Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರದಲ್ಲಿ ಐಎನ್‌ಡಿಐಎ ಸರ್ಕಾರ ರಚನೆ

by admin May 14, 2024
written by admin May 14, 2024 0 comments 1 minutes read
0FacebookTwitterPinterestEmail
128

ಬೆಂಗಳೂರು:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ’ಐಎನ್‌ಡಿಐಎ’ ಒಕ್ಕೂಟದ ಪರ ಅಲೆಯಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ, ಆ ರಾಜ್ಯದಲ್ಲಿ ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ, ಅವರ ಊಹೆಗಳೆಲ್ಲಾ ರಿವರ್ಸ್ ಆಗಲಿವೆ ಎಂದರು.

ಎಸ್‌ಐಟಿ ಉತ್ತರ ನೀಡುತ್ತದೆ

ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧದ ಮಹಿಳೆ ಅಪಹರಣಕ್ಕೆ ಸಂಬಂಧಿಸಿದ ಆಡಿಯೋ ವಿಡಿಯೋ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಉತ್ತರ ನೀಡುತ್ತದೆ, ಘಟನೆ ಬಗ್ಗೆ ತಮಗೇನೂ ಗೊತ್ತಿಲ್ಲ, ನನ್ನ ಹೆಸರು ಬಳಸಿದರೆ ಮಾಧ್ಯಮಗಳು ಸುದ್ದಿ ಹಾಕುತ್ತವೆ ಎಂಬ ಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಕುತಂತ್ರ ಎಂಬ ಆರ್. ಅಶೋಕ್ ಮತ್ತು ಅಶ್ವಥ್ ನಾರಾಯಣ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ಕೊಡೋಣ ಎಂದರು.

ಕಾಂಗ್ರೆಸ್‌ನಲ್ಲಿ ಒಳಜಗಳ ಇಲ್ಲ, ಚುನಾವಣೆ ಗೆಲ್ಲುತ್ತೇವೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
india govt. in the center - dk shivakumarmaharastra cm expectations will reverseSIT will answer
0 FacebookTwitterPinterestEmail
admin

previous post
ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು
next post
ಕಾಂಗ್ರೆಸ್‌ನಲ್ಲಿ ಒಳಜಗಳ ಇಲ್ಲ, ಚುನಾವಣೆ ಗೆಲ್ಲುತ್ತೇವೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ