Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೈಗೆ ಬಂದ ತುತ್ತು ರೈತನ ಬಾಯಿಗಿಲ್ಲ

by admin May 16, 2024
written by admin May 16, 2024 0 comments 1 minutes read
0FacebookTwitterPinterestEmail
224

ಬೆಂಗಳೂರು:ಕೇಂದ್ರ ಸರ್ಕಾರದಿಂದ ರೈತರ ಖಾತೆಗಳಿಗೆ ಹಾಕಿದ್ದ ಬರ ಪರಿಹಾರ ಹಣವನ್ನು ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ.

ಕಳೆದ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದ ಬಹುತೇಕ ಭಾಗ ಬರಕ್ಕೆ ಸಿಲುಕಿ ರೈತರು ಕೈಗೆ ಬಂದ ಬೆಳೆಯನ್ನು ಕಳೆದುಕೊಂಡಿದ್ದರು.

ನಿಯಮಾವಳಿಯಡಿ ಬೆಳೆ ಪರಿಹಾರ

ಬೆಳೆ ಕಳೆದು ಕೊಂಡ ರೈತರಿಗೆ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಯಮಾವಳಿಯಡಿ ಬೆಳೆ ಮತ್ತು ಭೂಮಿಯ ಆಧಾರದ ಮೇಲೆ ಪರಿಹಾರ ನೀಡಿತ್ತು.

ರಾಜ್ಯ ಸರ್ಕಾರ 4,663.12 ಕೋಟಿ ರೂ. ಬೆಳೆ ಪರಿಹಾರ ಕೋರಿತ್ತು, ಆದರೆ ಕೇಂದ್ರ ಸರ್ಕಾರ 3,454 ಕೋಟಿ ರೂ. ಬಿಡುಗಡೆ ಮಾಡಿತ್ತು.

ರಾಜ್ಯ ಸರ್ಕಾರ ಕಳುಹಿಸಿದ್ದ ವರದಿ ಆಧಾರದ ಮೇಲೆ ಪರಿಹಾರ ಹಣ ರೈತರ ಖಾತೆಗಳಿಗೆ ನೇರವಾಗಿ ತಲುಪಿತ್ತು.

ಇದರಲ್ಲಿ ಕೆಲವರಿಗೆ ಅಲ್ಪ ಮೊತ್ತದ ಹಣ ದೊರೆತಿದ್ದರೆ, ಇನ್ನು ಕೆಲವರಿಗೆ ಗೌರವಯುತ ಮೊತ್ತ ದೊರೆತಿತ್ತು.

ಹಣ ಸಾಲದ ಖಾತೆಗೆ ವರ್ಗಾ

ಬೆಳೆ ಕಳೆದು ಕೊಂಡ ಬಹುತೇಕ ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದರು. ಪರಿಹಾರದ ಹಣ ಜಮೆ ಆಗುತ್ತಿದ್ದಂತೆ ಆ ಹಣವನ್ನು ಬ್ಯಾಂಕ್‌ಗಳು ಸಾಲದ ಖಾತೆಗೆ ವರ್ಗಾಯಿಸಿಕೊಂಡಿವೆ.

ಬ್ಯಾಂಕ್ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿ, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲದಂತಾಗಿದೆ.

ಹೆಸರಿಗೆ ಅನ್ನದಾತ, ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ದಾತನಾಗಿ ನಿಲ್ಲಬೇಕಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಕಿಡಿ ಕಾರಿದ್ದಾರೆ.

ಬರ ನಿರ್ವಹಣೆ: ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ
ಬ್ಯಾಂಕ್‌ಗಳ ಕ್ರೂರ ವರ್ತನೆ

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರ ಮತ್ತು ಖಂಡನೀಯ ಎಂದಿದ್ದಾರೆ.

ಮೊದಲೇ ತೀವ್ರ ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದು ಬಣ್ಣಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು ಈ ಬಗ್ಗೆ ಗಂಭೀರ ಚರ್ಚೆ ನಡೆಸಬೇಕು, ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡುವಂತೆ ಒತ್ತಾಯಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
adjusted to agri loan by bankscentral crop aidhdk criticize banks decisionurges to call bankers meet
0 FacebookTwitterPinterestEmail
admin

previous post
ಎಸ್‌ಐಟಿಗೆ ಮತ್ತೆ ಚಳ್ಳೆಹಣ್ಣು ತಿನ್ನಿಸಿದ ಪ್ರಜ್ವಲ್ !
next post
ಬರ ನಿರ್ವಹಣೆ: ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ