Sunday, June 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, June 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್ ಭದ್ರಕೋಟೆಗೆ ರಾಹುಲ್ ಗಾಂಧಿ ಲಗ್ಗೆ

by admin April 15, 2024
written by admin April 15, 2024 0 comments 1 minutes read
1FacebookTwitterPinterestEmail
532

ರೋಡ್ ಶೋ-ಬೃಹತ್ ಸಮಾವೇಶ

ಬೆಂಗಳೂರು:ಜೆಡಿಎಸ್ ಭದ್ರಕೋಟೆ ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಚುನಾವಣಾ ರೋಡ್ ಶೋ ಹಾಗೂ ಬೃಹತ್ ಸಮಾವೇಶ ನಡೆಸಲಿದ್ದಾರೆ.

ಅಂದು ರಾಹುಲ್ ಗಾಂಧಿ ಮಂಡ್ಯದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡುವ ವೇದಿಕೆ ಮಾಡಿಕೊಳ್ಳಲಿದ್ದಾರೆ.

ರಾಹುಲ್ ಕರ್ನಾಟಕ ಪ್ರವಾಸ

ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಎನ್‌ಡಿಎ ಅಭ್ಯರ್ಥಿಗಳ ಪರ ಒಂದು ಸುತ್ತಿನ ಚುನಾವಣಾ ಪ್ರಚಾರ ಮುಗಿಸಿ ಹಿಂತಿರುಗುತ್ತಿದ್ದಂತೆ, ರಾಹುಲ್ ಕರ್ನಾಟಕದಲ್ಲಿ ಮೊದಲ ಪ್ರವಾಸ ಕೈಗೊಂಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಕಣಕ್ಕಿಳಿದಿರುವ ಜೊತೆಗೆ ಬಿಜೆಪಿಯ ಹೆಗಲಿಗೆ ಹೆಗಲು ಕೊಟ್ಟು ಮೈತ್ರಿಕೂಟದ ಅಭ್ಯರ್ಥಿಗಳ ಪರ ಹೋರಾಟ ನಡೆಸಿದ್ದಾರೆ.

ರಾಹುಲ್ ಪ್ರಚಾರ ಕೈಗೊಳ್ಳುವ ಕೋಲಾರದಲ್ಲೂ ಜೆಡಿಎಸ್‌ನ ಮಲ್ಲೇಶಬಾಬು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಎರಡೂ ಕ್ಷೇತ್ರ ಗೆಲ್ಲುವ ಗುರಿ

ಪ್ರದೇಶ ಕಾಂಗ್ರೆಸ್ ಈ ಎರಡೂ ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ರಾಹುಲ್ ವರ್ಚಸ್ಸು ಮುಂದಿಟ್ಟುಕೊಂಡು ಮತ ಪಡೆಯಲು ಹೊರಟಿದೆ.

ತದನಂತರ ಸಂಜೆ ಕೋಲಾರದಲ್ಲಿ ಎಂಟು ಕಿಲೋ ಮೀಟರ್ ರೋಡ್ ಶೋ ಹಾಗೂ ಬೃಹತ್ ಸಮಾವೇಶ ಉದ್ದೇಶಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಲಿದ್ದಾರೆ.

ಮಂಡ್ಯದಲ್ಲಿ ಕೇವಲ ಈ ಕ್ಷೇತ್ರಕ್ಕೆ ಸೀಮಿತವಾಗಲ್ಲದೆ, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.

ಕೋಲಾರದಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಉತ್ತರ ಕ್ಷೇತ್ರಗಳ ಅಭ್ಯರ್ಥಿಗಳ ಪರವೂ ಮತಯಾಚನೆ ನಡೆಸಲಿದ್ದಾರೆ.

ಈ ಮೊದಲ ಕಾರ್ಯಕ್ರಮದಂತೆ ರಾಹುಲ್ ಗಾಂಧಿ ಏಪ್ರಿಲ್ 17ರಂದು ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ರೋಡ್ ಶೋ ಹಾಗೂ ಚುನಾವಣಾ ಪ್ರಚಾರ ಕೈಗೊಳ್ಳಬೇಕಿತ್ತು.

ಆದರೆ, ಪ್ರವಾಸ ಕಾರ್ಯಕ್ರಮದಲ್ಲಿ ಕೆಪಿಸಿಸಿ ಬದಲಾವಣೆ ಮಾಡಿ ಜೆಡಿಎಸ್ ಭದ್ರಕೋಟೆಯಲ್ಲಿ ರಾಹುಲ್ ವರ್ಚಸ್ಸಿಗೆ ಮೊರೆ ಹೋಗಿದೆ.

ತಾಯಂದಿರ ಕ್ಷಮೆ ಯಾಚಿಸಿದ ಕುಮಾರಸ್ವಾಮಿ
ಎನ್‌ಡಿಎ ಟೀಕೆಗಳಿಗೆ ಉತ್ತರ

ಎಲ್ಲದಕ್ಕೂ ಮಿಗಿಲಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಹಾಗೂ ಇಂಡಿಯಾ ಒಕ್ಕೂಟದ ಬಗ್ಗೆ ಮಾಡಿರುವ ಟೀಕೆಗಳಿಗೆ ಉತ್ತರಿಸುವ ಉದ್ದೇಶದಿಂದ ಈ ವೇದಿಕೆ ಸೃಷ್ಟಿಸಲಾಗಿದೆ ಎನ್ನಲಾಗಿದೆ.

ರಾಹುಲ್ ಗಾಂಧಿ ಹಿಂತಿರುಗುತ್ತಿದ್ದಂತೆ ಪ್ರಿಯಾಂಕ ಗಾಂಧಿ ಅವರಿಂದ ರಾಜ್ಯದಲ್ಲಿ ಒಂದು ಸುತ್ತಿನ ಪ್ರವಾಸ ಮಾಡಿಸಲು ಕೆಪಿಸಿಸಿ ಭರದ ಸಿದ್ಧತೆ ಮಾಡಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ಮತ್ತು ರೋಡ್ ಶೋ ಮಾಡಿಸಲು ಸಿದ್ಧತೆ ಮಾಡಿದ್ದು, ಪ್ರಿಯಾಂಕ ಅವರ ಅನುಮತಿ ಇನ್ನೂ ಸಿಕ್ಕಿಲ್ಲ.

ರಾಹುಲ್ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿರುವರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres rallykolara - mandyapriyanka gandhiRahul Gandhi
1 FacebookTwitterPinterestEmail
admin

previous post
ತಾಯಂದಿರ ಕ್ಷಮೆ ಯಾಚಿಸಿದ ಕುಮಾರಸ್ವಾಮಿ
next post
ದಿನ ಭವಿಷ್ಯ : ಮಂಗಳವಾರ, 16 ಏಪ್ರಿಲ್ 2024

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ