇದೆ, ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಚಿತ್ರದುರ್ಗದಲ್ಲಿ ಚಂದ್ರಪ್ಪ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ, ಬಿಜೆಪಿಯಿಂದ ಯಾರನ್ನಾದರೂ ನಿಲ್ಲಿಸಲಿ, ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ, ಆ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres main leaders will campaign for candidatesdk suresh worked for the common peoplefought many election battle aganist devegowda family
1 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 28ಮಾರ್ಚ್ 2024
next post
ಕಾಂಗ್ರೆಸ್ ಟಿಕೆಟ್ ಕಿತ್ತಾಟ: ಕುರ್ಚಿಗಳ ಹಿಡಿದು ಬಡಿದಾಟ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ