Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ !

by admin May 15, 2024
written by admin May 15, 2024 0 comments 1 minutes read
0FacebookTwitterPinterestEmail
148

ಬೆಂಗಳೂರು:ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಆ ಪಕ್ಷದ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಇಂದಿಲ್ಲಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ ಅವರನ್ನು ಕೂಡಲೇ ಬಂಧಿಸಿದರೂ, ಚಾಲಕನನ್ನು ಬಂಧಿಸಿಲ್ಲ, ಎಸ್‌ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಪ್ರಕರಣದಲ್ಲಿ ತಿಮಿಂಗಿಲವೇ ಇದೆ, ಅದನ್ನು ಬಡಿದು ತಿನ್ನಬೇಕಾ, ಬೇಡವಾ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ.

ಬಿಜೆಪಿ ಮೇಲೆ ಹೊರಿಸುವ ಪ್ರಯತ್ನ

ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತಾಡುತ್ತಿದ್ದು, ಇದೀಗ ಆರೋಪವನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನ ನಡೆದಿದೆ.

ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ನಾಯಕರಿಗೆ ತಲುಪುತ್ತದೆ, ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್ ಹೇಳಿದಂತೆ ಕೇಳುತ್ತಿದ್ದಾರೆ, ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆಗ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂಬುದು ತಿಳಿಯಲಿದೆ.

ಕಾರು ಚಾಲಕ ಎಲ್ಲಿಂದಲೋ ಸಂದೇಶ ಕಳುಹಿಸುತ್ತಾನೆ, ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ, ಚಾಲಕನನ್ನು ಕಾಂಗ್ರೆಸ್‌ನವರೇ ಕಾಣದಂತೆ ಇಟ್ಟಿದ್ದಾರೆ.

ಬಂಧನದ ಭೀತಿಯಲ್ಲಿ ಬಿಎಸ್‌ವೈ
ಕಾಂಗ್ರೆಸ್ ಕಾರ್ಯಕರ್ತರನ್ನೂ ಬಂಧಿಸಬೇಕಿತ್ತು

ಹಾಸನದಲ್ಲಿ ಎಲ್ಲೆಡೆ ಪೆನ್‌ಡ್ರೈವ್ ಹಂಚಲಾಗಿದೆ ಎಂದರೆ, ಅದು ಬಿಜೆಪಿ ಕಾರ್ಯಕರ್ತರಿಗೂ ತಲುಪಿರಬಹುದು, ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವಿಡಿಯೊ ಇದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನೂ ಬಂಧಿಸಬೇಕಿತ್ತು.

ಮಾಜಿ ಸಚಿವ ರೇವಣ್ಣ ಜೈಲಿಗೆ ಹೋದಾಗ ಕಾಂಗ್ರೆಸ್ ನಾಯಕರು ಹೆಚ್ಚು ಖುಷಿ ಪಟ್ಟಿದ್ದಾರೆ, ಇದು ವ್ಯವಸ್ಥಿತ ಸಂಚಾಗಿದೆ, ಎಲ್ಲರೂ ಟೀಮ್ ಮಾಡಿಕೊಂಡಿದ್ದಾರೆ, ಚುನಾವಣೆ ದೃಷ್ಟಿಯಿಂದ ಕೃತ್ಯ ಎಸಗಿದ್ದಾರೆ, ಆಮ್ಲಜನಕಕ್ಕಾಗಿ ತಿಮಿಂಗಿಲ ಹೊರಗೆ ಬರಲೇಬೇಕು ಎಂದರು.

ಭ್ರಷ್ಟ ಸರ್ಕಾರ ಪಾಪದ ಕರ್ಮ, ರೈತರ ಆತ್ಮಹತ್ಯೆ, ಮಕ್ಕಳ ಮಾರಾಟ, ಬರಗಾಲದ ಬವಣೆ ಕಾರಣಗಳಿಂದ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ, ಮಹಾರಾಷ್ಟ್ರದಲ್ಲಿ 90ಕ್ಕೂ ಅಧಿಕ ಶಾಸಕರು ಪಕ್ಷ ಬಿಟ್ಟು ಹೋಗಿದ್ದರು ಎಂದರು.

ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
arrest congres workers alsocongres hand in pen drive - r. ashoktrying to blame bjp - ashok
0 FacebookTwitterPinterestEmail
admin

previous post
ಬಂಧನದ ಭೀತಿಯಲ್ಲಿ ಬಿಎಸ್‌ವೈ
next post
ಎಸ್‌ಐಟಿಗೆ ಮತ್ತೆ ಚಳ್ಳೆಹಣ್ಣು ತಿನ್ನಿಸಿದ ಪ್ರಜ್ವಲ್ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ