Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚುನಾವಣಾ ಕಣದಲ್ಲಿ ಘಟಾನುಘಟಿಗಳು!

by KM Shivaraju April 22, 2024
written by KM Shivaraju April 22, 2024 0 comments 1 minutes read
0FacebookTwitterPinterestEmail
449

ಬೆಂಗಳೂರು:ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಘಟಾನುಘಟಿಗಳು ಮೇ 7ರಂದು ನಡೆಯುತ್ತಿರುವ ಎರಡನೇ ಹಂತದ ಲೋಕಸಭಾ ಚುನಾವಣಾ ಕಣದಲ್ಲಿದ್ದಾರೆ.

ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ವಿಜಾಪುರ, ಬಾಗಲಕೋಟೆ, ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ ಇಂದು ನಾಮಪತ್ರ ಹಿಂದಕ್ಕೆ ಪಡೆಯುವ ಕಾರ್ಯ ಪೂರ್ಣಗೊಂಡ ನಂತರ ಘಟಾನುಘಟಿಗಳು ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿಗೆ ಜೆಡಿಎಸ್ ಬೆಂಬಲ

ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್ ಭಾಗಿಯಾಗಿರುವುದರಿಂದ ಆ ಪಕ್ಷ ಎರಡನೇ ಹಂತದ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸದೆ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದೆ.

ಏಪ್ರಿಲ್ 26ರಂದು ನಡೆಯುವ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಎನ್‌ಡಿಎ ಕೂಟದ ಬಿಜೆಪಿ 11 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿದಿದ್ದರೆ, ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಉಮೇದುವಾರರನ್ನು ಅದೃಷ್ಟ ಪರೀಕ್ಷೆಗೆ ಇಳಿಸಿದೆ.

ಎರಡನೇ ಹಂತದಲ್ಲಿ ನಡೆಯುತ್ತಿರುವ ಧಾರವಾಡ, ಶಿವಮೊಗ್ಗ ಹಾಗೂ ದಾವಣಗೆರೆಯಲ್ಲಿ ಕೆಲವು ಪ್ರಭಾವಿಗಳು ವಿವಿಧ ಕಾರಣಕ್ಕೆ ಚುನಾವಣಾ ಕಣದಲ್ಲಿ ಉಳಿದಿದ್ದರೂ ಮೇಲ್ನೋಟಕ್ಕೆ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ನಡುವೆಯೇ ಸೆಣೆಸಾಟ ನಡೆಯಲಿದೆ.

ಕೇಂದ್ರ ರಾಜಕಾರಣದತ್ತ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಧಾರವಾಡದಿಂದ ನಾಲ್ಕನೇ ಬಾರಿಗೆ ಮರು ಪ್ರವೇಶ ಬಯಸಿ ಕಣಕ್ಕಿಳಿದಿದ್ದರೆ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಬಿಜೆಪಿಯಿಂದ ಇದೇ ಮೊದಲ ಬಾರಿಗೆ ಕೇಂದ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ.

ಸಿದ್ದರಾಮಯ್ಯ ಸಂಪುಟದ ಐವರು ಪ್ರಭಾವೀ ಸಚಿವರು ತಮ್ಮ ಪತ್ನಿ ಇಲ್ಲವೇ ಪುತ್ರ, ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿ ಚುನಾವಣಾ ಹೋರಾಟಕ್ಕೆ ಇಳಿದಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾವು ಈ ಹಿಂದೆ ಪ್ರತಿನಿಧಿಸುತ್ತಿದ್ದ ಗುಲ್ಬರ್ಗ ಮೀಸಲು ಕ್ಷೇತ್ರವನ್ನು ತಮ್ಮ ಅಳಿಯ ರಾಧಾಕೃಷ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಒಂದು ವಾರದಲ್ಲಿ ರಾಜ್ಯಕ್ಕೆ ಕೇಂದ್ರದ ಬರ ಪರಿಹಾರ

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ದಾವಣಗೆರೆಯಿಂದಲೂ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಿಂದ, ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿಯಿಂದಲೂ, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಬಾಗಲಕೋಟೆಯಿಂದಲೂ, ಈಶ್ವರಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್‌ನಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದಿಂದ, ಮಾಜಿ ಉಪಮುಖ್ಯಮಂತ್ರಿ ಬಿ.ಶ್ರೀರಾಮುಲು ಬಳ್ಳಾರಿಯಿಂದ, ಕೇಂದ್ರದ ಮತ್ತೊಬ್ಬ ಸಚಿವ ಭಗವಂತ ಖೂಬಾ ಬೀದರ್‌ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮೊದಲನೇ ಹಂತಕ್ಕಿಂತ ಎರಡನೇ ಹಂತದಲ್ಲಿ ಪ್ರಭಾವಿಗಳ ಮುಂದೆ ಪ್ರಭಾವಿಗಳೇ ಸೆಣೆಸಾಟಕ್ಕೆ ಇಳಿದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
brisk campaignkarnataka loka sabha electiontough fight between nda and congres
0 FacebookTwitterPinterestEmail
KM Shivaraju

previous post
ಒಂದು ವಾರದಲ್ಲಿ ರಾಜ್ಯಕ್ಕೆ ಕೇಂದ್ರದ ಬರ ಪರಿಹಾರ
next post
ಸಿಇಟಿ-2024: ಪ್ರಶ್ನೆಗಳ ಬಗ್ಗೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ