Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರ ಪತನ ಹಗಲುಗನಸು

by admin May 11, 2024
written by admin May 11, 2024 0 comments 1 minutes read
0FacebookTwitterPinterestEmail
235

ಬೆಂಗಳೂರು:ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ ಎನ್ನುವ ಎಚ್.ಡಿ.ಕುಮಾರಸ್ವಾಮಿ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ, ವಿಜಯಪರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.

ಜೆಡಿಎಸ್ ಗತಿ ಕಾದು ನೋಡೋಣ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ, ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ, ಕಾದು ನೋಡೋಣ.

ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿದ್ದಾರೆ, ಪೆನ್‌ಡ್ರೈವ್ ಪ್ರಕರಣ ಆ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ.

ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ, ಬಿಜೆಪಿಯಿಂದ ಕ್ಲೀನ್‌ಚಿಟ್ ಪಡೆದುಕೊಳ್ಳುವುದು ಇದರ ಉದ್ದೇಶವಾಗಿದೆ.

ಮೋದಿ ಅವರನ್ನು ರಾಜಕೀಯವಾಗಿ ಸೋಲಿಸಲು ಹೋರಾಟ

ಸದ್ಯಕ್ಕೆ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದ್ದು, ತನಿಖಾ ಸಂಸ್ಥೆ ತನ್ನ ಕೆಲಸ ಮಾಡಲಿ, ಈ ಬಗ್ಗೆ ಸಚಿವನಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres govt. colapse is day dream - mb patilguarenty scheems will bring victorylet us see what happens to jds after loka sabha election - mb patil
0 FacebookTwitterPinterestEmail
admin

previous post
ಮೋದಿ ಅವರನ್ನು ರಾಜಕೀಯವಾಗಿ ಸೋಲಿಸಲು ಹೋರಾಟ
next post
ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ