Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರದ ನೀತಿ ವಿರೋಧಿಸಿ ಕಾಂಗ್ರೆಸ್ ಚೊಂಬು ಪ್ರದರ್ಶನ

by admin April 20, 2024
written by admin April 20, 2024 0 comments 1 minutes read
0FacebookTwitterPinterestEmail
155

ಬೆಂಗಳೂರು:ಕೇಂದ್ರದ ಮಲತಾಯಿ ಧೋರಣೆಯನ್ನು ಪ್ರತಿಭಟಿಸಿ ಪ್ರದೇಶ ಕಾಂಗ್ರೆಸ್ ನಗರದಲ್ಲಿಂದು ಚೊಂಬು ಪ್ರದರ್ಶನ ನಡೆಸಿತು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ರಾಜ್ಯಕ್ಕೆ ಕೇಂದ್ರ ಅನ್ಯಾಯ ಮಾಡಿರುವ ಪಟ್ಟಿಯನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಚೊಂಬಿನ ಮಹಿಮೆ ತಿಳಿಸಿದ್ದ ಕಾಂಗ್ರೆಸ್, ಇದೀಗ ಅದೇ ಚೊಂಬನ್ನು ಇಟ್ಟುಕೊಂಡು ಬೀದಿಗೆ ಇಳಿದಿದೆ.

ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕಾರ್ಯದರ್ಶಿ ಅಭಿಷೇಕ್ ದತ್ ಮತ್ತಿತರರು ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಚೊಂಬು ಪ್ರದರ್ಶನ ಮಾಡಿದರು.

ಕರ್ನಾಟಕದ ಜನತೆಗೆ ಖಾಲಿ ಚೊಂಬು

ಇದೇ ಸಂದರ್ಭದಲ್ಲಿ ಮಾತನಾಡಿದ ಸುರ್ಜೇವಾಲ, ಮೋದಿ ಮತ್ತು ಬಿಜೆಪಿಯವರು ಕರ್ನಾಟಕದ ಜನತೆಗೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ದೂರಿದರು.

ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ರೂ. ಚೊಂಬು ಕೊಟ್ಟ ಕೇಂದ್ರ ಸರ್ಕಾರ, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ರೂ.ಗೂ ಇದೇ ಪರಿಸ್ಥಿತಿ.

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಕಳೆದ ಹಲವು ವರ್ಷಗಳಿಂದ ಜಾಗಟೆ ಬಾರಿಸಿಕೊಂಡು ಬಂದ ಬಿಜೆಪಿ ಸರ್ಕಾರ, ಕೊನೆಗೆ ಕೃಷಿಕನಿಗೂ ನೀಡಿದ್ದು ಚೊಂಬೇ.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಶಿಕ್ಷೆ ಆಗಲಿದೆ
ಎಲ್ಲರ ಖಾತೆಗೂ ಚೊಂಬು

ಎಲ್ಲರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿ ಅವರಿಗೂ ಚೊಂಬೇ ಕೊಟ್ಟರು. ಕರ್ನಾಟಕದಿಂದ ಪಾವತಿಯಾದ ಪ್ರತಿ 100 ರೂ. ತೆರಿಗೆಗೆ ರಾಜ್ಯಕ್ಕೆ ಬಂದಿದ್ದು ಕೇವಲ 13 ರೂ. ಮಾತ್ರ.

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 27 ಲೋಕಸಭಾ ಸದಸ್ಯರು ರಾಜ್ಯಕ್ಕೆ ಮೋದಿ ಚೊಂಬನ್ನೇ ನೀಡಿದ್ದಾರೆ.

ಇಷ್ಟೆಲ್ಲಾ ಚೊಂಬುಗಳನ್ನು ನೀಡಿರುವ ಬಿಜೆಪಿ ಪಕ್ಷಕ್ಕೆ ಲೋಕಸಭಾ ಚುಣಾವಣೆಯಲ್ಲೂ ಕನ್ನಡಿಗರು ಅದೇ ಚೊಂಬನ್ನು ನೀಡಬೇಕು.

ಎಲ್ಲದರ ದರ ಹೆಚ್ಚಳ

ಕಳೆದ 10 ವರ್ಷಗಳಲ್ಲಿ ಪ್ರತಿ ಪ್ರಜೆಯ ಆದಾಯ ಹೆಚ್ಚುವುದಕ್ಕಿಂತ ಭಾರವನ್ನೇ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 100 ರೂ. ಹಾಗೂ 85 ರೂ. ಇದೆ, ಗ್ಯಾಸ್ ಸಿಲಿಂಡರ್ 1100 ರೂ. ಇದ್ದರೆ, ಅಡುಗೆ ಎಣ್ಣೆ ಲೀಟರ್‌ಗೆ 180 ರೂ. ಇದೆ.

ತೊಗರಿಬೇಳೆ ಕೆಜಿಗೆ 200 ರೂ., ಟೀ ಪುಡಿ ಕೆಜಿಗೆ 300 ರೂ. ಮುಟ್ಟಿದೆ, ಯುಪಿಎ ಸರ್ಕಾರ ಇದ್ದಾಗ ಇದರಲ್ಲಿ ಶೇಕಡ 60 ರಷ್ಟು ಕಡಿಮೆ ಇತ್ತು ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಜೀವನವೇ ಕಷ್ಟಕರವಾಗಿದೆ.

ಇಂತಹ ಸರ್ಕಾರವನ್ನು ಬೆಂಬಲಿಸಿದರೆ ನಿಮಗೆ ಸಿಗುವುದು ಚೊಂಬು, ಆಲೋಚನೆ ಮಾಡಿ ರಾಷ್ಟ್ರದಲ್ಲಿ ಬದಲಾವಣೆಯ ಹವಾ ತನ್ನಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central govt. doing injusticecongres protestno relief money to karnataka
0 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 20 ಏಪ್ರಿಲ್ 2024
next post
ಕ್ಷಮೆ ಯಾಚಿಸಿದ ಡಾ.ಪರಮೇಶ್ವರ್

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ