Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ

by admin June 12, 2024
written by admin June 12, 2024 0 comments 2 minutes read
0FacebookTwitterPinterestEmail
180

ನಕಲಿ ವೈದ್ಯಕೀಯ ಚಿಕಿತ್ಸೆ ನೀಡುವುದು ಕಾನೂನು ಬಾಹಿರ :ಡಾ‌ ಶರಣಪ್ರಕಾಶ್‌  ಪಾಟೀಲ್‌

ಬೆಂಗಳೂರು:  ರಾಜ್ಯದಲ್ಲಿ  ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು  ತೆಗೆದುಕೊಳ್ಳಲಿದೆ ಎಂದು 

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವ

ಗ್ರಾಮೀಣ ಭಾಗದ ಜನರ ಮುಗ್ಧತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು.

ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ  ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು.

ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೋಮಿಯೋಪತಿ ಹಾಗೂ ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು.

ಇದಕ್ಕೆ ಸಚಿವರು ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗೂ ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ  ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಪಾಟೀಲ್  ಪುನರುಚ್ಚರಿಸಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತ್ಮವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ  ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ  ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿಹಿ ಸುದ್ದಿ !

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Dr Sharanprakash Patilfake doctorsfake medicalillegalpreventstrict actiontreatment
0 FacebookTwitterPinterestEmail
admin

previous post
ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವ
next post
ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಪುನಶ್ಚೇತನಕ್ಕೆ ಚಾಲನೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ