Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರ

ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಪುನಶ್ಚೇತನಕ್ಕೆ ಚಾಲನೆ

by admin June 12, 2024
written by admin June 12, 2024 0 comments 2 minutes read
0FacebookTwitterPinterestEmail
681

ಕರ್ನಾಟಕದ ಯೋಜನೆಯ ಕಡತಕ್ಕೆ ಮೊದಲ ಸಹಿ ಹಾಕಿದ ಹೆಚ್ ಡಿಕೆ

ನವದೆಹಲಿ:  ನೆನೆಗುದಿಗೆ ಬಿದ್ದಿದ ಕುದುರೆ ಮುಖ ಕಬ್ಬಿಣದ ಅದಿರು ಕಂಪನಿಯನ್ನು ಪುನಶ್ಚೇತನಗೊಳಿಸುವ ಸಂಬಂಧ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ.

ಅಧಿಕಾರ ವಹಿಸಿಕೊಂಡ ಎರಡೇ ದಿನದಲ್ಲಿ ಬೃಹತ್ ಉದ್ದಿಮೆಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿದ್ದಾರೆ. ಕಳೆದ ಹಲವು ವರ್ಷಗಳಿಂದ  ನೆನೆಗುದಿಗೆ ಬಿದ್ದು ಧೂಳು ಹಿಡಿದಿದ್ದ ಕಡತವನ್ನು ತೆಗೆಸಿ ಸಹಿ ಹಾಕುವುದಲ್ಲದೆ, ಕೇಂದ್ರ ಸಂಪುಟದ ಮುಂದೆ ಇಟ್ಟಿದ್ದಾರೆ.

ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ ಅಗತ್ಯವಾದ ಅದಿರು ತೆಗೆಯಯವ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆಗೆ ಇಲಾಖೆ ವತಿಯಿಂದ ಅನುಮತಿ ದೊರಕಿಸಿದ್ದಾರೆ.

ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ಇದಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿಹಿ ಸುದ್ದಿ !

ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿರುವುದಾಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉದ್ದೇಶಿತ ಈ ಯೋಜನೆಗೆ ಲಕರ್ನಾಟಕ ಸರ್ಕಾರ ಕೂಡ ಒಪ್ಪಿಗೆ ಕೊಡಬೇಕು. ಈ ಕಡತ ಕೇಂದ್ರದ ಹಣಕಾಸು ಇಲಾಖೆ ಅನುಮೋದನೆಗೆ ಹೋಗಬೇಕಾಗಿದ್ದು, ಅದಕ್ಕೆ ಮುನ್ನ ಕಡತಕ್ಕೆ ಸಹಿ ಹಾಕಿದ್ದಾರೆ.

ಕುದುರೆಮುಖ ಕಬ್ಬಿಣ ಅದಿರು ಕಂಪನಿ KIOCL Limited ಜಾರಿ ಮಾಡಲಿರುವ ಯೋಜನೆ ಆಗಿದೆ.

ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ

ಬೃಹತ್ ಕೈಗಾರಿಕಾ ಇಲಾಖೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಆಟೋ ಮೊಬೈಲ್, ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನಗಳನ್ನು ಉತ್ತೇಜಿಸುವ ಬಗ್ಗೆ ಸಚಿವರು ಚರ್ಚಿಸಿದರು.

ಪೆಟ್ರೋಲ್, ಡೀಸೆಲ್ ವಾಹನಗಳು ಅಗ್ಗ, ಎಲೆಕ್ಟ್ರಿಕ್ ವಾಹನಗಳು ದುಬಾರಿ. ಎಲೆಕ್ಟ್ರಿಕ್ ವಾಹನ ಖರೀದಿಗೆ ಹೆಚ್ಚು ಪ್ರೋತ್ಸಾಹ ಕೊಡಬೇಕಿದೆ ಎಂದು ಅಧಿಕಾರಿಗಳು ಸಲಹೆ ಮಾಡಿದರು.

ಉದ್ಯೋಗ ಸೃಷ್ಟಿ, ಉತ್ಪಾದನೆ ಪ್ರಮಾಣ ಹೆಚ್ಚಳ,  ಉದ್ಯೋಗ ವಲಯದಲ್ಲಿ ಅವಕಾಶಗಳ ಹೆಚ್ಚಿಸುವ ಮಾಹಿತಿ ವಿನಿಮಯ ಮಾಡಿಕೊಂಡ ಸಚಿವರು, ಸಂಪುಟದ ಅನುಮೋದನೆ ಬೇಕಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Telsa ಭಾರತಕ್ಕೆ ಬರುವುದಕ್ಕೆ ಒಲವು ತೋರಿದೆ, ಕೆಲ ರಿಯಾಯಿತಿಗಳನ್ನು ಕೇಳಿದೆ. ಅದಕ್ಕೆ ಅಗತ್ಯವಾದ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಎಂದು ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು.

ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವ

ತುಮಕೂರು ಇಂಡಿಸ್ಟ್ರಿಲ್ ಪಾರ್ಕ್, ಹೆಚ್ ಎಂಟಿ ಕಾರ್ಖಾನೆ ಪರಿಸ್ಥಿತಿ ಸೇರಿದಂತೆ ದೇಶಾದ್ಯಂತ ಇರುವ ರೋಗಗ್ರಸ್ತ, ಸುಸ್ಥಿತಿಯಲ್ಲಿ ನಡೆಯುತ್ತಿರುವ ಘಟಕಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಸಾರ್ವಜನಿಕ ಸ್ವಾಮ್ಯದ ಉದ್ಯಮಿಗಳ ಮುಖ್ಯಸ್ಥರ ಸಭೆ ಶೀಘ್ರವೇ ಕರೆಯುವಂತೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಭದ್ರಾವತಿ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯ ಬಗ್ಗೆಯೂ ಸಮಾಲೋಚನೆ ನಡೆಸಿದರು. ಉಕ್ಕು ಕ್ಷೇತ್ರದಲ್ಲಿ ಚೀನಾ ಒಡ್ಡುತ್ತಿರುವ ಪೈಪೋಟಿಯ ಬಗ್ಗೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Companyfirst signhdkIron OrekarnatakaKudure Mukhaproject filerevival
0 FacebookTwitterPinterestEmail
admin

previous post
ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ
next post
ಪೋಕ್ಸೋ ಪ್ರಕರಣ: ಅಗತ್ಯ ಬಿದ್ದರೆ ಬಿಎಸ್‌ವೈ ಬಂಧನ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ