Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್

by admin May 4, 2024
written by admin May 4, 2024 0 comments 1 minutes read
0FacebookTwitterPinterestEmail
169

ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಹಾಸನ ಸಂಸದರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಿರಿಯ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಇಂದು ಎಸ್‌ಐಟಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿ ಈ ಆದೇಶ ಹೊರಡಿಸಿದರು.

ಮಾಹಿತಿ ಸಿಕ್ಕ ಕೂಡಲೇ ಬಂಧನ

ಬ್ಲೂಕಾರ್ನರ್ ನೋಟಿಸ್ ಹೊರಡಿಸುವುದರಿಂದ ವಿಶ್ವದ ಯಾವುದೇ ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆತರಬಹುದಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಅವರು, ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು ಲುಕ್‌ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಕರ್ನಾಟಕ 2ನೇ ಹಂತ : ಮತದಾನಕ್ಕೆ ಕ್ಷಣ ಗಣನೆ

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು, ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
alert in international airportsblue corner noticesiddaramaiah orders police officersto bring back prajval revanna
0 FacebookTwitterPinterestEmail
admin

previous post
ಕರ್ನಾಟಕ 2ನೇ ಹಂತ : ಮತದಾನಕ್ಕೆ ಕ್ಷಣ ಗಣನೆ
next post
ಪ್ರಜ್ವಲ್ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ