Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಿಷತ್ ಚುನಾವಣೆ : ಎನ್‌ಡಿಎ ಗೆಲುವು ನಿಶ್ಚಿತ

by admin May 13, 2024
written by admin May 13, 2024 0 comments 1 minutes read
0FacebookTwitterPinterestEmail
420

ಬೆಂಗಳೂರು:ಬಿಜೆಪಿ-ಜೆಡಿಎಸ್ ಒಟ್ಟಾಗಿ ಲೋಕಸಭಾ ಚುನಾವಣೆ ಎದುರಿಸಿದ್ದು, ಪರಿಷತ್ ಚುನಾವಣೆಯಲ್ಲೂ ಎಲ್ಲ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ, ವಿಧಾನ ಪರಿಷತ್‌ನಲ್ಲಿ ಅಪಾರ ಅನುಭವ ಇರುವ ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಲಿದ್ದಾರೆ ಎಂದರು.

ಕಾಂಗ್ರೆಸ್ ಗೆಲ್ಲುವುದಿಲ್ಲ

ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲುವುದಿಲ್ಲ, ಎನ್‌ಡಿಎ ಪಕ್ಷಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎಂದರು.

ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಪರಿಷತ್‌ಗೆ ಆಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಿದರು.

ಮಹಾರಾಷ್ಟ್ರದ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ : ಸಿಎಂ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all nda cadndates will win - r.ashokcouncil election nda candidates will win - vijayendranda candidates filed nominations today
0 FacebookTwitterPinterestEmail
admin

previous post
ಮಹಾರಾಷ್ಟ್ರದ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ : ಸಿಎಂ
next post
ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ