Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 06 ಏಪ್ರಿಲ್ 2024

by admin April 5, 2024
written by admin April 5, 2024 0 comments 1 minutes read
0FacebookTwitterPinterestEmail
198

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 57 – 12 : 47

ಅಮೃತ ಘಳಿಗೆ : ಬೆಳ್ಳಿಗ್ಗೆ 09 : 12 – 10 : 38

ಶನಿವಾರ, 06 ಏಪ್ರಿಲ್2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣ

ತಿಥಿ :  ದ್ವಾದಶಿ

ನಕ್ಷತ್ರ : ಶತಭಿಷ

ಯೋಗ :  ಶುಭ

ಕರಣ : ತೈತಲೆ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 12

ಸೂರ್ಯಾಸ್ತ : ಸಂಜೆ 06 : 32

ರಾಹುಕಾಲ : 09 : 17 – 10 : 50

ಯಮಗಂಡ ಕಾಲ :  01 : 54 – 03 : 27

ಗುಳಿಕಕಾಲ :  06 : 12 – 07 : 45

ರಾಶಿ ಫಲ

ಮೇಷ : ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಶಾಂತಿಯಿಂದ ವರ್ತಿಸಿ. ಮಾನಸಿಕ ಒತ್ತಡ ದೂರವಾಗಲಿದೆ.

ವೃಷಭ : ಸ್ನೇಹಿತರಿಂದ ಸಹಾಯ ದೊರೆಯಲಿದೆ. ಸಮಾಜ ಸೇವೆಯಲ್ಲಿ ಆಸಕ್ತಿ ತೋರುವಿರಿ. ಶಿಸ್ತು ಬದ್ಧ ಜೀವನ ನಡೆಸುವಿರಿ.

ಮಿಥುನ : ಅಪಾಯಕಾರಿ ಚಟುವಟಿಕೆಗಳಿಂದ ದೂರವಿರಿ. ಸಂಶೋಧನಾ ಕಾರ್ಯದಲ್ಲಿ ತೊಡಗುವಿರಿ. ಕೆಟ್ಟ ಜನರಿಂದ ತೊಂದರೆ ಎದುರಾಗಲಿದೆ.

ಕಟಕ : ಸಂಗಾತಿಯ ಸಲಹೆಯಂತೆ ನಡೆದುಕೊಳ್ಳಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ.

ಸಿಂಹ : ಅನ್ಯರ ಕೆಲಸದಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದು. ವ್ಯಾಪಾರದಲ್ಲಿ ಹೊಸ ಪ್ರಯೋಗ ಒಳ್ಳೆಯದಲ್ಲ. ಕುಟುಂಬದವರ ಆರೋಗ್ಯದ ಬಗ್ಗೆ ಗಮನವಿರಲಿ.

ಕನ್ಯಾ : ಪ್ರೇಮಿಗಳು ದೂರವಾಗಲಿದ್ದಾರೆ. ಸಂಗಾತಿಯ ಆರೋಗ್ಯದ ಗಮನ ಹರಿಸಿ. ಕೆಲಸಗಳು ಪೂರ್ಣಗೊಳ್ಳಲಿವೆ.

ತುಲಾ : ಆರೋಗ್ಯ ಚೆನ್ನಾಗಿರಲಿದೆ. ಯೋಜನೆಗಳನ್ನು ರಹಸ್ಯವಾಗಿಡಿ. ಮನೆಯನ್ನು ಶುಚಿಗೊಳಿಸಲಿದ್ದೀರಿ.

ವೃಶ್ಚಿಕ : ಸಂಗಾತಿಯ ಭಾವನೆಗೆ ಬೆಲೆ ಕೊಡಿ. ವೈವಾಹಿಕ ಜೀವನ ಸುಂದರವಾಗಿರಲಿದೆ. ದೂರ ಪ್ರಯಾಣ ಮಾಡಲಿದ್ದೀರಿ.

ಧನಸ್ಸು : ಕೆಲಸದ ಮೇಲೆ ಪೂರ್ಣ ಗಮನವಿರಲಿ.  ಎಲೆಕ್ಟ್ರಿಕ್ ಉಪಕರಣ ಬಳಸುವಾಗ ಎಚ್ಚರ ವಹಿಸಿ. ಸಣ್ಣ ದೋಷಗಳಿಂದ ಕೆಲಸ ನಿಲ್ಲಬಹುದು.

ಮಕರ : ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ.

ಕುಂಭ : ಆರೋಗ್ಯದ ಬಗ್ಗೆ ಗಮನವಿರಲಿ. ಕೋಪದಿಂದ ಕೆಲಸ ಹಾನಿಯಾಗಬಹುದು. ಅನಗತ್ಯ ವಿಚಾರಗಳನ್ನು ಚರ್ಚಿಸದಿರಿ.

ಮೀನ : ಸಂಗಾತಿಯೊಂದಿಗೆ ಆಲೋಚನೆಗಳನ್ನು ಹಂಚಿಕೊಳ್ಳುವುದು ಒಳ್ಳೆಯದು. ಕಳೆದುಕೊಂಡ ವಸ್ತುಗಳು ಮರಳಿ ಪಡೆಯುವಿರಿ. ಮನೆಯಲ್ಲಿ ಶಿಸ್ತಿನ ವಾತಾವರಣವಿರಲಿದೆ.

ವಾರ ಭವಿಷ್ಯ : ಭಾನುವಾರ, 31ಮಾರ್ಚ್ 2024






Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಬೂತ್ ಗೆದ್ದು ಬಿಜೆಪಿ ಗೆಲ್ಲಿಸಿ
next post
ಕುರುಡುಮಲೆಯಿಂದ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ