Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಲುಗಟ್ಟಿ ನಿಂತ ಸಚಿವ ಆಕಾಂಕ್ಷಿಗಳು

by KM Shivaraju June 5, 2024
written by KM Shivaraju June 5, 2024 0 comments 1 minutes read
0FacebookTwitterPinterestEmail
269

ಬೆಂಗಳೂರು:ನರೇಂದ್ರ ಮೋದಿ ಹೊಸ ಸರ್ಕಾರ ರಚನೆಗೆ ಮುಂದಾಗಿರುವ ಬೆನ್ನಲ್ಲೇ ಅವರ ಸಂಪುಟ ಸೇರ್ಪಡೆಗೆ ರಾಜ್ಯದ ಎನ್‌ಡಿಎ ಸಂಸದರು ಸಾಲುಗಟ್ಟಿ ನಿಂತಿದ್ದಾರೆ.

ಕರ್ನಾಟಕದಿಂದ ಇಬ್ಬರು ಜೆಡಿಎಸ್ ಸದಸ್ಯರು ಸೇರಿ ಎನ್‌ಡಿಎನ 19 ಸದಸ್ಯರು ಆಯ್ಕೆಗೊಂಡಿದ್ದಾರೆ.

ಇವರಲ್ಲಿ ಇಬ್ಬರು ಕೇಂದ್ರ ಸಚಿವರು, ಮೂವರು ಮಾಜಿ ಮುಖ್ಯಮಂತ್ರಿಗಳು, ಏಳನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ರಮೇಶ್ ಜಿಗಜಿಣಗಿ ಹಾಗೂ ಸತತ ನಾಲ್ಕು ಭಾರಿ ಸಂಸತ್ ಪ್ರವೇಶಿಸಿದವರು ನಾಲ್ಕು ಮಂದಿ ಇದ್ದಾರೆ.

ಮತ್ತೆ ಸಚಿವರಾಗುವರೇ

ಪ್ರಲ್ಹಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ಅವರು, ಮೋದಿ ಅವರ ಹಾಲಿ ಸಂಪುಟದಲ್ಲಿ ಇದ್ದವರು, ಅವರು ಮತ್ತೆ ಸಚಿವರಾಗಿ ಮುಂದುವರೆಯಲು ಬಯಸುತ್ತಾರೆ.

ಕೇಂದ್ರದಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಮೂರರಿಂದ ನಾಲ್ಕು ಸ್ಥಾನ ಸಿಗುತ್ತಾ ಬಂದಿದೆ.

ಆದರೆ ಈ ಬಾರಿ ಬಿಜೆಪಿ, ಕಳೆದ ಬಾರಿಗಿಂತ 60 ಸ್ಥಾನ ಕಡಿಮೆ ಇದೆ, ಅಲ್ಲದೆ, ಎನ್‌ಡಿಎ ಕೂಟಕ್ಕೆ ಎರಡು ಪ್ರಬಲ ಪಕ್ಷಗಳು ಕೈಜೋಡಿಸಿರುವುದರಿಂದ ಪ್ರಧಾನಿ ಅವರು, ಕೂಟದ ಮಿತ್ರರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ.

ಎನ್‌ಡಿಎ ಸರ್ಕಾರ ರಚನೆ ಕಸರತ್ತು
ಮಾಜಿ ಮುಖ್ಯಮಂತ್ರಿಗಳು

ಸಹಜವಾಗಿ ಬಿಜೆಪಿಯಿಂದ ಆಯ್ಕೆಗೊಂಡಿರುವ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಮಂತ್ರಿಯಾಗಲು ಆಸಕ್ತಿ ಹೊಂದಿದ್ದಾರೆ.

ಇದರ ಜೊತೆಗೆ ತಮ್ಮ ಮಿತ್ರ ಪಕ್ಷವಾದ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಒಂದು ಅವಕಾಶ ಕಲ್ಪಿಸಬಹುದು.

ಇದಲ್ಲದೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ, ಪಿ.ಸಿ.ಗದ್ದಿಗೌಡರ್, ಪಿ.ಸಿ.ಮೋಹನ್ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಬಂಧನ ಭೀತಿಯಲ್ಲಿ ಸಚಿವ ನಾಗೇಂದ್ರ
ಜಿಗಜಿಣಗಿ ಏಳನೇ ಬಾರಿ ಆಯ್ಕೆ

ಇನ್ನು ಜಿಗಜಿಣಗಿ ಸತತವಾಗಿ ಏಳನೇ ಬಾರಿಗೆ ವಿಜಾಪುರ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡಿದ್ದಾರೆ.

ಡಾ.ಮಂಜುನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮುನ್ನ ಅವರಿಗೆ ಒಳ್ಳೆ ಉತ್ತಮ ಸ್ಥಾನ ನೀಡುವುದಾಗಿ ಪ್ರಧಾನಿ ಅವರೇ ಭರವಸೆ ನೀಡಿದ್ದರಂತೆ.

ಇದರ ನಡುವೆ ಪಕ್ಷದ ಹಿರಿಯ ನಾಯಕ ವಿ.ಸೋಮಣ್ಣ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ್ ಮಂತ್ರಿಯಾಗುವ ಇಚ್ಛೆ ಹೊಂದಿದ್ದಾರೆ.

ಸ್ಥಳೀಯ ನಾಯಕರ ಪ್ರತಿಷ್ಠೆಯಿಂದ ಸೋತಿದ್ದೇವೆ
ಅರ್ಹತೆ ಇರುವವರು ಮಂತ್ರಿ

ಯಾರು ಎಷ್ಟೇ ಪ್ರಯತ್ನ ಮಾಡಿದರೂ ರಾಜ್ಯ ಬಿಜೆಪಿ ಘಟಕ, ಸಂಘ ಪರಿವಾರ ಹಾಗೂ ಅವರ ಹಿನ್ನೆಲೆಯನ್ನು ಗಮನಿಸಿ, ಅರ್ಹತೆ ಇರುವವರಿಗೆ ಮಂತ್ರಿ ಮಾಡುತ್ತಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಸರ್ಕಾರ ರಚನೆಗೆ ಎನ್‌ಡಿಎ ಮೈತ್ರಿಕೂಟ ಸಭೆ ಸೇರಿ ಸಿದ್ಧತೆ ಮಾಡಿಕೊಂಡಿದೆ.

ಎನ್‌ಡಿಎ ಕೂಟದ ಸಭೆಗೂ ಮುನ್ನ ಮೋದಿ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊಸ ಸರ್ಕಾರ ರಚನೆಗೆ ಕಾರ್ಯತಂತ್ರ ನಡೆಸುತ್ತಿರುವ ಬೆನ್ನಲ್ಲೇ ಸಚಿವರಾಗಲು ರಾಜ್ಯದ ಬಿಜೆಪಿ ಸದಸ್ಯರು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central cabinet aspirantsnarendra modi will chooseNDA loka sabha members from karnataka
0 FacebookTwitterPinterestEmail
KM Shivaraju

previous post
ಬಂಧನ ಭೀತಿಯಲ್ಲಿ ಸಚಿವ ನಾಗೇಂದ್ರ
next post
ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ