Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

by admin April 28, 2024
written by admin April 28, 2024 0 comments 1 minutes read
0FacebookTwitterPinterestEmail
209

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 52 – 12 : 42

ಅಮೃತ ಘಳಿಗೆ : ಇಲ್ಲ

ಭಾನುವಾರ, 28 ಏಪ್ರಿಲ್ 2024

ಕ್ರೋಧಿ ನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ಚೌತಿ/ಪಂಚಮಿ

ನಕ್ಷತ್ರ : ಮೂಲ/ ಪೂರ್ವಾಷಾಡ

ಯೋಗ :  ಶಿವ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 00

ಸೂರ್ಯಾಸ್ತ : ಸಂಜೆ 06 : 34

ರಾಹುಕಾಲ : 05 : 00 – 06 : 34

ಯಮಗಂಡ ಕಾಲ :  12 : 17 – 01 : 51

ಗುಳಿಕಕಾಲ :  03 : 26 – 05 : 00

ರಾಶಿ ಫಲ

ಮೇಷ : ಎಲೆಕ್ಟ್ರಾನಿಕ್ಸ್  ವಸ್ತುಗಳನ್ನು ಖರೀದಿಸಲಿದ್ದೀರಿ. ದಾಂಪತ್ಯದಲ್ಲಿ ಕಲಹ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ವೃಷಭ : ದೇಹದಲ್ಲಿ ಸುಸ್ತು ಅಧಿಕವಾಗಲಿದೆ. ಕೆಲಸದಲ್ಲಿ ಅಜಾಗರೂಕತೆಯನ್ನು ತಪ್ಪಿಸಿ. ಕೆಟ್ಟ ಸಹವಾಸದಿಂದ ದೂರವಿರಿ.

ಮಿಥುನ : ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಮಾಡಲಿದ್ದೀರಿ. ಸಂಬಂಧಿಕರಿಂದ ಆರ್ಥಿಕ ಲಾಭ ಪಡೆಯುತ್ತೀರಿ. ಮನೆಯ ದುರಸ್ಥಿ ಕಾರ್ಯ ನಡೆಯಲಿದೆ.

ಕಟಕ : ದೊಡ್ಡ ಸಮಾರಂಭಗಳಲ್ಲಿ ಭಾಗವಹಿಸಲಿದ್ದೀರಿ. ತಂದೆಯ ಮಾರ್ಗದರ್ಶನದಿಂದ ಒಳ್ಳೆಯದಾಗಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ : ಮನೆಯಲ್ಲಿ ಅಶಾಂತಿಯ ವಾತಾವರಣ ಇರಲಿದೆ. ಮಕ್ಕಳ ಮೇಲಿನ ಕೋಪವನ್ನು ನಿಯಂತ್ರಿಸಿ. ಪ್ರಮುಖ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದೀರಿ.

ಕನ್ಯಾ :  ವ್ಯಾಪಾರದಲ್ಲಿ ಎಚ್ಚರಿಕೆಯಿಂದ ಹೂಡಿಕೆ ಮಾಡಿ. ಆರೋಗ್ಯದ ಕಡೆ ಗಮನಹರಿಸಿ. ಇತರರಿಂದ ಹೆಚ್ಚು ನಿರೀಕ್ಷಿಸಬೇಡಿ.

ತುಲಾ : ಪ್ರಮುಖ ಕೆಲಸಗಳು ಸುಲಭವಾಗಿ ನೆರವೇರಲಿವೆ. ಪ್ರೇಮ ಸಂಬಂಧಗಳಲ್ಲಿ ಆಪ್ತತೆ ಹೆಚ್ಚಲಿದೆ. ಉದ್ಯೋಗದಲ್ಲಿ ಉತ್ತಮ ಯಶಸ್ಸು ಗಳಿಸುವಿರಿ.

ವೃಶ್ಚಿಕ : ಯಾರನ್ನೂ ಅತಿಯಾಗಿ ನಂಬಬೇಡಿ. ಸಾಲ ನೀಡಿದ ಹಣವನ್ನು ವಸೂಲಿ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದೀರಿ.

ಧನಸ್ಸು : ದೇವಾಲಯಗಳಿಗೆ ಭೇಟಿ ನೀಡಲಿದ್ದೀರಿ. ಹಿರಿಯರನ್ನು ಗೌರವಿಸಿ. ಕೌಟುಂಬಿಕ ಕಲಹವನ್ನು ತಪ್ಪಿಸಿ.

ಮಕರ : ಬಂಧುಗಳ ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ಅಪಾಯಕಾರಿ ಚಟುವಟಿಕೆಗಳಿಂದ ದೂರವಿರಿ. ಹಳೆಯ ಆರೋಗ್ಯ ಸಮಸ್ಯೆಗಳು ದೂರವಾಗಲಿವೆ.

ಕುಂಭ : ಕುಟುಂಬ ಸದಸ್ಯರಿಗೆ ಉಡುಗೊರೆ ನೀಡಲಿದ್ದೀರಿ. ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಬಗ್ಗೆ ಕಾಳಜಿ ವಹಿಸುವರು.

ಮೀನ : ಪ್ರೇಮಿಗಳು ವಿವಾಹವಾಗಲಿದ್ದಾರೆ. ಖರ್ಚುಗಳು ಧಿಡೀರಾಗಿ ಹೆಚ್ಚಾಗಲಿವೆ. ಮಕ್ಕಳ ಹಠಮಾರಿತನದಿಂದ ಸಮಸ್ಯೆ ತಲೆದೋರಬಹುದು.

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ದೃಷ್ಟಿ ದೋಷ ತಡೆಗೆ ಪ್ರಾಣಮುದ್ರೆ
next post
ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ