Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 31ಮಾರ್ಚ್ 2024

by admin March 30, 2024
written by admin March 30, 2024 0 comments 2 minutes read
2FacebookTwitterPinterestEmail
215
31 ಮಾರ್ಚ್ ಭಾನುವಾರದಿಂದ 06 ಏಪ್ರಿಲ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಪ್ರೇಮಿಗಳು ದೂರ ಪ್ರಯಾಣ ಹೋಗುವ ಸಾಧ್ಯತೆ ಅಧಿಕ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ಸಂಗಾತಿಯ ವರ್ತನೆ ಬಗ್ಗೆ ಖುಷಿಯಾಗಲಿದೆ. ಮೇಲಾಧಿಕಾರಿಗಳಿಂದ ಮೆಚ್ಚುಗೆ ಗಳಿಸುವಿರಿ. ಕಾನೂನಾತ್ಮಕ ವಿಷಯಗಳಲ್ಲಿ ಜಯ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು. ಮಾನಸಿಕ ಒತ್ತಡ ಕಡಿಮೆಯಾಗುವುದು. ತಾಳ್ಮೆಯಿಂದ ವರ್ತಿಸಿ. ಸಣ್ಣ ತಪ್ಪಿನಿಂದ ಸಂಬಂಧಗಳು ಮುರಿದು ಬೀಳುವ ಸಂಭವವಿದೆ.

ವೃಷಭ :  ವಿದೇಶದಲ್ಲಿ ಉದ್ಯೋಗ ದೊರೆಯಲಿದೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಕಂಡುಬರಲಿದೆ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ತಂದೆಯ ಸಲಹೆಯನ್ನು ಪಾಲಿಸುವುದರಿಂದ ಲಾಭವುಂಟು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಿ. ಧಾರ್ಮಿಕ ಪ್ರವಾಸ ಹೊರಡುವ ಸಾಧ್ಯತೆಗಳಿವೆ.  ನಿಂದನಾತ್ಮಕ ಮಾತುಗಳನ್ನು ಕೇಳಿಸಿಕೊಳ್ಳುವಂತಾಗಬಹುದು. ಅಪರಿಚಿತರನ್ನು ಸುಲಭವಾಗಿ ನಂಬದಿರಿ.

ಮಿಥುನ : ಆರೋಗ್ಯ ಉತ್ತಮವಾಗಿರಲಿದೆ. ಪೋಷಕರ ಬಗ್ಗೆ ಕಾಳಜಿ ಹೆಚ್ಚಾಗಲಿದೆ. ವೃತ್ತಿ ಸಂಬಂಧಿತ ವಿಷಯಗಳಲ್ಲಿ ಮಕ್ಕಳು ಯಶಸ್ಸು ಪಡೆಯಲಿದ್ದಾರೆ. ಬ್ಯಾಂಕಿಂಗ್ ಗೆ ಸಂಬಂಧಪಟ್ಟ ಜನರಿಗೆ ಮಂಗಳಕರವಾಗುವುದು. ರಾಜಕೀಯ ವಿವಾದಗಳಿಂದ ದೂರವಿರಿ. ಹಕ್ಕುಗಳನ್ನು ದುರುಪಯೋಗ ಪಡಿಸಿಕೊಳ್ಳಬೇಡಿ. ಹೊಸ ವಿಷಯಗಳನ್ನು ಕಲಿಯುತ್ತೀರಿ. ಮಹಿಳೆಯರಿಗೆ ತುರಿಕೆ ಸಮಸ್ಯೆ ಕಾಣಿಸಿಕೊಳ್ಳಬಹುದು.

ಕಟಕ : ದೊಡ್ಡ ಒಪ್ಪಂದಕ್ಕೆ ಸಹಿ ಹಾಕಲಿದ್ದೀರಿ. ವಿದ್ಯಾರ್ಥಿಗಳಿಗೆ ಇದ್ದಕ್ಕಿದ್ದಂತೆ ಉದ್ಯೋಗ ದೊರೆಯಲಿದೆ. ಸ್ನೇಹಿತರಿಂದ ಸಹಾಯ ದೊರೆಯಲಿದೆ. ಕೆಲಸ ಬದಲಿಸಲು ಉತ್ತಮ ಸಮಯ. ರಾಜಕೀಯ ವ್ಯಕ್ತಿಗಳಿಗೆ ಉತ್ತಮ ಸಮಯ. ಅನಾರೋಗ್ಯದ ಸಮಸ್ಯೆ ಕಾಡಬಹುದು. ನಿಮ್ಮ ಮಾತಿನಿಂದ ಸಹೋದ್ಯೋಗಿಗಳ ಮನಃ ನೋಯಿಸಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಸೋಮಾರಿತನವನ್ನು ತಪ್ಪಿಸಲು ಪ್ರಯತ್ನಿಸಿ.

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

ಸಿಂಹ : ಬಿಡುವು ಮಾಡಿಕೊಂಡು ಕುಟುಂಬದೊಂದಿಗೆ ಸಮಯವನ್ನು ಕಳೆಯಿರಿ. ಸಾಲವನ್ನು ಹಿಂದಿರುಗಿಸಲಿದ್ದೀರಿ. ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ ಇದೆ. ಹೊಸ ಯೋಜನೆಗೆ ಹಣ ಹೂಡಿಕೆ ಮಾಡಲು ಸಕಾಲವಲ್ಲ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಆಹಾರ ಸೇವನೆ ಬಗ್ಗೆ ಗಮನ ಹರಿಸಿ. ಉದ್ಯೋಗದಲ್ಲಿ ಒತ್ತಡವಿರಲಿದೆ. ದಿಡೀರ್ ಸಮಸ್ಯೆಗಳು ಎದುರಾಗಬಹುದು. ತಾಳ್ಮೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಕನ್ಯಾ : ಕಲಾವಿದರಿಗೆ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ಸ್ನೇಹಿತರಿಂದ ಉಪಯುಕ್ತ ಸಲಹೆಗಳನ್ನು ಪಡೆಯುವಿರಿ. ಆರ್ಥಿಕ ಲಾಭದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಸಂಶೋಧನಾ ಕಾರ್ಯದಲ್ಲಿ ತೊಡಗಿರುವವರಿಗೆ ಫಲಿತಾಂಶ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರ ಬೆಂಬಲ ದೊರೆಯಲಿದೆ. ಪರಿಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯಲಿದೆ. ಹೊಗಳುವ ಜನರಿಂದ ದೂರವಿರಿ. ದಾಂಪತ್ಯದಲ್ಲಿ ವಿರಸ ಕಂಡುಬರಲಿದೆ. ಖರ್ಚಿನ ಮೇಲೆ ಹಿಡಿತವಿರಲಿ.

ತುಲಾ : ಆತುರದ ನಿರ್ಧಾರ ಒಳ್ಳೆಯದಲ್ಲ. ಪ್ರತಿಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸುತ್ತೀರಿ. ವೈವಾಹಿಕ ಜೀವನ ಸಂತೋಷದಿಂದ ಕೂಡಿರಲಿದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಇತರರ ಹಸ್ತಕ್ಷೇಪ ಒಳ್ಳೆಯದಲ್ಲ. ಸಂಗಾತಿಯು ದುಂದು ವೆಚ್ಚ ಮಾಡಬಹುದು. ಶೀತ ಸಂಬಂಧಿ ಸಮಸ್ಯೆಗಳು ಕಾಡಲಿವೆ. ಹಿತಶತ್ರುಗಳಿಂದ ನಷ್ಟ ಅನುಭವಿಸಲಿದ್ದೀರಿ. ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬಹುದು. ಕಣ್ಣಿನ ಆರೋಗ್ಯದ ಬಗ್ಗೆ ಗಮನವಿರಲಿ.

ವೃಶ್ಚಿಕ :  ಪಾಲುದಾರಿಕೆ ವ್ಯವಹಾರ ಪ್ರಾರಂಭಿಸಲಿದ್ದೀರಿ. ಪ್ರಮುಖ ಕೆಲಸಗಳಿಗಾಗಿ ದೂರ ಪ್ರಯಾಣ ಸಾಧ್ಯತೆ. ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲಿದ್ದೀರಿ. ನಿಮ್ಮ ಕನಸಿನ ಉದ್ಯೋಗ ದೊರೆಯಬಹುದು. ದೇವತಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಸಂಬಂಧಿಕರಿಂದ ಲಾಭ ಗಳಿಸುವಿರಿ. ಸಂಗಾತಿಯು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸಲಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ದೊರೆಯಲಿದೆ. ಜಿಡ್ಡಿನಂತಹ ಆಹಾರ ಸೇವನೆಯಿಂದ ದೂರವಿರುವುದು ಒಳ್ಳೆಯದು.

ಧನಸ್ಸು : ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಲಿದ್ದೀರಿ. ಸಮಾಜದಲ್ಲಿ ಗೌರವ ಹೆಚ್ಚಲಿದೆ. ನಿಂದನೆಯ ಪದಗಳ ಬಳಕೆಯನ್ನು ಕಡಿಮೆ ಮಾಡಿ. ಜನರು ನಿಮ್ಮ ಬಗ್ಗೆ ಸುಳ್ಳು ವದಂತಿ ಹರಡಬಹುದು. ಗೃಹ ನಿರ್ಮಾಣ ಕಾರ್ಯದಲ್ಲಿ ಅಡೆ-ತಡೆಗಳು ಕಂಡುಬರಲಿವೆ. ಅತಿಯಾದ ಉತ್ಸಾಹ ಒಳ್ಳೆಯದಲ್ಲ. ಮನಸ್ಸಿನಲ್ಲಿ ಭಯದ ವಾತಾವರಣ ಮೂಡಲಿದೆ. ಸಮತೋಲಿತ ಆಹಾರ ಸೇವನೆ ಹಾಗೂ ನಡವಳಿಕೆಯನ್ನು ರೂಢಿಸಿಕೊಳ್ಳಿ.

ಮಕರ : ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗ ಮಾಡುವಿರಿ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ವೈದ್ಯಕೀಯ ಕ್ಷೇತ್ರದ ಜನರಿಗೆ ಆದಾಯ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಸಾಮಾನ್ಯ ಪ್ರಗತಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ಆಯಾಸದಿಂದ ಕುತ್ತಿಗೆ, ಬೆನ್ನು ನೋವಿನ ಸಮಸ್ಯೆ ಕಾಡಬಹುದು. ಆತುರದ ಕೆಲಸ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಉತ್ತಮ ಆರೋಗ್ಯಕ್ಕಾಗಿ ನಿಯಮಿತ ವ್ಯಾಯಾಮ ಮಾಡಿ.

ಕುಂಭ : ಹೊಸ ಮನೆ ಖರೀದಿಸಲಿದ್ದೀರಿ. ತಂದೆಯೊಂದಿಗೆ ವಾಗ್ವಾದ ಸಂಭವ. ಸಂಗಾತಿಯೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ದೊರೆಯಲಿದೆ. ಸಮಯಕ್ಕೆ ಸರಿಯಾಗಿ ಹೊಂದುಕೊಳ್ಳಲಿದ್ದೀರಿ. ಅನ್ಯರನ್ನು ಅತಿಯಾಗಿ ನಂಬುವುದು ಒಳ್ಳೆಯದಲ್ಲ. ಕರಿದ ಆಹಾರ ಸೇವನೆ ಕಡಿಮೆ ಮಾಡಿ. ಕಾಲು ನೋವಿನ ಸಮಸ್ಯೆ ಕಾಡಬಹುದು. ಪಾಲುದಾರಿಕೆ ವ್ಯವಹಾರ ಒಳ್ಳೆಯದಲ್ಲ.

ಮೀನ : ನಿಮ್ಮ ಪ್ರಾಮಾಣಿಕತೆಯಿಂದ ಜನರು ಆಕರ್ಷಿತರಾಗುವರು. ಹೊಸ ಉದ್ಯೋಗ ಪ್ರಾರಂಭಿಸಲು ಯೋಚಿಸುತ್ತೀರಿ. ಸಹೋದ್ಯೋಗಿಗಳಿಂದ ಸಹಾಯ ದೊರೆಯಲಿದೆ. ಮಕ್ಕಳು ಕೆಟ್ಟ ಚಟಗಳಿಗೆ ಒಳಗಾಗದಂತೆ ಎಚ್ಚರ ವಹಿಸಿ. ತಂದೆಯೊಂದಿಗೆ ಜಗಳವಾಡುವುದನ್ನು ತಪ್ಪಿಸಿ. ದೇಹದಲ್ಲಿ ನೋವಿನ ಸಮಸ್ಯೆ ಕಾಡುವುದು. ಯೋಜನೆಗಳು ಮಂದಗತಿಯಲ್ಲಿ ಕಾರ್ಯರೂಪಕ್ಕೆ ಬರಲಿವೆ. ವೈವಾಹಿಕ ಜೀವನದಲ್ಲಿ ಅನುಮಾನಿಸುವುದು ಒಳ್ಳೆಯದಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
2 FacebookTwitterPinterestEmail
admin

previous post
ಚನ್ನಪಟ್ಟಣದಲ್ಲಿ ಅಮಿತ್ ಷಾ ರಣಕಹಳೆ!
next post
ಹೃದಯದ ಶಕ್ತಿ ಹೆಚ್ಚಳಕ್ಕೆ ಅಂಜಲಿ ಮುದ್ರೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ