Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೆನ್‌ ಡ್ರೈವ್ : ಪ್ರಜ್ವಲ್‌ಗೆ ಪಕ್ಷದ ಅಮಾನತು ಶಿಕ್ಷೆ

by admin April 30, 2024
written by admin April 30, 2024 0 comments 1 minutes read
0FacebookTwitterPinterestEmail
492

ಬೆಂಗಳೂರು:ಲೈಂಗಿಕ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ.

ಜಾತ್ಯತೀತ ಜನತಾ ದಳದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪಕ್ಷದ ಗೌರವಕ್ಕೆ ಧಕ್ಕೆ

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಕ್ಕೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ.

ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರ, ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೊಗಳ ಬಗ್ಗೆ ತನಿಖೆ ನಡೆಸಲು ಒಂದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ.

ತನಿಖಾ ಸಂಸ್ಥೆ ಈಗಾಗಲೇ ತನ್ನ ಕಾರ್ಯವನ್ನು ಆರಂಭಿಸಿರುವುದರಿಂದ ತನಿಖೆಗೆ ಯಾವುದೇ ರೀತಿಯ ಅಡ್ಡಿ ಆತಂಕಗಳು ಎದುರಾಗಬಾರದೆಂಬ ಉದ್ದೇಶದಿಂದ ಇಂತಹ ಕ್ರಮ ಕೈಗೊಂಡಿದ್ದೇವೆ.

ಪಕ್ಷದ ನಿಯಮಗಳಡಿ ಕ್ರಮ

ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಅನುಮೋದನೆ ಪಡೆದು ಪಕ್ಷ ತಮ್ಮ ಸಂಸದನ ಮೇಲೆ ಕಠಿಣ ಕ್ರಮ ಕೈಗೊಂಡಿದೆ.

ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮುರು ಆಯ್ಕೆ ಬಯಸಿ ಚುನಾವಣಾ ಕಣದಲ್ಲಿದ್ದಾರೆ.

ಪ್ರಜ್ವಲ್ ಪೆನ್‌ ಡ್ರೈವ್‌ನಲ್ಲಿ ಮಹಿಳಾ ಅಧಿಕಾರಿಗಳು!
ಕ್ಷೇತ್ರದಲ್ಲಿ ಅಶ್ಲೀಲ ಪೆನ್ ಡ್ರೈವ್

ಈ ಕ್ಷೇತ್ರಕ್ಕೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಮತದಾನಕ್ಕೂ 48 ಗಂಟೆಗಳ ಮುನ್ನ ಇಡೀ ಕ್ಷೇತ್ರದಲ್ಲಿ ಸಂಸದರ ವಿರುದ್ಧದ ಅಶ್ಲೀಲ ಪೆನ್ ಡ್ರೈವ್ ಬಹಿರಂಗಗೊಂಡಿತ್ತು.

ಪೆನ್ ಡ್ರೈವ್ ಬಗ್ಗೆ ಕ್ಷೇತ್ರದಲ್ಲಷ್ಟೇ ಅಲ್ಲದೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದಂತೆ ಮಹಿಳಾ ಆಯೋಗ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ಮಾಡಿ ಪ್ರಕರಣದ ತನಿಖೆಗೆ ಎಸ್‌ಐಟಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
action under party rulesjds core committee decisionprajval revanna suspended
0 FacebookTwitterPinterestEmail
admin

previous post
ಪ್ರಜ್ವಲ್ ಪೆನ್‌ ಡ್ರೈವ್‌ನಲ್ಲಿ ಮಹಿಳಾ ಅಧಿಕಾರಿಗಳು!
next post
ಉಪಮುಖ್ಯಮಂತ್ರಿ ಶಿವಕುಮಾರ್ ವಜಾಕ್ಕೆ ಕುಮಾರಸ್ವಾಮಿ ಆಗ್ರಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ