Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ

by admin June 6, 2024
written by admin June 6, 2024 0 comments 1 minutes read
0FacebookTwitterPinterestEmail
207

ಬೆಂಗಳೂರು:ಪರಿಶಿಷ್ಟರ ಹಣ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ.

ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಅವರ ಗಮನಕ್ಕೆ ಬಾರದೆ 187.33 ಕೋಟಿ ರೂ.ಗಳನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲು ಸಾಧ್ಯವೇ ಇಲ್ಲ ಎಂದು ರಾಜ್ಯಪಾಲರಿಗೆ ಬಿಜೆಪಿ ಮನವರಿಕೆ ಮಾಡಿಕೊಟ್ಟಿದೆ.

ರಾಜಭವನಕ್ಕೆ ಬಿಜೆಪಿ ನಿಯೋಗ

ನಿಗಮದ ಹಣ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಹಾಗೂ ಇಲಾಖೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯಲ್ಲಿನ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಾಯಕತ್ವದಲ್ಲಿ ಪಕ್ಷದ ಶಾಸಕರ ನಿಯೋಗ ವಿಧಾನಸೌಧದಿಂದ ರಾಜಭವನಕ್ಕೆ ಮೆರವಣಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿಪತ್ರ ನೀಡಿದರು.

ರಾಜ್ಯಪಾಲರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ಗಳಲ್ಲಿ 18 ನಕಲಿ ಖಾತೆ ತೆರೆದು ನಗದು ವರ್ಗಾವಣೆ ಮಾಡಿದ್ದಾರೆ.

ಚುನಾವಣೆಗೆ ಪರಿಶಿಷ್ಟರ ಹಣ ದುರ್ಬಳಕೆ

ಮುಖ್ಯಮಂತ್ರಿ ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಮಾಡಲು ಸಾಧ್ಯವೇ ಇಲ್ಲ, ವರ್ಗಾವಣೆ ಮಾಡಿಕೊಂಡ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಳ್ಳಲು ಹುನ್ನಾರ ನಡೆದಿತ್ತು, ಇದರಲ್ಲಿ ಒಂದಷ್ಟು ಹಣ ಬಳಕೆಯಾಗಿದೆ.

ಚುನಾವಣೆಗಾಗಿ ಹಣ ಬಳಸಲು ಮುಖ್ಯಮಂತ್ರಿ ಅವರ ಸಮ್ಮತಿಯೂ ದೊರೆತಂತಿದೆ, ಆದ್ದರಿಂದಲೇ ಅವರು ಸಚಿವರ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿರುವುದಲ್ಲದೆ, ಹಗರಣವನ್ನು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದ್ದಾರೆ ಎಂದು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.

ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ರಚನೆ ಮಾಡಿದ್ದಾರೆ, ಹಗರಣ ಕಣ್ಣ ಮುಂದೆ ಇರುವಾಗ ಮುಖ್ಯಮಂತ್ರಿ ಹಾಗೂ ಸಚಿವರ ರಾಜೀನಾಮೆ ಪಡೆಯಿರಿ ಎಂದು ಕೋರಿರುವುದಾಗಿ ತಿಳಿಸಿದರು.

ಸಚಿವರ ಆಪ್ತರ ಬಂಧನ

ಎಸ್‌ಐಟಿ ಪೊಲೀಸರು ನಡೆಸಿರುವ ತನಿಖೆಗೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಆಪ್ತರನ್ನು ಮತ್ತು ಬಂಧುಗಳನ್ನು ವಶಕ್ಕೆ ಪಡೆಯಲಾಗಿದೆ.

ಹೈದರಾಬಾದ್‌ನಲ್ಲಿರುವ ಈ ಸಹಕಾರಿ ಬ್ಯಾಂಕ್‌ಗಳ ಬಗ್ಗೆಯೂ ನಮಗೆ ಅನುಮಾನಗಳಿವೆ, ತಕ್ಷಣವೇ ನೀವು ಕಾರ್ಯಪ್ರವೃತ್ತರಾಗಬೇಕೆಂದು ರಾಜ್ಯಪಾಲರನ್ನು ಕೋರಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp delegation to rajbhavanbjp memorandum to governerschedule class people's reserved money misusedtake chief minister's resignation
0 FacebookTwitterPinterestEmail
admin

previous post
ಸಾಲುಗಟ್ಟಿ ನಿಂತ ಸಚಿವ ಆಕಾಂಕ್ಷಿಗಳು
next post
ರಾಹುಲ್ ಗಾಂಧಿ ನಾಳೆ ನ್ಯಾಯಾಲಯಕ್ಕೆ ಹಾಜರಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ