Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ :  ಬುಧವಾರ, 10 ಏಪ್ರಿಲ್ 2024

by admin April 10, 2024
written by admin April 10, 2024 0 comments 1 minutes read
1FacebookTwitterPinterestEmail
109

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ :ಇಲ್ಲ

ಅಮೃತ ಘಳಿಗೆ  :  ಇಲ್ಲ

ಬುಧವಾರ, 10 ಏಪ್ರಿಲ್  2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಶುಕ್ಲ  

ತಿಥಿ:  ಬಿದಿಗೆ

ನಕ್ಷತ್ರ : ಭರಣಿ

ಯೋಗ : ವಿಷ್ಕುಂಭ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 10

ಸೂರ್ಯಾಸ್ತ : ಸಂಜೆ 06 : 32

ರಾಹುಕಾಲ : 12 : 21 – 01 : 54

ಯಮಗಂಡ ಕಾಲ :  07 : 43 – 09 : 15

ಗುಳಿಕಕಾಲ :  10 : 48 – 12 : 21

ರಾಶಿ ಫಲ

ಮೇಷ : ಹೂಡಿಕೆಗಳ ಬಗ್ಗೆ ಜಾಗೃತರಾಗಿರಬೇಕು. ಹಠಾತ್ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಸಂಬಂಧಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು.

ವೃಷಭ : ಧಾರ್ಮಿಕ ವಿಚಾರಗಳಿಗೆ ಸಾಕಷ್ಟು ಹಣ ವ್ಯಯವಾಗಲಿದೆ. ಎಚ್ಚರಿಕೆಯಿಂದ ಹಣ ವ್ಯಯ ಮಾಡಿ. ಉದ್ಯೋಗದಲ್ಲಿ ಕ್ರಿಯಾಶೀಲರಾಗಿರಲಿದ್ದೀರಿ.

ಮಿಥುನ : ಆರ್ಥಿಕ ವಿಚಾರದಲ್ಲಿ ಅಭಿವೃದ್ಧಿ ಕಾಣುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸ್ಥಗಿತಗೊಂಡಿದ್ದ ಯೋಜನೆಗಳಿಗೆ ಮರು ಚಾಲನೆ ದೊರೆಯಲಿದೆ.

ಕಟಕ : ಆರೋಗ್ಯದಲ್ಲಿ ತೊಂದರೆ ಕಂಡುಬರುವುದು. ವೃತ್ತಿ ಮತ್ತು ಕುಟುಂಬದ ನಡುವೆ ಸಮತೋಲನ ಕಾಯ್ದುಕೊಳ್ಳಿ. ಪವಿತ್ರ ನದಿಗಳಲ್ಲಿ ಸ್ನಾನ ಮಾಡುವ ಅವಕಾಶ ಒದಗಲಿದೆ.

ಸಿಂಹ : ವೈವಾಹಿಕ ಜೀವನದಲ್ಲಿ ಸಾಮರಸ್ಯವಿರಲಿದೆ. ದೂರ ಪ್ರಯಾಣ ಸಾಧ್ಯತೆ. ಒಳ್ಳೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಕನ್ಯಾ : ಒಡಹುಟ್ಟಿದವರೊಂದಿಗಿನ ಸಂಬಂಧ ಸುಧಾರಿಸಲಿದೆ. ಮಕ್ಕಳಿಂದ ಶುಭ ಸುದ್ದಿ ಕೇಳಲಿದ್ದೀರಿ. ಆರೋಗ್ಯದ ಕಡೆಗೆ ಗಮನ ಹರಿಸಿ.

ತುಲಾ : ಕಾಲಹರಣ ಮಾಡುವುದನ್ನು ತಪ್ಪಿಸಿ. ಕುಟುಂಬದವರ ಆರೋಗ್ಯದ ಬಗ್ಗೆ ಗಮನ ಹರಿಸಿ. ಆರ್ಥಿಕಾಭಿವೃದ್ಧಿ ಕಂಡುಬರಲಿದೆ.

ವೃಶ್ಚಿಕ : ಖರ್ಚುಗಳು ಕಡಿಮೆಯಾಗಲಿವೆ. ಆರ್ಥಿಕವಾಗಿ ಬಲಶಾಲಿಯಾಗುವಿರಿ. ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ದಿನ ಕಳೆಯುವಿರಿ.

ಧನಸ್ಸು : ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಮನೆಯ ವಿಚಾರವಾಗಿ ಖರ್ಚು ಅಧಿಕವಾಗಲಿದೆ. ಆರೋಗ್ಯದ ಕಡೆಗೆ ವಿಶೇಷ ಕಾಳಜಿ ವಹಿಸಿ.

ಮಕರ : ಒಡಹುಟ್ಟಿದವರ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಉದ್ಯೋಗದಲ್ಲಿ ಪ್ರಾಮಾಣಿಕತೆಯಿಂದ ಮೆಚ್ಚುಗೆ ಪಡೆಯುವಿರಿ. ಒಂಟಿಯಾಗಿರುವುದನ್ನು ತಪ್ಪಿಸಿ.

ಕುಂಭ : ಆರೋಗ್ಯದ ಬಗ್ಗೆ ಗಮನವಿರಲಿ. ಆಹಾರ ಸೇವನೆ ಬಗ್ಗೆ ನಿರ್ಲಕ್ಷ್ಯ ಒಳ್ಳೆಯದಲ್ಲ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದೀರಿ.

ಮೀನ : ಆರ್ಥಿಕ ಅಭದ್ರತೆ ಕಾಡಲಿದೆ. ಪ್ರೀತಿಯಲ್ಲಿ ಬೀಳಲಿದ್ದೀರಿ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ.

ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ
next post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮುಂದು

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ