Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶುಕ್ರವಾರ, 03 ಮೇ 2024

by admin May 3, 2024
written by admin May 3, 2024 0 comments 1 minutes read
1FacebookTwitterPinterestEmail
196
ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 51 – 12 : 42

ಅಮೃತ ಘಳಿಗೆ : ಸಂಜೆ 05 : 25 – 06 : 54

ಶುಕ್ರವಾರ, 03 ಮೇ 2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ದಶಮಿ

ನಕ್ಷತ್ರ :  ಶತಭಿಷ

ಯೋಗ : ಬ್ರಹ್ಮ

ಕರಣ :  ವಣಿಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 05 : 58

ಸೂರ್ಯಾಸ್ತ : ಸಂಜೆ 06 : 35

ರಾಹುಕಾಲ : 10 : 42 – 12 : 17

ಯಮಗಂಡ ಕಾಲ :  03 : 26 – 05 : 00

ಗುಳಿಕಕಾಲ :  07 : 33 – 09 : 07

ರಾಶಿ ಫಲ

ಮೇಷ : ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ವೈವಾಹಿಕ ಜೀವನ ಆನಂದದಾಯಕವಾಗಿರಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯಲಿವೆ.

ವೃಷಭ : ದೂರ ಪ್ರಯಾಣದ ಸಾಧ್ಯತೆಗಳಿವೆ. ಹಿರಿಯರ ಆಶೀರ್ವಾದ ದೊರೆಯಲಿದೆ. ಆದಾಯದಲ್ಲಿ ಹೆಚ್ಚಳ ಕಂಡುಬರಲಿದೆ.

ಮಿಥುನ : ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ. ಕುಟುಂಬದವರು ತಮ್ಮ ಅಭಿಪ್ರಾಯಗಳನ್ನು ನಿಮ್ಮ ಮೇಲೆ ಹೇರಲಿದ್ದಾರೆ. ಮಾತಿನ ಮೇಲೆ ಹಿಡಿತವಿರಲಿ.

ಕಟಕ : ಸಕಾಲಕ್ಕೆ ಕೆಲಸವನ್ನು ಪೂರ್ಣಗೊಳಿಸಲಿದ್ದೀರಿ. ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ. ಸಂಗಾತಿಯ ನೆರವು ಸಿಗಲಿದೆ.

ಸಿಂಹ : ಮನರಂಜನೆಯ ವಿಚಾರಗಳಲ್ಲಿ ಆಸಕ್ತಿ ತೋರಲಿದ್ದೀರಿ. ಉತ್ತಮ ವ್ಯಕ್ತಿಗಳಿಂದ ಮಾರ್ಗದರ್ಶನ ದೊರೆಯಲಿದೆ. ನಿಮ್ಮ ಮಾತುಗಳಿಂದ ಜನರು ಪ್ರಭಾವಿತರಾಗುವರು.

ಕನ್ಯಾ : ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಲು ಬಿಡಬೇಡಿ. ಹಣದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ.

ತುಲಾ : ನಿಮ್ಮ ಕೋಪವು ನಿಮಗೆ ಹಾನಿಕಾರಕವಾಗಬಹುದು. ಕೆಟ್ಟ ಸಹವಾಸಗಳಿಂದ ದೂರವಿರಿ. ಹಿರಿಯರ ಮಾತನ್ನು ನಿರ್ಲಕ್ಷಿಸದಿರಿ.

ವೃಶ್ಚಿಕ : ಸ್ನೇಹಿತರಿಗೆ ಸಹಾಯ ಮಾಡಲಿದ್ದೀರಿ. ಒಡಹುಟ್ಟಿದವರೊಂದಿಗೆ ಸಂಬಂಧ ಉತ್ತಮವಾಗಿರಲಿದೆ. ಅನ್ಯರೊಂದಿಗೆ ಗುಪ್ತ ವಿಚಾರಗಳನ್ನು ಚರ್ಚಿಸದಿರಿ.

ಧನಸ್ಸು : ಪ್ರೇಮಿಗಳಿಗೆ ಉತ್ತಮ ದಿನ. ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭ ಗಳಿಸುತ್ತೀರಿ. ಸ್ನೇಹಿತರು ಹಿತಶತ್ರುಗಳಾಗಲಿದ್ದಾರೆ.

ಮಕರ : ಹಿತೈಷಿಗಳ ಸಲಹೆ ಪಡೆಯಿರಿ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ಕುಂಭ : ಶತ್ರುಗಳನ್ನು ಜಯಿಸಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ.

ಮೀನ : ಪ್ರಯಾಣದಲ್ಲಿ ಸಮಸ್ಯೆ ಎದುರಾಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ.

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ
next post
ಅಲ್ಪಾವಧಿಯಲ್ಲೇ ಕರ್ನಾಟಕ ಹಾಳು ಮಾಡಿದ ಕಾಂಗ್ರೆಸ್

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ