Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಯತ್ನ

by admin June 15, 2024
written by admin June 15, 2024 0 comments 1 minutes read
0FacebookTwitterPinterestEmail
167

ಬೆಂಗಳೂರು:ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳಿಗೆ ಸಂಸತ್‌ನಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾಂವ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಪರವಾಗಿ ಸಂಸತ್‌ನಲ್ಲಿ ಪ್ರಮಾಣಿಕವಾಗಿ ಧ್ವನಿ ಎತ್ತುತ್ತೇವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು, ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3,800 ಕೋಟಿ ರೂ. ತಂದಿದ್ದೆವು.

ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5,000 ಕೋಟಿ ರೂ. ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಸಮಾಲೋಚಿಸಿ ಪ್ರಯತ್ನಿಸುತ್ತೇವೆ.

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಬಹುಮತ ಸಿಗಲಿಲ್ಲ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೆವು, ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಿಲ್ಲ, ನಮ್ಮ ಒತ್ತಡದಿಂದಾಗಿ ವಿಶೇಷವಾಗಿ ಈ ಯೋಜನೆಗೆ 5,000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು.

ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ, ವರಿಷ್ಠರು ಇದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದರು.

ಕುಮಾರಸ್ವಾಮಿ, ಬೊಮ್ಮಾಯಿ ವಿಧಾನಸಭೆ ಸದಸ್ಯತ್ವ ತೆರವು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavaraja bommaicentral govt.irrigation projects
0 FacebookTwitterPinterestEmail
admin

previous post
ಕುಮಾರಸ್ವಾಮಿ, ಬೊಮ್ಮಾಯಿ ವಿಧಾನಸಭೆ ಸದಸ್ಯತ್ವ ತೆರವು
next post
ನೂತನ ಪ್ರವಾಸೋದ್ಯಮ ನೀತಿ ಜಾರಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ