Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಟುಂಬ ರಾಜಕಾರಣಕ್ಕೆ ಮಣೆ

by admin June 4, 2024
written by admin June 4, 2024 0 comments 1 minutes read
0FacebookTwitterPinterestEmail
471

ಬೆಂಗಳೂರು:ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮತದಾರರು ಮಣೆ ಹಾಕಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಒತ್ತು ನೀಡಿದ್ದರಿಂದ ಐದು ಲೋಕಸಭಾ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ.

ಮಕ್ಕಳು, ಪತ್ನಿ, ಸಂಬಂಧಿಗಳು

ಗೆದ್ದ ಸ್ಥಾನಗಳಲ್ಲಿ ಶೇಕಡ 50ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಪತ್ನಿ ಇಲ್ಲವೇ ಪಕ್ಷದ ಮುಖಂಡರ ಕುಟುಂಬದವರು ಲೋಕಸಭೆ ಪ್ರವೇಶಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದಿಂದ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದಲೂ, ಅವರ ಅಳಿಯ ಹೃದಯ ತಜ್ಞ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರದಿಂದ ಜಯಭೇರಿ ಭಾರಿಸಿ ಲೋಕಸಭೆ ಪ್ರವೇಶಿಸಿದ್ದಾರೆ.

ಕಾಂಗ್ರೆಸ್ ಆರು ಸಚಿವರ ಕುಟುಂಬದ ಮಕ್ಕಳು ಹಾಗೂ ಪತ್ನಿಯರಿಗೆ ಟಿಕೆಟ್ ನೀಡಿದ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದಾರೆ.

ಮೊದಲ ಬಾರಿಗೆ ಲೋಕಸಭೆ ಪ್ರವೇಶ

ಚಾಮರಾಜನಗರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಭರ್ಜರಿ ಜಯ ಸಾಧಿಸಿದರೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ, ಬೀದರ್‌ನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ದಾವಣಗೆರೆಯಲ್ಲಿ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾಮಲ್ಲಿಕಾರ್ಜುನ್ ಇದೇ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ.

ಸಚಿವರಾದ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಬಾಗಲಕೋಟೆಯಲ್ಲಿ ಕಣಕ್ಕಿಳಿದು ಸೋಲನುಭವಿಸಿದ್ದಾರೆ.

ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ಕೆ.ರಾಜಶೇಖರ ಬಸವರಾಜ ಹಿಟ್ನಾಳ್ ಲೋಕಸಭೆ ಪ್ರವೇಶಿಸಿದ್ದಾರೆ.

ಇನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಗುಲ್ಬರ್ಗದಿಂದ ಇದೇ ಮೊದಲ ಬಾರಿಗೆ ಲೋಕಸಭೆ ಸದಸ್ಯರಾಗುತ್ತಿದ್ದಾರೆ.

ಇನ್ನು ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದಿಂದ ಲೋಕಸಭೆ ಪ್ರವೇಶಿಸಿದ್ದಾರೆ.

ದಿವಂಗತ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಪುತ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯಿಂದ ಇದೇ ಮೊದಲ ಬಾರಿಗೆ ದೆಹಲಿ ರಾಜಕಾರಣ ಪ್ರವೇಶಿಸಿದ್ದಾರೆ.

ಸೋಲು ಕಂಡ ದಿಗ್ಗಜರು

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಹಾಲಿ ಸಂಸದ ಡಿ.ಕೆ.ಸುರೇಶ್ ಹೀನಾಯ ಸೋಲು ಕಂಡಿದ್ದರೆ, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಪೆನ್‌ಡ್ರೈವ್‌ಗೆ ಬಲಿಯಾಗಿದ್ದರೆ, ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್‌ಕುಮಾರ್ ಸೋತಿದ್ದಾರೆ.

ಒಟ್ಟಾರೆ ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡ ೫೦ರಷ್ಟು ಕುಟುಂಬ ರಾಜಕಾರಣ ಅಭ್ಯರ್ಥಿಗಳೇ ಜಯಭೇರಿ ಭಾರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
election 2024family politicsfirst time winnerskarnataka loka sabha seats
0 FacebookTwitterPinterestEmail
admin

previous post
‘ಸತ್ತಾ ಮಾರ್ಕೆಟ್’ ನಲ್ಲಿ  ಅಣ್ಣಾ ಮಲೈ, ಕುಮಾರಸ್ವಾಮಿ , ಮಂಜುನಾಥ್ ಸದ್ದು!
next post
ಲೋಕಸಭೆಗೆ ಮೂವರು ಮಾಜಿ ಮುಖ್ಯಮಂತ್ರಿಗಳು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ