Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗಶಿಕ್ಷಣ

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆಅಂಕಗಳ ಅಂತಿಮ ಪಟ್ಟಿ ಪ್ರಕಟ

by admin March 29, 2024
written by admin March 29, 2024 0 comments 1 minutes read
1FacebookTwitterPinterestEmail
324
ಸಿಇಟಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಕೆಇಎಯಿಂದ ಮತ್ತೊಂದು ಅವಕಾಶ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ನೇಮಕಾತಿ ಅಂಗವಾಗಿ ಜನವರಿ 23 ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2 ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ

ಏಪ್ರಿಲ್ 18 ಮತ್ತು 19 ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30 ರ ಬೆಳಿಗ್ಗೆ 11 ಗಂಟೆಯಿಂದ ಏಪ್ರಿಲ್ 1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏಪ್ರಿಲ್ 1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜನವರಿ 23 ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರದ ಚುಕ್ಕಾಣೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
545 PSI postsAnother opportunityapply onlineCET examFinal listkeamarkspublishedre-examinationrecruitment
1 FacebookTwitterPinterestEmail
admin

previous post
ರಾಜ್ಯ-ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರ
next post
ಅಸ್ತಿತ್ವದಲ್ಲಿಲ್ಲವೆಂದು ಜೆಡಿಎಸ್ನವರೇ ಸಾಬೀತುಪಡಿಸಿದ್ದಾರೆ

You may also like

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ