Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶುಕ್ರವಾರ 12 ಏಪ್ರಿಲ್ 2024

by admin April 12, 2024
written by admin April 12, 2024 0 comments 1 minutes read
2FacebookTwitterPinterestEmail
343

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ


ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 56 – 12 : 48

ಅಮೃತ ಘಳಿಗೆ : ಇಲ್ಲ

ಶುಕ್ರವಾರ, 12 ಏಪ್ರಿಲ್  2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಶುಕ್ಲ

ತಿಥಿ : ಚರ್ತುಥಿ

ನಕ್ಷತ್ರ : ರೋಹಿಣಿ

ಯೋಗ :  ಸೌಭಾಗ್ಯ

ಕರಣ : ವಿಷ್ಠಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 09

ಸೂರ್ಯಾಸ್ತ: ಸಂಜೆ 06 : 32

ರಾಹುಕಾಲ : 10 : 47 – 12 : 20

ಯಮಗಂಡ ಕಾಲ :  03 : 26 – 04 : 59

ಗುಳಿಕಕಾಲ :  07 : 42 – 09 : 15

ರಾಶಿ ಫಲ

ಮೇಷ :  ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕ ಒತ್ತಡವಿರಲಿದೆ. ಜನರು ನಿಮ್ಮ ತಾಳ್ಮೆಯನ್ನು ದುರುಪಯೋಗಪಡಿಸಿಕೊಳ್ಳಲಿದ್ದಾರೆ.

ವೃಷಭ :  ಆತ್ಮವಿಶ್ವಾಸ ಹೆಚ್ಚಲಿದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ :  ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ. ಅನ್ಯರ ವಿಚಾರದಲ್ಲಿ ಹಸ್ತಕ್ಷೇಪ ಸಲ್ಲದು. ದೂರ ಪ್ರಯಾಣ ಮಾಡಲಿದ್ದೀರಿ.

ಸಿಂಹ :  ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಲಿವೆ. ಹೊಸ ವ್ಯವಹಾರ ಪ್ರಾರಂಭಿಸಲಿದ್ದೀರಿ.‌ ಉದ್ಯೋಗದಲ್ಲಿ ಪ್ರಶಂಸೆ ದೊರೆಯಲಿದೆ.

ಕನ್ಯಾ :  ಸ್ನೇಹಿತರೊಂದಿಗೆ ಜಗಳವಾಡುವುದನ್ನು ತಪ್ಪಿಸಿ. ಹೊಸ ವಿದ್ಯೆಯನ್ನು ಕಲಿಯಲಿದ್ದೀರಿ. ಸಾಮಾಜಿಕವಾಗಿ ಗೌರವ ಪಡೆಯುತ್ತೀರಿ.

ತುಲಾ :  ಸ್ನೇಹಿತರಿಂದಲೇ ಆತ್ಮಗೌರವಕ್ಕೆ ಧಕ್ಕೆ ಉಂಟಾಗಲಿದೆ. ಕೆಲಸದಲ್ಲಿ ಮಂದಗತಿ ಕಂಡು ಬರಲಿದೆ. ಕೆಟ್ಟ ಜನರ ಸಹವಾಸ ತಪ್ಪಿಸಿ.

ವೃಶ್ಚಿಕ :  ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉತ್ತಮ ದಿನ. ಸ್ಥಗಿತಗೊಂಡ ಕೆಲಸಗಳು ಪ್ರಾರಂಭವಾಗಲಿವೆ.

ಧನಸ್ಸು : ಪ್ರೇಮಿಗಳ ನಡುವಿನ ವಿರಸ ದೂರವಾಗಲಿದೆ. ಕಷ್ಟಪಟ್ಟು ಕೆಲಸ ಮಾಡಲಿದ್ದೀರಿ.‌ ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ.

ಮಕರ :  ಅನ್ಯರ ಟೀಕೆಗೆ ತಲೆಕೆಡಿಸಿಕೊಳ್ಳದಿರಿ. ಹೊಸ ಸ್ನೇಹಿತರ ಪರಿಚಯವಾಗುವುದು. ರಿಯಲ್ ಎಸ್ಟೇಟ್ ಉದ್ಯಮಗಳಿಗೆ ಲಾಭಾಂಶ ದೊರೆಯಲಿದೆ.

ಕುಂಭ :  ಅಪರಿಚಿತ ವ್ಯಕ್ತಿಗಳಿಂದ ಅಂತರ ಕಾಯ್ದುಕೊಳ್ಳಿ. ಹಿತಶತ್ರುಗಳಿಂದ ಸುಳ್ಳು ಪ್ರಚಾರದ ವದಂತಿ ಹಬ್ಬಬಹುದು. ತಾಳ್ಮೆಯಿಂದ ವರ್ತಿಸಿ.

ಮೀನ :  ನಿಗದಿತ ಗುರಿಯನ್ನು ತಲುಪಲಿದ್ದೀರಿ. ಕಾನೂನು ವಿಷಯಗಳಲ್ಲಿ ಜಯ ಸಾಧಿಸುವಿರಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.
ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologydaypredictionhoroscopes
2 FacebookTwitterPinterestEmail
admin

previous post
ಪಕ್ಷ ವಿರೋಧಿಗಳ ವಿರುದ್ಧ ಶಿಸ್ತು ಕ್ರಮ
next post
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಇಬ್ಬರು ಆರೋಪಿಗಳು ವಶಕ್ಕೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ