Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಹುಲ್ ಗಾಂಧಿ ನಾಳೆ ನ್ಯಾಯಾಲಯಕ್ಕೆ ಹಾಜರಿ

by admin June 6, 2024
written by admin June 6, 2024 0 comments 1 minutes read
0FacebookTwitterPinterestEmail
124

ಬೆಂಗಳೂರು:ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ನಾಳೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು.

ಜನಪ್ರತಿನಿಧಿಗಳ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಶುಕ್ರವಾರ ಹಾಜರಾಗಿ ಜಾಮೀನು ಕೋರಲಿದ್ದಾರೆ.

ಮುಂಜಾಗ್ರತಾ ಕ್ರಮ

ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುವುದನ್ನು ಕೆಪಿಸಿಸಿ ಖಚಿತ ಪಡಿಸಿದೆ, ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಮುಂಜಾಗ್ರತಾ ಕ್ರಮಗಳನ್ನು ನಗರ ಪೊಲೀಸರು ಕೈಗೊಳ್ಳಲಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮೀಷನ್, ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂ.ಗಳನ್ನು ಹೈಕಮಾಂಡ್‌ಗೆ ನೀಡಿ ಹುದ್ದೆ ಪಡೆದಿದ್ದಾರೆ, ಇವರ ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ ಎಂದು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಆರೋಪ ಮಾಡಿತ್ತು.

ಆ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಸಾರ್ವಜನಿಕ ಭಾಷಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ
ಭ್ರಷ್ಟ ಆಡಳಿತ ಆರೋಪ

ಈ ಆರೋಪದ ಜೊತೆಗೆ ಕೋವಿಡ್ ಕಿಟ್ ಖರೀದಿಯಲ್ಲಿ ಶೇಕಡ 75ರಷ್ಟು ಡೀಲ್, ಪಿಡಬ್ಲೂಡಿ ಗುತ್ತಿಗೆಯಲ್ಲಿ ಶೇಕಡ 40ರಷ್ಟು ಡೀಲ್ ಸೇರಿದಂತೆ ಕಾಮಗಾರಿಗಳಲ್ಲಿ ಭಾರೀ ಮೊತ್ತದ ಕಮೀಷನ್ ಪಡೆದು ಬಿಜೆಪಿ ಸರ್ಕಾರ ಭ್ರಷ್ಟ ಆಡಳಿತ ನೀಡುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು.

ಇಂತಹ ಹೇಳಿಕೆ ಹಾಗೂ ಜಾಹೀರಾತುಗಳು ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿರುವ ಅಪಮಾನವಾಗಿದೆ, ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರುಗಳ ವಿರುದ್ಧ ಐಪಿಸಿ ಕಲಂ 499, 500 ರೀತ್ಯಾ ಮಾನನಷ್ಟ ಮೊಕದ್ದಮೆ ಖಾಸಗಿ ದೂರನ್ನು ಬಿಜೆಪಿ ದಾಖಲಿಸಿತ್ತು.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ 2023ರ ಮೇ 8ರಂದು 42ನೇ ಎಸಿಎಂಎಂ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ಸಮನ್ ಜಾರಿ

ದೂರಿನ ಆಧಾರದ ಮೇಲೆ ಆರೋಪಿಗಳಿಗೆ ನ್ಯಾಯಾಲಯ ಸಮನ್ ಜಾರಿ ಮಾಡಿತ್ತು, ಕಳೆದ ಶನಿವಾರ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಖುದ್ದು ಹಾಜರಾಗಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು.

ಇದೇ ಸಂದರ್ಭದಲ್ಲಿ ರಾಹುಲ್ ಪರ ವಕೀಲರು, ನ್ಯಾಯಾಲಯಕ್ಕೆ ಹಾಜರಾಗಲು ಸಮಯ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜೂನ್ ೭ಕ್ಕೆ ಮುಂದೂಡಲಾಗಿತ್ತು.

ಸಮನ್ ಜಾರಿ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಲೇಬೇಕಿರುವುದರಿಂದ ರಾಹುಲ್ ನಾಳೆ ಒಂದು ದಿನದ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
defamation case filed in 2023Rahul Gandhitomorrow Rahul Gandhi coming to bengaluru
0 FacebookTwitterPinterestEmail
admin

previous post
ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ
next post
ಪ್ರಜ್ವಲ್ ಕಸ್ಟಡಿ ಅವಧಿ ವಿಸ್ತರಣೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ