Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ

by admin May 22, 2024
written by admin May 22, 2024 0 comments 1 minutes read
0FacebookTwitterPinterestEmail
158

ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಸ್‌ಐಟಿ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಕಾನೂನಿನ ಚೌಕಟ್ಟಿನಲ್ಲಿ ಕೇಂದ್ರ ಸಹಾಯ ಮಾಡಬೇಕು, ಬರೀ ಟೀಕೆ ಮಾಡಿದರೆ ಅರ್ಥವಿಲ್ಲ, ಪ್ರಜ್ವಲ್ ರೇವಣ್ಣ ಅವರ ವಿರುದ್ಧ ವಾರಂಟ್ ಹೊರಡಿಸಲಾಗಿದೆ, ವಾರಂಟ್ ಜಾರಿ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ.

ಕಾನೂನು ಚೌಕಟ್ಟಿನಲ್ಲಿ ತನಿಖೆ

ಉಪಮುಖ್ಯಮಂತ್ರಿ ಅವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಚೌಕಟ್ಟಿನಲ್ಲಿ ಎಸ್‌ಐಟಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತಿದೆ, ಕುಮಾರಸ್ವಾಮಿ ಅವರು ತನಿಖೆ ಹೀಗೇ ನಡೆಯಬೇಕು, ಅಂತ ಹೇಳಿದಂತಿದೆ.

ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ, ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಎಂಬುದನ್ನು ನಾನು ಮತ್ತು ಮುಖ್ಯಮಂತ್ರಿ ಅಂಕಿ-ಅಂಶಗಳನ್ನು ನೀಡಿದ್ದೇವೆ, ಇದಕ್ಕೆ ಬಿಜೆಪಿ ಮೊದಲು ಉತ್ತರ ನೀಡಲಿ.

ಸಂಚಾರ ದಟ್ಟಣೆ ನಿವಾರಣೆಗೆ ’ಡಬ್ಬಲ್ ಡೆಕ್ಕರ್’ ವ್ಯವಸ್ಥೆ
ಖಾಸಗಿ ವಲಯದಲ್ಲಿ ಮೀಸಲಾತಿ

ಖಾಸಗಿ ವಲಯದಲ್ಲಿ ಮೀಸಲಾತಿ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು, ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳಲಾಗುತ್ತಿತ್ತು, ನೇಮಕಾತಿ ಸಂದರ್ಭದಲ್ಲಿ ಮೆರಿಟ್ ಹೊಂದಾಣಿಕೆ ಬೇಡ, ದಲಿತ ಸಮುದಾಯದ ಪದವೀಧರರು ಮೆರಿಟ್ ಬರುತ್ತಿದ್ದಾರೆ, ಮೆರಿಟ್ ಮೇಂಟೇನ್ ಮಾಡಿ, ಗುಣಮಟ್ಟ ಹಾಳಾಗಲ್ಲ ಎಂದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಲ್ಲಿ ಜನಪ್ರಿತಿನಿಧಿಗಳು ಇಲ್ಲದೆ, ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಜನ ಹೇಳುತ್ತಿದ್ದಾರೆ, ಸ್ಥಳೀಯ ಸಂಸ್ಥೆ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ, ಕೋರ್ಟ್ ಆದೇಶ ಯಾವುದೇ ಸಮಯದಲ್ಲಿ ಬರಬಹುದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು.

ಪಕ್ಷದ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ಆಗಿಲ್ಲ, ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅಧ್ಯಕ್ಷರನ್ನು ಬದಲಾಯಿಸಬೇಕು ಅನ್ನಿಸಿದರೆ ಬದಲಾಯಿಸುತ್ತಾರೆ. ಇಲ್ಲವಾದರೆ ಇಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
follow merit - dr.parameshwarprajval passport - center not respondingprocedings according to rule - dr.g. parameshwarreservation in private sector
0 FacebookTwitterPinterestEmail
admin

previous post
ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರು ಸೇರಿ 15 ಕಡೆ ಎನ್‌ಐಎ ದಾಳಿ
next post
ಸಂಚಾರ ದಟ್ಟಣೆ ನಿವಾರಣೆಗೆ ’ಡಬ್ಬಲ್ ಡೆಕ್ಕರ್’ ವ್ಯವಸ್ಥೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ