Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಎನ್‌ಡಿಎ ಸರ್ಕಾರ ರಚನೆ ಕಸರತ್ತು

by KM Shivaraju June 5, 2024
written by KM Shivaraju June 5, 2024 0 comments 1 minutes read
0FacebookTwitterPinterestEmail
257

ಬೆಂಗಳೂರು: ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರದಲ್ಲಿ ಹೊಸ ಸರ್ಕಾರ ರಚನೆ ಕುರಿತಂತೆ ಇಂದು ಸಂಜೆ ಎನ್‌ಡಿಎ ನಾಯಕರ ಒಕ್ಕೂಟದ ಸಭೆ ಜರುಗಲಿದೆ.

ದೆಹಲಿಯಲ್ಲಿ ಸಭೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕರೆದಿದ್ದು, ಮಿತ್ರ ಪಕ್ಷದ ನಾಯಕರಿಗೆ ಆಹ್ವಾನ ನೀಡಿದ್ದಾರೆ.

ಮಿತ್ರಕೂಟಕ್ಕೆ ಆಹ್ವಾನ

ಎನ್‌ಡಿಎ ಮೈತ್ರಿಕೂಟಕ್ಕೆ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬಹುಮತ ಬರುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾರ್ಯಪ್ರವೃತ್ತರಾಗಿ ತಮ್ಮ ಮಿತ್ರ ಪಕ್ಷಗಳ ಮುಖಂಡರನ್ನು ನಿನ್ನೆ ಮಧ್ಯಾನ್ಹದಿಂದಲೇ ಸಂಪರ್ಕಿಸಿ ಇಂದು ದೆಹಲಿಗೆ ಬರುವಂತೆ ಆಹ್ವಾನ ನೀಡಿದರು.

ಇದರ ಬೆನ್ನಲ್ಲೇ ಜೆ.ಪಿ ನಡ್ಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಮ್ಮ ಸಹಭಾಗಿತ್ವದ ಪಕ್ಷಗಳ ಮುಖಂಡರನ್ನು ಸಂಪರ್ಕಿಸಿ ದೆಹಲಿಗೆ ಬರುವಂತೆ ಮನವಿ ಮಾಡಿದರು.

ಮೋದಿ ಸರ್ವಾನುಮತದ ಆಯ್ಕೆ

ನಡ್ಡ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು, ಒಕ್ಕೂಟದ ನಾಯಕರನ್ನಾಗಿ ಮೋದಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ, ನಂತರ ಸರ್ಕಾರ ರಚನೆ ಕುರಿತಂತೆ ಬಿಜೆಪಿ ಮುಖಂಡರು ಕೂಟದ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ.

ನಂತರ ಸರ್ಕಾರದ ಸ್ವರೂಪ ಹೇಗಿರಬೇಕು, ಮೊದಲ ಹಂತದಲ್ಲಿ ಮಂತ್ರಿಮಂಡಲ ರಚನೆ ಅಲ್ಲದೆ, ಇತರ ರಾಜಕೀಯ ಪರಿಸ್ಥಿತಿ ಬಗ್ಗೆ ಸಮಾಲೋಚನೆ ಮಾಡಲಿದ್ದಾರೆ.

ಸಭೆಯ ನಂತರ ರಾಷ್ಟ್ರಪತಿಗಳನ್ನು ಭೇಟಿ ಮಾಡುವ ದಿನಾಂಕ ನಿಗದಿ ಪಡಿಸಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಬಂದಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯ ಅವಕಾಶ ಕೋರಲಿದ್ದಾರೆ.

ಸ್ಥಳೀಯ ನಾಯಕರ ಪ್ರತಿಷ್ಠೆಯಿಂದ ಸೋತಿದ್ದೇವೆ
ಕುಮಾರಸ್ವಾಮಿಗೆ ಆಹ್ವಾನ

ಕರ್ನಾಟಕದಲ್ಲಿ ಎನ್‌ಡಿಎ ಕೂಟದಲ್ಲಿರುವ ಜೆಡಿಎಸ್‌ನ ರಾಜ್ಯಾಧ್ಯಕ್ಷ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಗೊಂಡಿರುವ ಎಚ್.ಡಿ.ಕುಮಾರಸ್ವಾಮಿ ದೆಹಲಿ ನಾಯಕರ ಆಹ್ವಾನದ ಮೇರೆಗೆ ತೆರಳಿದ್ದಾರೆ.

ನಿನ್ನೆ ಅಮಿತ್ ಷಾ, ನಡ್ಡ ಹಾಗೂ ಸಂತೋಷ್ ಅವರು, ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ತಕ್ಷಣವೇ ದೆಹಲಿಗೆ ಬರುವಂತೆ ಆಹ್ವಾನ ನೀಡಿದರು.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲಿ ಜೆಡಿಎಸ್ ಎರಡು ಸ್ಥಾನ ಗಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all partners invited to delhihd kumar swamy went to delhinda govt. forming at the center
0 FacebookTwitterPinterestEmail
KM Shivaraju

previous post
ಗ್ಯಾರಂಟಿ ಕಾಂಗ್ರೆಸ್ ಕೈಹಿಡಿಯಲಿಲ್ಲ, ಬಿಜೆಪಿಗೆ ನಿರೀಕ್ಷಿತ ಜಯ ದೊರೆಯಲಿಲ್ಲ
next post
ಸ್ಥಳೀಯ ನಾಯಕರ ಪ್ರತಿಷ್ಠೆಯಿಂದ ಸೋತಿದ್ದೇವೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ