Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 09 ಏಪ್ರಿಲ್ 2024

by admin April 9, 2024
written by admin April 9, 2024 0 comments 1 minutes read
0FacebookTwitterPinterestEmail
153
ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ
ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 56 – 12 : 46

ಅಮೃತ ಘಳಿಗೆ :  ಬೆಳಿಗ್ಗೆ 05 : 24 – 06 : 46

ಮಂಗಳವಾರ, 09 ಏಪ್ರಿಲ್ 2024

ದಿನ ವಿಶೇಷ: ಚಂದ್ರಮಾನ ಯುಗಾದಿ

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಶುಕ್ಲ

ತಿಥಿ : ಪಾಡ್ಯ

ನಕ್ಷತ್ರ : ರೇವತಿ

ಯೋಗ : ವೈಧೃತಿ

ಕರಣ : ಕಿಂಸ್ತುಘ್ನ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 11

ಸೂರ್ಯಾಸ್ತ : ಸಂಜೆ 06 : 32

ರಾಹುಕಾಲ : 03 : 26 – 04 : 59

ಯಮಗಂಡ ಕಾಲ :  09 : 16 – 10 : 48

ಗುಳಿಕಕಾಲ :  12 : 21 – 01 : 54

ರಾಶಿ ಫಲ

ಮೇಷ : ವಿದೇಶಿ ಉದ್ಯಮಿಗಳಿಂದ ಲಾಭ ಪಡೆಯುವಿರಿ. ಉದ್ಯೋಗದಲ್ಲಿ ಹೊಸ ನಿರೀಕ್ಷೆಗಳು ಮೂಡಲಿವೆ. ವಿದ್ಯಾರ್ಥಿಗಳಿಗೆ ಸವಾಲು ಎದುರಾಗಲಿವೆ.

ವೃಷಭ : ಆಸೆಗಳು ಈಡೇರಲಿವೆ. ಚಿಂತೆಗೆ ಒಳಗಾಗುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ.

ಮಿಥುನ : ವೃತ್ತಿ ಜೀವನದಲ್ಲಿ ತೊಂದರೆ ಎದುರಾಗಲಿದೆ. ಆದಾಯದ ಮೂಲ ಹೆಚ್ಚಾಗುವುದು. ಕೌಟುಂಬಿಕ ಸಮಸ್ಯೆಗಳ ಕಡೆಗೆ ಗಮನ ಹರಿಸುವುದು ಸೂಕ್ತ.

ಕಟಕ : ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅವಶ್ಯಕತೆ ಇದೆ. ದೈಹಿಕ ಸಮಸ್ಯೆ ಕಾಡಬಹುದು. ಉದ್ಯೋಗದಲ್ಲಿ ಪ್ರಗತಿ ಕಾಣಲಿದೆ.

ಸಿಂಹ : ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಿರಿ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.

ಕನ್ಯಾ : ಶಿಸ್ತಿನ ಜೀವನ ರೂಢಿಸಿಕೊಳ್ಳಿ. ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯದ ಕಡೆ ಗಮನ ಹರಿಸಿ.

ತುಲಾ : ಹಿತಶತ್ರುಗಳಿಂದ ತೊಂದರೆ ಎದುರಾಗಲಿದೆ. ಏಕಾಗ್ರತೆಯಿಂದ ಕಾರ್ಯ ನಿರ್ವಹಿಸಿ. ಪ್ರೀತಿ ಪಾತ್ರರ ಬಗ್ಗೆ ಸೂಕ್ಷ್ಮವಾಗಿ ವರ್ತಿಸಿ.

ವೃಶ್ಚಿಕ : ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಕುಟುಂಬದಲ್ಲಿ ಕಲಹ ಸಾಧ್ಯತೆ. ಮನೆಯಲ್ಲಿ ಅಶಾಂತಿಯುತ ವಾತಾವರಣ ಉಂಟಾಗಬಹುದು.

ಧನಸ್ಸು : ವಿದ್ಯಾರ್ಥಿಗಳಿಗೆ ಉತ್ತಮ ದಿನ. ದೂರ ಪ್ರಯಾಣ ಹೊರಡಲಿದ್ದೀರಿ. ಪ್ರೇಮ ಜೀವನವನ್ನು ನೀವು ಆನಂದಿಸಬಹುದು.

ಮಕರ : ವೃತ್ತಿ ಜೀವನ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳು ಸಾಕಷ್ಟು ಶ್ರಮ ವಹಿಸಬೇಕು. ಉದ್ಯೋಗದಲ್ಲಿನ ಅಡೆತಡೆಗಳು ದೂರವಾಗಲಿವೆ.

ಕುಂಭ : ಯಾವುದೇ ಕಾರಣವಿಲ್ಲದೆ ಇತರೆ ವ್ಯಕ್ತಿಯೊಂದಿಗೆ ಮಾಡುವ ವಾಗ್ವಾದವನ್ನು ತಪ್ಪಿಸಿ.  ವ್ಯವಹಾರದಲ್ಲಿ ತೊಂದರೆ ಉಂಟಾಗಲಿದೆ. ವಿದ್ಯಾರ್ಥಿಗಳು ಜಾಣ್ಮೆಯಿಂದ ವರ್ತಿಸುವರು.

ಮೀನ : ಅವಿವಾಹಿತರಿಗೆ ವಿವಾಹ ಯೋಗವಿದೆ. ಹಣಕಾಸಿನ ಪರಿಸ್ಥಿತಿ ದುರ್ಬಲವಾಗಿರಲಿದೆ. ಅನಿರೀಕ್ಷಿತ ಖರ್ಚುಗಳು ಬಂದೊದಗಲಿವೆ.

ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಕಾಂಗ್ರೆಸ್-ಬಿಜೆಪಿ/ಜೆಡಿಎಸ್ ನಡುವೆ ನೇರ ಹಣಾಹಣಿ
next post
ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ