Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ?

by admin April 7, 2024
written by admin April 7, 2024 0 comments 1 minutes read
0FacebookTwitterPinterestEmail
180
ಮೇಕೆದಾಟು ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ?  ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ. ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ. ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ ಎಂದು ಆರೋಪಿಸಿದ್ದಾರೆ.

ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರ್ಕಾರ. ಆ ಸರ್ಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ?  ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ತಡೆಗೆ ಕೇಂದ್ರ ಪಡೆ

2006-2007ರಲ್ಲೇ ಮಹಾದಾಯಿ  ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, 100 ಕೋಟಿ ರೂ.ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್  ಸರ್ಕಾರ ಇತ್ತಲ್ಲಾ? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ?  ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ. 

‘ಮೌನಂ ಶರಣಂ ಗಚ್ಛಾಮಿ’

90ರ ಇಳಿವಯಸ್ಸಿನಲ್ಲಿಯೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು. ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು  ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು ಎಂದು ಅವರು ಟೀಕಿಸಿದ್ದಾರೆ.

ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ’ ಎಂದು ಹೇಳಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಏನೇನು ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ. ಹೇಗೆ?  ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
D.K.Sivakumarjust ten monthskumaraswamyMaunam Sharanam Gachchamipen and paperpeople
0 FacebookTwitterPinterestEmail
admin

previous post
ಬರ ಪರಿಹಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್
next post
ಪ್ರೊ.ರಾಜೀವ್ ಗೌಡ ಪಾರ್ಲಿಮೆಂಟಿನಲ್ಲಿ ಜನರ ಪರವಾಗಿ ಧ್ವನಿ ಎತ್ತುತ್ತಾರೆ: ಸಿ.ಎಂ ಸಿದ್ದರಾಮಯ್ಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ