Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭ್ರಷ್ಟಾಚಾರ ಹಗರಣ: ಸಚಿವ ನಾಗೇಂದ್ರ ತಲೆದಂಡ

by admin June 6, 2024
written by admin June 6, 2024 0 comments 1 minutes read
0FacebookTwitterPinterestEmail
185

ಬೆಂಗಳೂರು: ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಮಗದ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಸಿಬಿಐ ಆರೋಪಟ್ಟಿ ಸಲ್ಲಿಸುತ್ತಿದ್ದಂತೆ ನಾಗೇಂದ್ರ ಮುಖ್ಯಮಂತ್ರಿ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಅವರ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅವರು ರಾಜಭವನಕ್ಕೆ ರವಾನೆ ಮಾಡಿದ್ದಾರೆಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ನಾಳೆ ನ್ಯಾಯಾಲಯಕ್ಕೆ ಹಾಜರಿ
ಜನಪ್ರತಿನಿಧಿಗಳ ಮೇಲೆ ಎಫ್‌ಐಆರ್

ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ, ಬ್ಯಾಂಕ್‌ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಿಕೊಂಡಿತ್ತು.

ಎಫ್‌ಐಆರ್ ದಾಖಲು ಮಾಡಿಕೊಂಡು ಇಲಾಖಾ ಹೊಣೆ ಹೊತ್ತ ಸಚಿವರಿಗೆ ನೋಟಿಸ್ ನೀಡಿ ವಶಕ್ಕೆ ಪಡೆಯುತ್ತಾರೆ ಎಂಬ ಮಾಹಿತಿ ಬರುತ್ತಿದ್ದಂತೆ ಮುಖ್ಯಮಂತ್ರಿ ಅವರು ನಿನ್ನೆ ರಾತ್ರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸರ್ಕಾರಿ ನಿವಾಸ ಕಾವೇರಿಗೆ ಕರೆಸಿಕೊಂಡು ಈ ಸಂಬಂಧ ಚರ್ಚೆ ಮಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಮತ್ತು ವಿವರಣೆ ಪಡೆದ ನಂತರ ಸಚಿವರ ರಾಜೀನಾಮೆ ಪಡೆಯುವ ನಿರ್ಧಾರಕ್ಕೆ ಬಂದರು.

ಪ್ರಜ್ವಲ್ ಕಸ್ಟಡಿ ಅವಧಿ ವಿಸ್ತರಣೆ
ತನಿಖೆ ಹಿನ್ನೆಲೆ ಸಂಪುಟದಿಂದ ಹೊರಗೆ

ತಕ್ಷಣವೇ ನಾಗೇಂದ್ರ ಅವರನ್ನು ಕರೆಸಿಕೊಂಡ ಮುಖ್ಯಮಂತ್ರಿಗಳು, ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿರುವುದರಿಂದ ನೀವು ತಾತ್ಕಾಲಿಕವಾಗಿ ಸಂಪುಟದಿಂದ ಹೊರಗಿರಿ.

ತನಿಖೆ ಪೂರ್ಣಗೊಂಡು ಸತ್ಯಾಸತ್ಯತೆ ಹೊರಬಂದ ನಂತರ ನಿಮ್ಮನ್ನು ಮತ್ತೆ ಮಂತ್ರಿ ಮಾಡುತ್ತೇವೆ, ಅಲ್ಲಿಯವರೆಗೂ ರಾಜೀನಾಮೆ ನೀಡಿ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಲಹೆ ಮಾಡಿದರು.

ಹಗರಣದಲ್ಲಿ ನನ್ನ ಪಾತ್ರವಿಲ್ಲ, ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂದು ನಾಗೇಂದ್ರ ಸಮಜಾಯಿಷಿ ನೀಡಿದರಾದರೂ, ಇಲಾಖೆ ಹೊಣೆ ನಿನ್ನ ಜವಾಬ್ದಾರಿ, ಸಿಬಿಐ ಆರೋಪಟ್ಟಿ ಸಲ್ಲಿಸಿರುವುದರಿಂದ ನೀನು ಅಧಿಕಾರದಲ್ಲಿ ಮುಂದುವರೆಯುವುದು ಸರಿಯಲ್ಲ, ನಾಳೆ ನೀನೇ ಸ್ವಪ್ರೇರಿತನಾಗಿ ರಾಜೀನಾಮೆ ಕೊಟ್ಟುಬಿಡು ಎಂದು ಹೇಳಿ ಕಳುಹಿಸಿದರು.

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ
ರಾಜೀನಾಮೆ ಸಲ್ಲಿಕೆ

ನಾಗೇಂದ್ರ, ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿ, ಇಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ನಾಗೇಂದ್ರ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಆಗಬಾರದು ಎಂಬ ಕಾರಣಕ್ಕೆ ಅವರು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ.

ಅವರ ರಾಜೀನಾಮೆ ಸ್ವೀಕರಿಸುವುದು, ಬಿಡುವುದು ಮುಖ್ಯಮಂತ್ರಿ ಅವರಿಗೆ ಸೇರಿದ ವಿಷಯ, ವರಿಷ್ಠರೊಂದಿಗೆ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complaint from bankFIR by cbiminister nagendra resignedmoney misuse allegationsiddaramaiah accepts resignation
0 FacebookTwitterPinterestEmail
admin

previous post
ಪ್ರಜ್ವಲ್ ಕಸ್ಟಡಿ ಅವಧಿ ವಿಸ್ತರಣೆ
next post
ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ