Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಕೇಂದ್ರದ ನೆರವು

by admin April 27, 2024
written by admin April 27, 2024 0 comments 1 minutes read
0FacebookTwitterPinterestEmail
251

ತಕ್ಷಣಕ್ಕೆ 3,454 ಕೋಟಿ ರೂ. ಬಿಡುಗಡೆ

ಬೆಂಗಳೂರು:ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ 3,454 ಕೋಟಿ ರೂ. ಬಿಡುಗಡೆ ಮಾಡಿದೆ.

ರಾಷ್ಟ್ರದ ಇತಿಹಾಸದಲ್ಲೇ ಪರಿಹಾರ ಕೋರಿ ಸರ್ಕಾರವೊಂದು ಸುಪ್ರೀಂಕೋರ್ಟ್‌ನ ಮೊರೆ ಹೋಗಿತ್ತು, ನ್ಯಾಯಾಲಯ ಮಧ್ಯೆ ಪ್ರವೇಶಿಸುತ್ತಿದ್ದಂತೆ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ರೈತರಿಗೆ ಬೆಳೆ ಪರಿಹಾರ

ಈ ಮೂಲಕ ಕರ್ನಾಟಕ ಸರ್ಕಾರದ ಹೋರಾಟಕ್ಕೆ ಜಯ ದೊರೆತಂತಾಗಿದೆ, ತಾತ್ಕಾಲಿಕವಾಗಿ ಬರದ ನಡುವೆಯೂ ರೈತರಿಗೆ ಒಂದಷ್ಟು ಬೆಳೆ ಪರಿಹಾರ ದೊರೆಯಲಿದೆ.

ಕರ್ನಾಟಕದ ಜೊತೆಗೆ ತಮಿಳುನಾಡಿನಲ್ಲಿ ಉಂಟಾಗಿದ್ದ ನೆರೆ ಮತ್ತು ಅತಿವೃಷ್ಠಿಗೂ ಕೇಂದ್ರ ಆರ್ಥಿಕ ನೆರವು ಕೊಟ್ಟಿದೆ.

ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದ ಬಹುತೇಕ ಭಾಗ ಬರಕ್ಕೆ ಸಿಲುಕಿ ರೈತರು ಕೋಟ್ಯಂತರ ರೂ. ಮೌಲ್ಯದ ಬೆಳೆ ಕಳೆದುಕೊಂಡಿದ್ದಾರೆ.

Special Gratitude & Thanks to our beloved PM Shri @narendramodi ji from the entire Farming community for releasing an amount of Rs 3454cr towards drought relief for the State.

Shri @narendramodi Ji govt has always lived upto its promise & displayed great responsibility towards… pic.twitter.com/M3VilBJoWf

— Vijayendra Yediyurappa (Modi Ka Parivar) (@BYVijayendra) April 27, 2024
ಕಳೆದ ಸೆಪ್ಟೆಂಬರ್‌ನಲ್ಲಿ ಮನವಿ

ಕೃಷಿಕನ ಕೈಹಿಡಿಯಲು ಹಾಗೂ ಬರ ನಿರ್ವಹಣೆಗಾಗಿ ಎನ್‌ಡಿಆರ್‌ಎಫ್‌ನಿಂದ 18,171 ಕೋಟಿ ರೂ. ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ಮನವಿ ಸಲ್ಲಿಸಿತ್ತು.

ಇದರಲ್ಲಿ ಬೆಳೆ ನಷ್ಟಕ್ಕಾಗಿ 4663.12 ಕೋಟಿ ರೂ., ಕುಡಿಯುವ ನೀರು ಹಾಗೂ ಮೇವಿಗೆ 566.78 ಕೋಟಿ ರೂ. ಹಾಗೂ ಬರದ ತೀವ್ರತೆಗೆ ಗುರಿಯಾದ ಕುಟುಂಬಗಳಿಗೆ ನೆರವು ಒದಗಿಸಲು 12,577.9 ಕೋಟಿ ರೂ. ನೆರವು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು.

ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸಂಪುಟದ ಸಹೋದ್ಯೋಗಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಏಳು ತಿಂಗಳು ಕಳೆದರೂ ಪರಿಹಾರ ನೀಡಿರಲಿಲ್ಲ, ಮತ್ತೊಂದೆಡೆ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಬೀಳುತ್ತಿದ್ದಂತೆ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಕಾನೂನಿನ ಸಮರಕ್ಕೆ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನ ಮೊರೆ ಹೋಯಿತು.

ಕೇಂದ್ರ ಚುನಾವಣಾ ಆಯೋಗ ಸಮ್ಮತಿ

ಕರ್ನಾಟಕದ ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಕೇಂದ್ರ ಸರ್ಕಾರ, ಬರ ಪರಿಹಾರ ಮಂಜೂರಾತಿಗೆ ಕೇಂದ್ರ ಚುನಾವಣಾ ಆಯೋಗ ಸಮ್ಮತಿಸಿದೆ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿತು.

ಈ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಈ ತಿಂಗಳ 29ಕ್ಕೆ ಮುಂದೂಡಿತು. ಈ ನಡುವೆ ಕೇಂದ್ರ ಸರ್ಕಾರ ಬರ ಪರಿಹಾರ ಮೊತ್ತವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ: ಸಿದ್ದರಾಮಯ್ಯ ವಿಶ್ವಾಸ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
3454 crore rs. releasedcenter released moneycentral drought relief to karnatakafarmers will get relief now
0 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024
next post
ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ: ಸಿದ್ದರಾಮಯ್ಯ ವಿಶ್ವಾಸ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ