Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

by admin April 6, 2024
written by admin April 6, 2024 0 comments 1 minutes read
0FacebookTwitterPinterestEmail
93

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 57 – 12 : 46

ಅಮೃತ ಘಳಿಗೆ : ಬೆಳಿಗ್ಗೆ 05 : 52 – 07 : 17

ಭಾನುವಾರ, 07 ಏಪ್ರಿಲ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣ

ತಿಥಿ : ತ್ರಯೋದಶಿ

ನಕ್ಷತ್ರ : ಪೂರ್ವಭಾದ್ರ

ಯೋಗ :  ಬ್ರಹ್ಮ

ಕರಣ : ವಣಿಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 12

ಸೂರ್ಯಾಸ್ತ : ಸಂಜೆ 06 : 32

ರಾಹುಕಾಲ : 04 : 59 – 06 : 32

ಯಮಗಂಡ ಕಾಲ :  12 : 22 – 01 : 54

ಗುಳಿಕಕಾಲ :  03 : 27 – 04 : 59

ರಾಶಿ ಫಲ

ಮೇಷ : ವಿದೇಶಕ್ಕೆ ಹೋಗಿ ಅಧ್ಯಯನ ಮಾಡುವ ಯೋಜನೆ ರೂಪಿಸಲಿದ್ದೀರಿ.  ಮಾನಸಿಕ ಒತ್ತಡ ಕಡಿಮೆಯಾಗಲಿದೆ. ವಾದ ಮಾಡುವುದನ್ನು ತಪ್ಪಿಸಿ.

ವೃಷಭ : ತಂದೆ ತಾಯಂದಿರ ಆಶೀರ್ವಾದ ಪಡೆಯಿರಿ. ಮನೆಯನ್ನು ಶುಚಿಗೊಳಿಸುವಿರಿ. ಮುಜುಗರಕ್ಕೆ ಒಳಗಾಗುವ ಸಾಧ್ಯತೆಗಳು ಎದುರಾಗಲಿವೆ.

ಮಿಥುನ : ಸಂಗಾತಿಯೊಂದಿಗೆ ವಿರಸವಾಗುವ ಸಾಧ್ಯತೆ. ಶಿಕ್ಷಣಕ್ಕಾಗಿ ಹೆಚ್ಚು ಹಣ ಖರ್ಚು ಮಾಡುವಿರಿ. ನಿಮ್ಮ ಪ್ರತಿಷ್ಠೆಗೆ ಚ್ಯುತಿಯಾಗುವ ಸಾಧ್ಯತೆ ಉಂಟು.

ಕಟಕ : ಆರೋಗ್ಯದ ಬಗ್ಗೆ ಗಮನವಿರಲಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಒಂಟಿತನ ಕಾಡಲಿದೆ.

ಸಿಂಹ : ಯಾರನ್ನು ಪೂರ್ವಾಪರ ತಿಳಿಯದೇ ನಂಬದಿರಿ. ಹಿರಿಯರ ಸಲಹೆಯಂತೆ ನಡೆಯಿರಿ. ನಿಮ್ಮ ಆಸೆಗಳು ಈಡೇರಲಿವೆ.

ಕನ್ಯಾ :  ಶ್ರಮಕ್ಕೆ ಪೂರ್ಣ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಲಿದೆ. ಮನೆಯಲ್ಲಿ ಶಾಂತಿಯುತ ವಾತಾವರಣ ಕಂಡುಬರಲಿದೆ.

ತುಲಾ : ಮನಸ್ಸಿಗೆ ನೋವಾಗುವ ಮಾತಗಳನ್ನಾಡದಿರಿ. ಸಂಯಮದಿಂದ ವರ್ತಿಸಿ. ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ.

ವೃಶ್ಚಿಕ : ಕುಟುಂಬದಲ್ಲಿನ ಗೊಂದಲಕ್ಕೆ ಪರಿಹಾರ ದೊರೆಯಲಿದೆ.  ಕುಟುಂಬದಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಆರ್ಥಿಕ ನಷ್ಟ ಸಂಭವಿಸಲಿದೆ.

ಧನಸ್ಸು : ಹೊಸ ಪುಸ್ತಕಗಳನ್ನು ಖರೀದಿಸಲಿದ್ದೀರಿ. ವೃತ್ತಿ ಜೀವನದಲ್ಲಿ ಸೋಮಾರಿತನ ಕಾಣಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ.

ಮಕರ : ಉದ್ಯೋಗದಲ್ಲಿ ಬದಲಾವಣೆ ಕಂಡುಬರಲಿದೆ. ಆತುರದ ನಿರ್ಧಾರ ಒಳ್ಳೆಯದಲ್ಲ. ಮಕ್ಕಳ ಬಗ್ಗೆ ಚಿಂತಿಸುವಿರಿ.

ಕುಂಭ : ಮನೆಗೆ ಅತಿಥಿಗಳ ಆಗಮನವಾಗಬಹುದು. ಗಮನವಿಟ್ಟು ಕೆಲಸ ಮಾಡಿ. ದೂರ ಪ್ರಯಾಣ ಹೊರಡುವ ಸಂಭವವಿದೆ.

ಮೀನ : ನಿಮ್ಮ ಯಶಸ್ಸನ್ನು ನೋಡಿ ಜನರು ಅಸೂಯೆ ಪಡೆಲಿದ್ದಾರೆ. ಮಕ್ಕಳು ನಿಮ್ಮ ವಿರುದ್ಧ ನಿಲ್ಲುವರು. ಮನೆಯಲ್ಲಿ ಶುಭಕರವಾದ ವಾತಾವರಣವಿರಲಿದೆ.
ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಅಕ್ರಮ ತಡೆಗೆ ಕೇಂದ್ರ ಪಡೆ
next post
ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ