Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೆನ್‌ಡ್ರೈವ್ ಹಂಚಿಕೆ ಪ್ರಮುಖ ಆರೋಪಿ ನವೀನ್‌ಗೌಡ ಸೆರೆ

by admin May 28, 2024
written by admin May 28, 2024 0 comments 1 minutes read
0FacebookTwitterPinterestEmail
284

ಬೆಂಗಳೂರು:ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್ ಗೌಡ ಮತ್ತು ಚೇತನ್ ಅವರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇದ್ದ ಕಾರಣ ನವೀನ್ ಮತ್ತು ಚೇತನ್ ತಮ್ಮ ಸ್ನೇಹಿತ ಶ್ಯಾಮ್ ಸುಂದರ್ ಜೊತೆ ನ್ಯಾಯಾಲಯಕ್ಕೆ ಬಂದ ಸಂದರ್ಭದಲ್ಲಿ ಇವರನ್ನು ವಶಕ್ಕೆ ಪಡೆಯಲಾಯಿತು.

ನ್ಯಾಯಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ

ನ್ಯಾಯಾಲಯದಿಂದ ಹೊರಬಂದು ವಾಹನ ಪಾರ್ಕಿಂಗ್ ಪ್ರದೇಶದಲ್ಲಿದ್ದಾಗ ಆರೋಪಿಗಳ ಜೊತೆಗೆ ಸ್ನೇಹಿತನನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರಜ್ವಲ್‌ನ ಎಡಿಟೆಡ್ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟು ತಲೆ ಮರೆಸಿಕೊಂಡಿದ್ದರು ಎಂಬ ಆರೋಪ ಇವರ ಮೇಲಿದೆ.

ನವೀನ್ ಮತ್ತು ಇತರರ ವಿರುದ್ಧ ಪ್ರಜ್ವಲ್ ರೇವಣ್ಣ ಅವರ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಏಪ್ರಿಲ್ 23ರಂದು ಹಾಸನ ಕೇಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಸಿಡಿ, ಪೆನ್‌ಡೈವ್ ಹಂಚಿದ್ದರು

ಏಪ್ರಿಲ್ 21ರ ಸಂಜೆಯಿಂದ ಈ ಆರೋಪಿಗಳು ಸಿಡಿ ಮತ್ತು ಪೆನ್‌ಡೈವ್, ಗೋಡೆ ಬರಹ ಹಾಗೂ ಪೋಸ್ಟರ್‌ಗಳನ್ನು ಹಂಚಿದ್ದರು.

ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ತಯಾರಿಸಿಕೊಂಡು ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮೊಬೈಲ್‌ಗಳಲ್ಲಿ ತೋರಿಸಿ ಮತ್ತು ಹಂಚಿಕೆ ಮಾಡಿ ಜನರ ದಿಕ್ಕು ತಪ್ಪಿಸಿ ಅಭ್ಯರ್ಥಿ ಪರವಾಗಿ ಮತದಾನ ಮಾಡದಂತೆ ಪ್ರಚೋದಿಸುತ್ತಿದ್ದಾರೆ.

ಹಾಗೂ ಚುನಾವಣೆಯಲ್ಲಿ ನ್ಯಾಯಯುತ ಮತದಾನ ಆಗುವುದನ್ನು ತಪ್ಪಿಸುವ ಸಲುವಾಗಿ ದುಷೃತ್ಯವನ್ನು ಎಸಗುತ್ತಿರುವ ಮೇಲ್ಕಂಡವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರು ನೀಡಿದ್ದರು.

ಪರಿಷತ್ ಚುನಾವಣೆ: ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ತನಿಖೆ ಎಸ್‌ಐಟಿಗೆ ವರ್ಗಾವಣೆ

ಇದಾದ ನಂತರ ಅಶ್ಲೀಲ ಸಿಡಿ ಮತ್ತು ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದ ತನಿಖೆಯನ್ನು ಪೊಲೀಸರಿಂದ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿತ್ತು.

ತದನಂತರ ಇವರು ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣ ದಾಖಲಾದ ನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದರು, ಇವರು ಶಕ್ತಿಸೌಧದಲ್ಲೇ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.

ಬಿತ್ತನೆ ಬೀಜ ಬೆಲೆ ಏರಿಕೆ: ರೈತ ಕಂಗಾಲು
6 ಮತ್ತು 7ನೇ ಆರೋಪಿ ಈಗಾಗಲೇ ವಶಕ್ಕೆ

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿಗಳನ್ನೂ ಎಸ್‌ಐಟಿ ಈಗಾಗಲೇ ವಶಕ್ಕೆ ಪಡೆದಿದೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಇದೇ 31ಕ್ಕೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ನೀಡಿದ ಹೇಳಿಕೆ ಬೆನ್ನಲ್ಲೇ ಈ ಆರೋಪಿಗಳ ಬಂಧನ ಕುತೂಹಲ ಮೂಡಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
main acusse arrestednaveen gowda arrestedprajval pendrivevehicle parking place
0 FacebookTwitterPinterestEmail
admin

previous post
ಬಿತ್ತನೆ ಬೀಜ ಬೆಲೆ ಏರಿಕೆ: ರೈತ ಕಂಗಾಲು
next post
ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ಬಂಧನ

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ