Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ

by KM Shivaraju May 6, 2024
written by KM Shivaraju May 6, 2024 0 comments 1 minutes read
0FacebookTwitterPinterestEmail
174

ನ್ಯಾಯಾಲಯ ತಡೆಯಾಜ್ಞೆ

ಬೆಂಗಳೂರು:ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರುಗಳ ಹೆಸರನ್ನು ಬಳಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ದೇವೇಗೌಡರ ಕುಟುಂಬದವರ ಹೆಸರುಗಳನ್ನು ಮಾಧ್ಯಮಗಳು ಹಾಗೂ ಕೆಲವರು ಪ್ರಸ್ತಾಪ ಮಾಡುತ್ತಿದ್ದು, ಇನ್ನು ಮುಂದೆ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಇಬ್ಬರೂ ನಾಯಕರು ನ್ಯಾಯಾಲಯದ ಮೊರೆ ಹೋಗಿದ್ದರು.

ನಮ್ಮ ಕುಟುಂಬದವರ ಹೆಸರುಗಳನ್ನು ಪ್ರಸ್ತಾಪ ಮಾಡುತ್ತಿರುವುದರಿಂದ ತೀವ್ರ ಮುಜುಗರ ಎದುರಿಸುವಂತಾಗಿದೆ, ಪ್ರಕರಣಕ್ಕೂ ನಮಗೂ ಸಂಬಂಧ ಇಲ್ಲದಿದ್ದರೂ ಕೆಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಉಭಯ ನಾಯಕರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಪ್ರಜ್ವಲ್ ಸಂಪರ್ಕ ಕಡಿತ !

ಮನವಿ ಸ್ವೀಕರಿಸಿದ ಸೆಷನ್ಸ್ ನ್ಯಾಯಾಲಯ, ಪ್ರಜ್ವಲ್ ಹಾಗೂ ರೇವಣ್ಣ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರುಗಳ ಹೆಸರು ಬಳಸದಂತೆ ತಡೆಯಾಜ್ಞೆ ನೀಡಿದೆ.

ಈ ಮಧ್ಯೆ ಅಪಹರಣ ಮೊಕದ್ದಮೆಯಲ್ಲಿ ಜಾಮೀನು ಕೋರಿ ಎಚ್.ಡಿ.ರೇವಣ್ಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಘಟಾನುಘಟಿಗಳ ಹಣೆಬರಹ ನಾಳೆ ನಿರ್ಧಾರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
court ordersdevegowda and kumara swamy got orders from the courtdon't use family members name
0 FacebookTwitterPinterestEmail
KM Shivaraju

previous post
ಪ್ರಜ್ವಲ್ ಸಂಪರ್ಕ ಕಡಿತ !
next post
ಹಾಸನ ಪೆನ್‍ಡ್ರೈವ್ ಲೀಕ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ