Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ರೇವಣ್ಣ ವಿಷಯಕ್ಕೆ ಟ್ವೀಟ್ ಸಮರ!

by admin April 29, 2024
written by admin April 29, 2024 0 comments 1 minutes read
0FacebookTwitterPinterestEmail
169

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಟ್ವೀಟ್ ಸಮರ ನಡೆದಿದೆ.

ಪ್ರಜ್ವಲ್ ರೇವಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಸುರೇಶ್ ಟ್ವೀಟ್ ಮಾಡಿ, ಪ್ರಜ್ವಲ್‌ನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಆ ಕುಟುಂಬದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಿಲ್ಲ.

ಮುಖ್ಯಮಂತ್ರಿಗೆ ಒತ್ತಾಯ

ಹೀಗಾಗಿ ಸರ್ಕಾರ ಜವಾಬ್ದಾರಿ ತೆಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುರೇಶ್ ಒತ್ತಾಯಿಸಿದ್ದಾರೆ.

ಸುರೇಶ್ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನಿಮ್ಮ ದಬ್ಬಾಳಿಕೆಯಿಂದ ಜೀವ ಬಿಟ್ಟ ಜನರಿಗೆ ಯಾವ ರೀತಿ ಭದ್ರತೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ನೀವು, ನಿಮ್ಮ ಅಣ್ಣ ಸೋಲುವ ಮುನ್ಸೂಚನೆ ಸಿಕ್ಕದ್ದರಿಂದ ಈ ರೀತಿ ನೀಚ ರಾಜಕೀಯ ಮಾಡುತ್ತಿರುವುದು ನಮಗೆ ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಪೆನ್ ಡ್ರೈವ್

ಈ ಪೆನ್ ಡ್ರೈವ್ ನಿಮ್ಮ ಅಣ್ಣನಿಗೆ ಎರಡು ತಿಂಗಳ ಹಿಂದೆಯೇ ಗೊತ್ತಿದ್ದರೆ ಯಾಕೆ ನೀವೇ ದೂರು ಕೊಡಲಿಲ್ಲ, ನಿಮ್ಮ ಈ ರಾಜಕೀಯ ನಿಜಕ್ಕೂ ಅಸಹ್ಯ ಎಂದಿದ್ದಾರೆ.

ಕುಮಾರಸ್ವಾಮಿ ಮತ್ತು ಸುರೇಶ್ ಟ್ವೀಟ್ ಹೊರಬರುತ್ತಿದ್ದಂತೆ, ಹಲವಷ್ಟು ನಾಗರಿಕರು ಕುಮಾರಸ್ವಾಮಿ ಎತ್ತಿರುವ ಪ್ರಶ್ನೆ ಬೆಂಬಲಿಸಿ ಸಹೋದರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ವೀಟ್ ಸಮರದ ನಡುವೆಯೇ ಮಾಜಿ ಸಚಿವ ಎಚ್.ಡಿ.ರೇವಣ್ಣ, ಪೆನ್ ಡ್ರೈವ್ ಪ್ರಕರಣದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡು, ಸುದ್ದಿಗಾರರೊಂದಿಗೆ ಮಾತನಾಡಿ, ಇದು ನಮ್ಮ ಕುಟುಂಬದ ವಿರುದ್ಧ ನಡೆದಿರುವ ರಾಜಕೀಯ ಷಡ್ಯಂತ್ರ ಎಂದಿದ್ದಾರೆ.

ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ?
ಹೆದರಿ ಓಡಿಹೋಗುವುದಿಲ್ಲ

ಇದಕ್ಕೆ ಹೆದರಿ ನಾವು ಓಡಿಹೋಗುವುದಿಲ್ಲ, ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೇಮಕ ಮಾಡಿದ್ದಾರೆ.

ನಾವು ಕಾನೂನು ರೀತಿ ಹೋರಾಟ ಮಾಡುತ್ತೇವೆ, ಪ್ರಜ್ವಲ್ ಏನೂ ಓಡಿ ಹೋಗಿಲ್ಲ, ಆತ ಸಂಸದ, ಮೊದಲಿನ ಕಾರ್ಯಕ್ರಮದಂತೆ ವಿದೇಶಕ್ಕೆ ತೆರಳಿದ್ದಾನೆ, ಅವನು ತೆರಳುವಾಗ ಸರ್ಕಾರ ಎಸ್‌ಐಟಿ ಆದೇಶವನ್ನೂ ಮಾಡಿರಲಿಲ್ಲ, ಎಫ್‌ಐಆರ್ ಸಹಾ ಹಾಕಿರಲಿಲ್ಲ.

ತನಿಖೆಗೆ ಕರೆದರೆ ಬರುತ್ತಾನೆ, ಈಗಾಗಲೇ ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸಿರುವುದರಿಂದ ನಾನು ಹೆಚ್ಚು ಮಾತನಾಡಲು ಬಯಸುವುದಿಲ್ಲ, ನಾವು ಓಡಿ ಹೋಗುವುದೂ ಇಲ್ಲ, ಇದನ್ನು ಎದುರಿಸುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
appeal to cmkumara swamy and d.k.sureshmp prajval revannatweet war
0 FacebookTwitterPinterestEmail
admin

previous post
ಲೂಟಿಗೆ ಮತ್ತೊಂದು ಹೆಸರೇ ಕಾಂಗ್ರೆಸ್!
next post
ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು?

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ