Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 02 ಏಪ್ರಿಲ್ 2024

by admin April 1, 2024
written by admin April 1, 2024 0 comments 1 minutes read
2FacebookTwitterPinterestEmail
172

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 59 – 12 : 48

ಅಮೃತ ಘಳಿಗೆ :  ಸಂಜೆ 06 : 05 – 07 : 40

ಮಂಗಳವಾರ, 02 ಏಪ್ರಿಲ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣ

ತಿಥಿ : ಅಷ್ಟಮಿ

ನಕ್ಷತ್ರ : ಪೂರ್ವಾಷಾಡ

ಯೋಗ : ಪರಿಘ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 15

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 03 : 27 – 04 : 59

ಯಮಗಂಡ ಕಾಲ :  09 : 19 – 10 : 51

ಗುಳಿಕಕಾಲ :  12 : 23 – 01 : 55

ರಾಶಿ ಫಲ

ಮೇಷ : ಪೋಷಕರ ಆರೋಗ್ಯದ ಬಗ್ಗೆ ಗಮನವಿರಲಿ. ಬಾಕಿ ಕೆಲಸಗಳು ಪೂರ್ಣಗೊಳ್ಳಲಿವೆ. ಅಸಿಡಿಟಿ ಸಮಸ್ಯೆ ಕಾಡಲಿದೆ.

ವೃಷಭ : ಪ್ರಮುಖ ಕೆಲಸಗಳು ಮುಂದೂಡಲಿವೆ. ಸಂಗಾತಿ ಆರೋಗ್ಯದ ಬಗ್ಗೆ ಗಮನವಿರಲಿ. ಸಹೋದ್ಯೋಗಿಗಳೊಂದಿಗೆ ಕಿರಿಕಿರಿ.

ಮಿಥುನ : ನಿಮ್ಮ ಆಸೆಗಳು ಈಡೇರಲಿವೆ. ಹಿರಿಯರ ಅಭಿಪ್ರಾಯಕ್ಕೆ ಮನ್ನಣೆ ಕೊಡಿ. ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರಲಿದೆ.

ಕಟಕ : ಗಾಸಿಪ್ ಮಾಡದಿರುವುದು ಒಳ್ಳೆಯದು. ಬಜೆಟ್ ಮೇಲೆ ಗಮನವಿರಲಿ. ವಿದ್ಯಾರ್ಥಿಗಳಿಗೆ ಯಶಸ್ಸು ದೊರೆಯಲಿದೆ.

ಸಿಂಹ : ಪ್ರಮುಖ ವಿಚಾರಗಳನ್ನು ಸ್ನೇಹಿತರೊಂದಿಗೆ ಚರ್ಚಿಸಲಿದ್ದೀರಿ. ಪ್ರೇಮಿಗಳಲ್ಲಿ ವಿರಸ ಕಂಡುಬರಲಿದೆ. ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ.

ಕನ್ಯಾ : ನಕಾರಾತ್ಮಕ ಚಿಂತೆಗಳಿಂದ ದೂರವಿರಿ. ಸೋಮಾರಿತನ ಒಳ್ಳೆಯದಲ್ಲ. ಹಿತೈಷಿಗಳನ್ನು ಅವಮಾನಿಸದಿರಿ.

ತುಲಾ : ವ್ಯಾಪಾರದಲ್ಲಿ ಲಾಭ ಪಡೆಯಲಿದ್ದೀರಿ. ಅನ್ಯರ ಬಗ್ಗೆ ಯೋಚಿಸಿ ಸಮಯ ವ್ಯರ್ಥ ಮಾಡದಿರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣವಿರಲಿದೆ.

ವೃಶ್ಚಿಕ : ಅನ್ಯರ ಕೆಲಸದಲ್ಲಿ ಹಸ್ತಕ್ಷೇಪ ಒಳ್ಳೆಯದಲ್ಲ. ಅತಿಥಿಗಳ ಆಗಮನವಾಗಬಹುದು. ನಿಮ್ಮ ನಡವಳಿಕೆಯಿಂದ ಬೇರೆಯವರನ್ನು ಆಕರ್ಷಿಸುವಿರಿ.

ಧನಸ್ಸು : ಹಬ್ಬ, ಹರಿದಿನಗಳಲ್ಲಿ ಭಾಗವಹಿಸುವಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಮೂಡಲಿದೆ. ಪಾಲುದಾರಿಕೆ ವ್ಯವಹಾರ ಪ್ರಾರಂಭಿಸಲಿದ್ದೀರಿ.

ಮಕರ : ತಾಳ್ಮೆಯಿಂದ ವರ್ತಿಸಿ. ಪ್ರೀತಿಯ ವಿಚಾರದಲ್ಲಿ ಆತುರ ಬೇಡ. ಕೆಲಸದಲ್ಲಿ ನಿರಾಸಕ್ತಿ ಕಾಡಲಿದೆ.

ಕುಂಭ : ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ.ಕೌಟುಂಬಿಕ ಸೌಖ್ಯ ಕಂಡುಬರಲಿದೆ. ಸಾಲ ಮರುಪಾವತಿಯಾಗಲಿದೆ.

ಮೀನ : ಬೆಲೆಬಾಳುವ ವಸ್ತುವನ್ನು ಖರೀದಿಸಲಿದ್ದೀರಿ. ಉದ್ಯೋಗದಲ್ಲಿ ಲಾಭ ದೊರೆಯಲಿದೆ. ಮನೆಯಲ್ಲಿ ಹಬ್ಬದ ವಾತಾವರಣವಿರಲಿದೆ.

ವಾರ ಭವಿಷ್ಯ : ಭಾನುವಾರ, 31ಮಾರ್ಚ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಬಿಜೆಪಿ ಬಂಡಾಯಗಾರರಿಗೆ ಅಮಿತ್ ಷಾ ಎಚ್ಚರಿಕೆ
next post
4 ತಿಂಗಳಾದರೂ ಬರ ಪರಿಹಾರ ನೀಡಿಲ್ಲ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ