Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಿ ಸೇರಿ ಬಿಜೆಪಿ ದಿಗ್ಗಜರ ಬಿರುಸಿನ ಪ್ರಚಾರ

by admin April 17, 2024
written by admin April 17, 2024 0 comments 1 minutes read
0FacebookTwitterPinterestEmail
328

ಬೆಂಗಳೂರು:ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಪಣತೊಟ್ಟಿರುವ ಬಿಜೆಪಿ ತಮ್ಮ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಬಿರುಸಿನ ಪ್ರವಾಸ ಕೈಗೊಂಡು ಸರಣಿ ರ‍್ಯಾಲಿ ಮತ್ತು ಬೃಹತ್ ಸಮಾವೇಶಗಳನ್ನು ನಡೆಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಅವರು, ಇದೇ 20 ರಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಏಳು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಕ್ಷದ ವಕ್ತಾರ ಹಾಗೂ ಮಾಜಿ ಸಚಿವ ಸುನೀಲ್ ಕುಮಾರ್, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಮಧ್ಯ, ಉತ್ತರ, ಗ್ರಾಮಾಂತರ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ

ಇದಕ್ಕೂ ಮುನ್ನ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಅಭ್ಯರ್ಥಿಗಳ ಪರ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಇದೇ 23 ಮತ್ತು24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ.

23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರಲಿದೆ ಎಂದು ವಿವರಿಸಿದರು.

ಬಿಜೆಪಿ ತೊರೆದು ಹಸ್ತದ ಕೈಹಿಡಿದ ಸಂಸದ ಕರಡಿ ಸಂಗಣ್ಣ
ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ

24ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಶೋದಲ್ಲಿ ಪಾಲ್ಗೊಳ್ಳುತ್ತಾರೆ.

ಇದೇ 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ. ಬೆಳಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ಇರುತ್ತದೆ ಎಂದು ವಿವರಿಸಿದರು.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20 - 21 - 23 - 24 rally and road showsbjp election campaiginnarendra modi - amit shah - jp nadda - rajanath singh - yogi adityanath
0 FacebookTwitterPinterestEmail
admin

previous post
ಬಿಜೆಪಿ ತೊರೆದು ಹಸ್ತದ ಕೈಹಿಡಿದ ಸಂಸದ ಕರಡಿ ಸಂಗಣ್ಣ
next post
ದಿನ ಭವಿಷ್ಯ : ಗುರುವಾರ, 18 ಏಪ್ರಿಲ್ 2024

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ