Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 31 ಮಾರ್ಚ್ 2024

by admin March 31, 2024
written by admin March 31, 2024 0 comments 1 minutes read
4FacebookTwitterPinterestEmail
152

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 12 : 00 – 12 : 48

ಅಮೃತ ಘಳಿಗೆ : ಮಧ್ಯಾಹ್ನ 01 : 49 – 03 : 29

ಭಾನುವಾರ, 31 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣ

ತಿಥಿ : ಷಷ್ಠಿ

ನಕ್ಷತ್ರ : ಜೇಷ್ಠ

ಯೋಗ :  ವ್ಯಾತಿಪತ

ಕರಣ : ಗರಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 16

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 04 : 59 – 06 : 29

ಯಮಗಂಡ ಕಾಲ :  12 : 24 – 01 : 54

ಗುಳಿಕಕಾಲ :  03 : 27 – 04 : 57

ರಾಶಿ ಫಲ

ಮೇಷ : ಸೋಮಾರಿತನ ಅಧಿಕವಾಗಲಿದೆ. ಸ್ವಚ್ಛತೆಯ ಬಗ್ಗೆ ಗಮನ ಹರಿಸಿ. ಅನ್ಯರ ಮಾತಿನ ಮೋಡಿಗೆ ಮರಳಾಗದಿರಿ.

ವೃಷಭ : ದಾಂಪತ್ಯದಲ್ಲಿ ಸುಖ. ಮನೆಯ ಸಮಸ್ಯೆಗಳು ದೂರವಾಗಲಿವೆ. ದೂರ ಪ್ರಯಾಣ ಸಾಧ್ಯತೆ.

ಮಿಥುನ : ಪ್ರಯಾಣ ಲಾಭದಾಯಕವಾಗಿರಲಿದೆ. ಸಂಗಾತಿಗಾಗಿ ಸಮಸ್ಯೆಗಳನ್ನು ಎದುರಿಸಲಿದ್ದೀರಿ. ಉತ್ತಮ ಆರೋಗ್ಯ ಹೊಂದಿರುವಿರಿ.

ಕಟಕ : ಕೋಪದ ಮೇಲೆ ನಿಯಂತ್ರಣವಿರಲಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಮಕ್ಕಳ ವಿಚಾರದಲ್ಲಿ ಸಂತೋಷಗೊಳ್ಳುವಿರಿ.

ಸಿಂಹ : ಸಂದರ್ಭವನ್ನು ತಪ್ಪಾಗಿ ಗ್ರಹಿಸಬಹುದು. ಖರ್ಚುಗಳ ಮೇಲೆ ಹಿಡಿತವಿರಲಿ. ವಾದ ಮಾಡುವುದನ್ನು ತಪ್ಪಿಸಿ.

ಕನ್ಯಾ : ಸಾಮಾಜಿಕ ಜಾಲತಾಣದಿಂದ ಜನಪ್ರಿಯತೆ ಹೆಚ್ಚಲಿದೆ. ಒಡಹುಟ್ಟಿದರೊಂದಿಗೆ ಬಾಂಧವ್ಯ ವೃದ್ಧಿಸಲಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ತುಲಾ : ಸಮಸ್ಯೆಗಳಿಂದ ಮನಸ್ಸು ಗೊಂದಲಕ್ಕೆ ಒಳಗಾಗಬಹುದು. ಪೋಷಕರಿಗಾಗಿ ಹಣ ವ್ಯಯವಾಗಲಿದೆ. ಜೀರ್ಣಕ್ರಿಯೆ ಸಮಸ್ಯೆ ಉಂಟಾಗಬಹುದು.

ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನ. ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಲಿದ್ದೀರಿ. ಕೆಲಸ ಮಾಡುವ ವಿಧಾನದಲ್ಲಿ ಬದಲಾವಣೆ ಕಂಡುಬರಲಿದೆ.

ಧನಸ್ಸು : ವ್ಯಾಪಾರದಲ್ಲಿ ನಷ್ಟ ಸಂಭವ. ಹಳೆಯ ವಿವಾದಗಳು ಬುಗಿಲೇಳಬಹುದು. ಸಂಯಮದಿಂದ ವರ್ತಿಸಿ.

ಮಕರ : ಟೀಕಿಸುವವರು ಅಧಿಕವಾಗಲಿದ್ದಾರೆ. ಸ್ನೇಹಿತರಿಂದ ಪ್ರೋತ್ಸಾಹ ದೊರೆಯಲಿದೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕ ಪಡೆಯುವಿರಿ.

ಕುಂಭ : ನಿಮ್ಮ ನಡವಳಿಕೆಯಿಂದ ಕುಟುಂಬದಲ್ಲಿ ಸಂತೋಷ ಉಂಟಾಗಲಿದೆ. ತಂದೆಯ ಸಲಹೆಯಿಂದ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ.

ಮೀನ : ಕಲಾವಿದರಿಗೆ ಉತ್ತಮ ದಿನ. ಅನಗತ್ಯ ವಿವಾದಗಳನ್ನು ತಪ್ಪಿಸಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗಲಿದೆ.

ವಾರ ಭವಿಷ್ಯ : ಭಾನುವಾರ, 31ಮಾರ್ಚ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
4 FacebookTwitterPinterestEmail
admin

previous post
ಹೃದಯದ ಶಕ್ತಿ ಹೆಚ್ಚಳಕ್ಕೆ ಅಂಜಲಿ ಮುದ್ರೆ
next post
ಸುಮಲತಾ ಸಹಕಾರ ಕೋರಿದ ಕುಮಾರಸ್ವಾಮಿ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ