Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

5, 8, 9, 11ನೇ ತರಗತಿ: ಫಲಿತಾಂಶ ಪ್ರಕಟಣೆಗೆ ತಡೆ

by admin April 8, 2024
written by admin April 8, 2024 0 comments 1 minutes read
1FacebookTwitterPinterestEmail
268


ಮುಂದಿನ ಆದೇಶದವರೆಗೆ ಕಾಯಲು ಸುಪ್ರೀಂಕೋರ್ಟ್ ಸೂಚನೆ


ನವದೆಹಲಿ:ರಾಜ್ಯ ಪಠ್ಯಕ್ರಮ ಭೋದಿಸುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಇತ್ತೀಚೆಗೆ 5, 8, 9 ಮತ್ತು 11ನೇ ತರಗತಿಗಳಿಗೆ ನಡೆಸಿದ ಬೋರ್ಡ್ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಬಾರದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಸೂಚನೆ ನೀಡಿದೆ.

ಈ ಹಿಂದೆ ರಾಜ್ಯ ಹೈಕೋರ್ಟ್ 5, 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕೆ ನಡೆಸಲು ಅಸ್ತು ಎಂದಿತ್ತು. ಹೈಕೋರ್ಟ್‌ನ ಈ ಆದೇಶಕ್ಕೂ ತಡೆ ನೀಡಿರುವ ಸುಪ್ರೀಂಕೋರ್ಟ್, ಸದ್ಯ ಯಾವುದೇ ಶಾಲೆಗಳು ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟಿಸಬಾರದು ಎಂದು ಸೂಚಿಸಿದೆ.

ಆದರೆ, ಇಂದು ಬೆಳಗ್ಗೆಯಷ್ಟೇ ಕೆಲವು ಶಾಲೆಗಳೂ ಬೋರ್ಡ್ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಿದ್ದು, ನಂತರ ಈ ಆದೇಶ ಹೊರಬಿದ್ದಿದೆ.

ಬಿಜೆಪಿ, ಕಾಂಗ್ರೆಸ್ ಸರ್ಕಾರಗಳ ನಿರ್ಧಾರ

ಬಿಜೆಪಿ ಆಡಳಿತದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ ನಾಗೇಶ್ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಪದ್ಧತಿ ಜಾರಿಗೆ ತಂದಿದ್ದರು, ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸುವ ಚಿಂತನೆಯಿಂದ, 9 ಮತ್ತು 11ನೇ ತರಗತಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುತ್ತೋಲೆ ಹೊರಡಿಸಿದ್ದರು.

ಈ ಸಂಬಂಧ 2023ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ, ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.

ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ

ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು, ತಕ್ಷಣವೇ, ಶಿಕ್ಷಣ ಇಲಾಖೆ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತು.

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿ ನೀಡಿ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಬಾರದು, ಯಾರನ್ನೂ ಅನುತ್ತೀರ್ಣಗೊಳಿಸಬಾರದು ಮತ್ತು ಫಲಿತಾಂಶವನ್ನು ಶಾಲಾ ಮಟ್ಟದಲ್ಲಿ ಮಾತ್ರ ಪ್ರಕಟಿಸಬೇಕು ಎಂಬ ಷರತ್ತುಗಳನ್ನು ವಿಧಿಸಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
board examskarnataka govt.stay to resultsupreme court
1 FacebookTwitterPinterestEmail
admin

previous post
ಅಮಿತ್ ಷಾ ಅವರ ಆತಂಕ ಏನು?
next post
ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ