Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಅವಧಿ ಮೀರಿದ ಆಹಾರ ಮಾರಾಟ ವಿರುದ್ಧ ಕ್ರಮ

by admin June 19, 2024
written by admin June 19, 2024 0 comments 1 minutes read
0FacebookTwitterPinterestEmail
480

ಬೆಂಗಳೂರು:ರಾಜ್ಯದ ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಮಾರಾಟ ಹಾಗೂ ಸ್ವಚ್ಛತೆ ಕೊರತೆ ಸೇರಿದಂತೆ ಹಲವು ಲೋಪದೋಷಗಳನ್ನು ಸರಿಪಡಿಸಿಕೊಳ್ಳದಿದ್ದರೆ ಅಂತಹ ಉದ್ದಿಮೆಗಳ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011ರ ಅನ್ವಯ ಈ ತಿಂಗಳಲ್ಲಿ ಕೈಗೊಂಡ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಗಳ ಕಾರ್ಯಾಲಯ, ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ ಎಂದು ತಿಳಿಸಿದೆ.

ವಿಶೇಷ ಅಭಿಯಾನ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮ ಪಾಲನೆ ಕುರಿತು ಪ್ರಸಕ್ತ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿರುತ್ತದೆ.

ರಾಜ್ಯದ ರೈಲ್ವೆ ಯೋಜನೆ ಪ್ರಗತಿ ಕುರಿತು ಚರ್ಚೆ
ಗುಣಮಟ್ಟ ಪಾಲಿಸುವಂತೆ ಅರಿವು

ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿನ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮ ಪಾಲಿಸುವಂತೆ ಅರಿವು ಮೂಡಿಸಲಾಗಿದೆ.

ಮುಂದಿನ ದಿನಗಳಲ್ಲಿ ನಡೆಯಲಿರುವ ಪುನರ್ ಪರಿಶೀಲನೆ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಮತ್ತು ನಿಯಮಗಳ ಪಾಲನೆಯಾಗಿರಬೇಕು, ತಪ್ಪಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಾರ್ಯಾಲಯ ಎಚ್ಚರಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bus stand stalls and shopscm office noticespecial drive
0 FacebookTwitterPinterestEmail
admin

previous post
ಚನ್ನಪಟ್ಟಣದಲ್ಲಿ ಜನರ ನಾಡಿಮಿಡತ ಅರಿಯಲುಡಿ.ಕೆ.ಶಿವಕುಮಾರ್ ಟೆಂಪಲ್ ರನ್
next post
ರಾಜ್ಯದ ರೈಲ್ವೆ ಯೋಜನೆ ಪ್ರಗತಿ ಕುರಿತು ಚರ್ಚೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ